ರಾಜ್ಯ

ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ ಕರೆ: ಸಿಎಂ, ಸಾರಿಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದ ಡಿಸಿಎಂ ಡಿಕೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ 'ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ' ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್​​ಗಳ ಸಂಚಾರ ಇಲ್ಲ. ಅಂತಹ ಜೆಲ್ಲೆಗಳಲ್ಲಿ ಖಾಸಗಿ...

ಹೊಸ ಐಷಾರಾಮಿ ಕಾರು ಪಡೆಯಲಿರುವ 33 ಸಚಿವರು: ₹9.90 ಕೋಟಿ ಹಣ ಬಿಡುಗಡೆ

₹30 ಲಕ್ಷದ 33 ಕಾರು ಖರೀದಿಗೆ ಹಣ ಮಂಜೂರು ಮಾಡಿದ ರಾಜ್ಯ ಸರ್ಕಾರ ಇನ್ನೋವಾ ಹೈಬ್ರಿಡ್ ಹೈಕ್ರಾಸ್​ ಮಾಡೆಲ್​ನ ಕಾರು ಖರೀದಿಗೆ ಹಣ ಸಿದ್ದರಾಮಯ್ಯ ಸರ್ಕಾರವು ಸಂಪುಟದ 33 ಸಚಿವರಿಗಾಗಿ ಹೊಸ ಕಾರು ಖರೀದಿಸಲು...

ಪ್ರಜ್ವಲ್ ರೇವಣ್ಣ ಪ್ರಕರಣ | ಪಕ್ಷಾಂತರಿಗಳಿಗೆ ಹೈಕೋರ್ಟ್‌ನಿಂದ ಸ್ಪಷ್ಟ ಸಂದೇಶ: ವಕೀಲ ದೇವರಾಜೇಗೌಡ

23 ಕೋಟಿ ಆಸ್ತಿಯ ವಿಚಾರ ಮುಚ್ಚಿಟ್ಟಿದ್ದಲ್ಲದೇ, ಆದಾಯ ತೆರಿಗೆ ಕಟ್ಟದೇ ವಂಚಿಸಿದ್ದಾರೆ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುವೆ, ಖುಷಿಯಾಗಿದೆ ಎಂದ ಜೆಡಿಎಸ್ ಶಾಸಕ ಮಂಜು! ನಾವು ಮಾಡಿದ ಎಲ್ಲ ಆರೋಪಗಳಿಗೂ ಪೂರಕ ದಾಖಲಾತಿಗಳನ್ನು ಒದಗಿಸಿ ಸಾಬೀತುಪಡಿಸಿದ್ದೆವು. ನಮ್ಮ...

ಕೆಆರ್‌ಎಸ್ ಡ್ಯಾಮ್‌ನ ಪರಿಸ್ಥಿತಿ ಬಗ್ಗೆ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ: ಶೋಭಾ ಕರಂದ್ಲಾಜೆ ಆಗ್ರಹ

ನಿಗದಿತ ಪ್ರಮಾಣಕ್ಕಿಂತ ಹೆಚ್ಚು ನೀರು ಬಿಡುಗಡೆ ಮಾಡಲಾಗಿದೆ ಇಂಡಿಯಾ ಟೀಮ್‌ ಅನ್ನು ಖುಷಿ ಪಡಿಸಲು ನೀರು ಬಿಡುತ್ತಿದ್ದಾರೆ ಕೆಆರ್‌ಎಸ್ ಡ್ಯಾಮ್‌ನ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶ್ವೇತಪತ್ರ ಹೊರಡಿಸಬೇಕು ಎಂದು ಕೇಂದ್ರ...

ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಬಿ ಎಲ್‌ ಸಂತೋಷ್:‌ ಪ್ರಿಯಾಂಕ್‌ ಖರ್ಗೆ ಲೇವಡಿ

ಒಂದು ದಿನವಲ್ಲ ಒಂದು ತಿಂಗಳು ಸಮಯ ನೀಡುತ್ತೇವೆ 'ನಮ್ಮ ಪಕ್ಷ ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ' ಕಾಂಗ್ರೆಸ್‌ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ...

ಚುನಾವಣಾ ಅಕ್ರಮ | ಪ್ರಜ್ವಲ್ ಜೊತೆಗೆ ಎಚ್‌ ಡಿ ರೇವಣ್ಣ, ದೂರುದಾರ ಎ ಮಂಜುಗೂ ಶಾಕ್ ಕೊಟ್ಟ ಹೈಕೋರ್ಟ್‌!

'ನಿಮ್ಮನ್ನು ಕೂಡ ಏಕೆ ಅನರ್ಹಗೊಳಿಸಬಾರದು' ಎಂದು ಕಾರಣ ಕೇಳಿ ನೋಟಿಸ್ ಜಾರಿ ದೂರು ಕೊಟ್ಟಾಗ ಬಿಜೆಪಿ ನಾಯಕ, ಆದೇಶ ಬಂದಾಗ ಜೆಡಿಎಸ್‌ ಶಾಸಕ ಮಂಜು! ಲೋಕಸಭಾ ಚುನಾವಣೆಯಲ್ಲಿ ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಲ್ಲಿ ಸಂಸದ ಸ್ಥಾನದಿಂದ...

ರಾಜ್ಯ ಸರ್ಕಾರದಿಂದ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ: ಎಂ ಬಿ ಪಾಟೀಲ್

'ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ' 'ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆ ಸರ್ಕಾರ ಮಾಡಲಿದೆ' ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ. ಈ ಬಗ್ಗೆ ಪರಿಶೀಲಿಸಿ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಲಾಗುವುದು...

ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡುವವರು ಬಿಜೆಪಿ ಕಚೇರಿಯಲ್ಲಿದ್ದಾರೆ: ಸಂತೋಷ್ ವಿರುದ್ಧ ರೇಣುಕಾ ಕಿಡಿ

ಬಿಜೆಪಿ ಸೋಲಿಗೆ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೇ ಕಾರಣ: ಆರೋಪ ಬಿ ಎಲ್‌ ಸಂತೋಷ್‌ ಪಕ್ಷ ಕಟ್ಟಿದ ಇತಿಹಾಸ ಹೊಂದಿಲ್ಲ: ರೇಣುಕಾಚಾರ್ಯ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಗೈರು ಹಾಜರಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ...

ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪದ ಪತ್ರ | ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕೈವಾಡ ಬಯಲು

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆಯಲಾಗಿದ್ದ ಲಂಚ ಆರೋಪದ ಪತ್ರಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಬ್ಬರ ಕೈವಾಡ ಇದೆ ಎಂಬ ಮಾಹಿತಿ ಬಯಲಾಗಿದೆ. ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪತ್ರ...

ಬಿ ಎಲ್ ಸಂತೋಷ್ ಮೊದಲು ತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲಿ: ಜಗದೀಶ್ ಶೆಟ್ಟರ್‌ ತಿರುಗೇಟು

'ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡುವುದೇ ಬಿಜೆಪಿ ಕೆಲಸ' 'ಜನರು ಯಾಕೆ ಮೂಲೆಗುಂಪು ಮಾಡಿದ್ದಾರೆಂದು ಅರ್ಥಮಾಡಿಕೊಳ್ಳಲಿ' ಬಿ ಎಲ್ ಸಂತೋಷ್ ಅವರು ಬೇರೆ ಪಕ್ಷದವರನ್ನು ಕರೆತಂದು ಹೊಸ ಸರ್ಕಾರ ರಚನೆ ಮಾಡುವುದು ದೂರದ ಮಾತು. ಮೊದಲು...

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತ್‌ ತಿಮ್ಮಯ್ಯ ವಜಾ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಶಾಂತ್ ತಿಮ್ಮಯ್ಯ ಅವರ ಹುದ್ದೆಯ ಅವಧಿ 2022ರಲ್ಲೇ ಮುಗಿದಿದ್ದು, ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಜಲ ಕಾಯ್ದೆಯಂತೆ ಹಾಗೂ ಅಧ್ಯಕ್ಷರ ನೇಮಕಾತಿಯ...

ಕುಳುವ ಸಮುದಾಯವನ್ನು ಎಸ್.ಸಿ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ

ಕುಳುವ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಯ ಮಾತುಗಳನ್ನು ಆಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ