ರಾಜ್ಯ

ಗ್ಯಾರಂಟಿ ಯೋಜನೆಗಳು ನನ್ನವು: ಜನಾರ್ದನ ರೆಡ್ಡಿ

ರಾಜ್ಯದಲ್ಲಿ ಜಾರಿಯಾಗುತ್ತಿರುವ ಗ್ಯಾರಂಟಿ ಯೋಜನೆಗಳು ನಾನು ರೂಪಿಸಿದ್ದ ಯೋಜನೆಗಳು. ಅವುಗಳನ್ನು ಕಾಂಗ್ರೆಸ್‌ನವರು ಕಾಪಿ ಮಾಡಿದ್ದಾರೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ...

ಧಾರವಾಡ | ಅಡುಗೆ ಅನಿಲದ ಬೆಲೆ ಇಳಿಕೆ – ಚುನಾವಣೆ ಗಿಮಿಕ್; ಬಿಜೆಪಿ ವಿರುದ್ಧ ಶೆಟ್ಟರ್ ಕಿಡಿ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಒಂಭತ್ತು ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಡುಗೆ ಅನಿಲದ ಬೆಲೆ ಇಳಿಕೆ ಮಾಡಿ, ದೇಶದ ಜನತೆಯನ್ನು ಯಾಮಾರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ,...

ಟೌನ್‌ಶಿಪ್, ವಿಲ್ಲಾ ಯೋಜನೆಗೆ ತಕ್ಷಣವೇ ಜಮೀನು ಗುರುತಿಸಿ: ವಸತಿ ಸಚಿವ ಝಮೀರ್ ಅಹಮದ್

ಕಾಲಮಿತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳ ತಂಡ ರಚನೆ ಕರ್ನಾಟಕ ಗೃಹಮಂಡಳಿಯ ಪ್ರಗತಿ ಪರಿಶೀಲನಾ ಸಭೆ ಕರ್ನಾಟಕ ಗೃಹ ಮಂಡಳಿ ವತಿಯಿಂದ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿರುವ ಟೌನ್‌ಶಿಪ್ ಹಾಗೂ ವಿಲ್ಲಾ ಯೋಜನೆಗೆ ಅಗತ್ಯ ಜಮೀನು ಗುರುತಿಸುವ ಕಾರ್ಯ ತಕ್ಷಣವೇ...

ಚಾಮುಂಡೇಶ್ವರಿಯಲ್ಲಿ ಕೆಲವೊಮ್ಮೆ ಕೆಲಸಕ್ಕೆ ಬಾರದವರನ್ನು ಆರಿಸುತ್ತೀರಿ: ಸಿಎಂ ಸಿದ್ದರಾಮಯ್ಯ

ಸಿದ್ಧಲಿಂಗಪುರದಲ್ಲಿ ಕನಕ ಭವನ ನೂತನ ಕಟ್ಟಡ ಉದ್ಘಾಟಿಸಿ ಸಿಎಂ ಹೇಳಿಕೆ ಸಿದ್ಧಲಿಂಗಪುರ ಜನತೆಗೆ ನಾನು ಋಣಿಯಾಗಿರುತ್ತೇನೆ ಎಂದು ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಐದು ಬಾರಿ ಗೆಲ್ಲಿಸಿದ್ದೀರಿ. ಆದರೆ ಮೂರು ಬಾರಿ ಸೋಲಿಸಿದ್ದೂ ಇದೆ. ತಮಾಷೆಗೆ ಈ...

ಎಚ್‌ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಅಪೊಲೊ ಆಸ್ಪತ್ರೆ ಪ್ರಕಟಣೆ

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆ ಕಂಡಿದ್ದು, ಡಾಕ್ಟರ್ ಪಿ ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಪೊಲೊ ಆಸ್ಪತ್ರೆ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ...

ಗ್ಯಾರಂಟಿ ಯೋಜನೆಗಳು ಬಿಜೆಪಿ ಆರೋಪಗಳನ್ನು ಸುಳ್ಳು ಎಂದು ಸಾಬೀತು ಮಾಡಿವೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅಭಿಮತ 'ರಾಜ್ಯ ದಿವಾಳಿಯಾಗಲಿಲ್ಲ, ಪ್ರಧಾನಿ ಅವರೇ ನಿಮ್ಮ ಮಾತು ಪರಮ ಸುಳ್ಳು' ನಾವು ಬಡವರ ಪರವಾದ, ಮಧ್ಯಮ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿದಾಗ, ಘೋಷಿಸಿದಾಗ ಬಿಜೆಪಿ ನಾಯಕರು...

ಕಾಂಗ್ರೆಸ್ ಬಡವರಿಗಾಗಿ ಇರುವ ಪಕ್ಷ : ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಸದಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಬಿಜೆಪಿಯವರ ಸಾಧನೆ ಏನು ಎಂದು ಹೇಳಲಿ. ಕಾಂಗ್ರೆಸ್ ಈ ದೇಶದಲ್ಲಿ ಏನು ಸಾಧನೆ ಮಾಡಿದೆ ಎಂಬ ಬಗ್ಗೆ ನನ್ನ ಬಳಿ ದಾಖಲೆ ಇದೆ. ಕಾಂಗ್ರೆಸ್ ಬಡವರಿಗಾದರೆ,...

ಗೃಹಲಕ್ಷ್ಮಿ : 2000 ರೂ. ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚಾಲನೆ ಸಿಎಂ, ಡಿಸಿಎಂ, ರಾಹುಲ್‌ ಗಾಂಧಿ ಹಾಗೂ ಸಚಿವರು ಭಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ರಾಜ್ಯದ ಪ್ರತಿಯೊಬ್ಬ ಮನೆಯ ಯಜಮಾನಿಗೆ ಸಹಾಯಧನ ರೂಪದಲ್ಲಿ ಪ್ರತಿ ತಿಂಗಳು...

ಮಂತ್ರಿಗಳು ಮುಖ್ಯಮಂತ್ರಿಗಳಂತೆ, ಯತೀಂದ್ರ ಶ್ಯಾಡೋ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ: ಬಿಜೆಪಿ ಟೀಕೆ

ಸೂತ್ರವಿಲ್ಲದ ಗಾಳಿಪಟದಂತಹ ಸರ್ಕಾರ ಎಂಬುದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಹಲವು‌ ಬಾರಿ ಸಾಬೀತಾಗಿದೆ. ಮಂತ್ರಿಗಳು ತಾವೇ ಮುಖ್ಯಮಂತ್ರಿ ಎಂಬಂತೆ, ಯತೀಂದ್ರ ತಾವೇ ಶ್ಯಾಡೋ ಸಿಎಂ ಎಂಬಂತೆ ಮಾತಾಡುತ್ತಿದ್ದಾರೆ ಎಂದು ಬಿಜೆಪಿ...

ನಾನು ಗೆಲ್ಲುವಲ್ಲಿ ಮೈಸೂರು ಭಾಗದ ವಕೀಲರ ಕೊಡುಗೆ ಇದೆ: ಸಿಎಂ ಸಿದ್ದರಾಮಯ್ಯ

ಮೈಸೂರು ವಕೀಲರ ಸಂಘ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿಮತ ಮೈಸೂರು ಭಾಗದ ಬಹುತೇಕ ವಕೀಲರು ನನ್ನ ಪರವಾಗಿ ಕೆಲಸ ಮಾಡಿದ್ದಾರೆ: ಸಿಎಂ ನಾನು ಗೆಲ್ಲಬೇಕೆಂದು ಶುಭ ಹಾರೈಸಿ, ದೇವರಲ್ಲಿ ಪ್ರಾರ್ಥನೆ ಮಾಡಿದವರು ಹಾಗೂ ನೇರವಾಗಿ ನನ್ನ...

ಗೃಹಲಕ್ಷ್ಮಿ | ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಮಹಿಳೆಯರು ಪಾದಾರ್ಪಣೆ‌ ಮಾಡಲಿದ್ದಾರೆ: ಸಿಎಂ

'ಮನೆ ಯಜಮಾನಿಗೆ 2000 ರೂ. ನೇರವಾಗಿ ವರ್ಗಾವಣೆ' 'ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ' ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗ ಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು...

ಬೆಂಗಳೂರು | ಮಾಜಿ ಸಿಎಂ ಎಚ್‌ಡಿಕೆ ಆಸ್ಪತ್ರೆಗೆ ದಾಖಲು

ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು (ಬುಧವಾರ) ಅವರು ಕೋಲಾರ ಜಿಲ್ಲೆಯಲ್ಲಿ ಶ್ರೀನಿವಾಸಪಪುರಕ್ಕೆ ಭೇಟಿ...

ಈ ಹೊತ್ತಿನ ಪ್ರಮುಖ ಸುದ್ದಿ