ರಾಜ್ಯ

ಕಥೆಗಾರನನ್ನು ರೂಪಿಸಿದ ಮಾಂತ್ರಿಕ ಮೊಗಳ್ಳಿ

ಮೊಗಳ್ಳಿ ದಲಿತರಾಗಿರಬಹುದು. ಅವರು ಬರೆದ ಕಥೆಗಳು ದಲಿತಲೋಕದ್ದೇ ಆಗಿರಬಹುದು. ಈ ಕಾರಣಗಳಿಂದ ಮೊಗಳ್ಳಿ ಅವರನ್ನು ದಲಿತ ಲೇಖಕ, ದಲಿತ ಕಥೆಗಾರ ಎಂದು ಕರೆಯುವುದು ಘೋರ ಅನ್ಯಾಯದಂತೆ ಕಾಣುತ್ತದೆ. ಮೊಗಳ್ಳಿಯವರ ಸಾವಿನ ಸುದ್ದಿ ದಿಗ್ಭ್ರಮೆ ಮೂಡಿಸಿದೆ....

ಗತದ ಗೆಳೆಯ ಗಣೇಶ್

ಅಕ್ಟೋಬರ್ 5ರಂದು ಇಲ್ಲವಾದ ಕತೆಗಾರ ಮೊಗಳ್ಳಿ ಗಣೇಶ್‌ಗೆ, ಸಮಕಾಲೀನ ಬರಹಗಾರರು ಸಮನಾಗಿ ನೋಡಲಿಲ್ಲವೆಂಬ ಕೊರಗು; ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ ಸಿಗಲಿಲ್ಲವೆಂಬ ಸಿಟ್ಟು- ಎರಡೂ ಇತ್ತು. ಗಣೇಶ್ ನನಗೆ ಸಿಕ್ಕಿದ್ದು 'ಲಂಕೇಶ್ ಪತ್ರಿಕೆ'ಯಿಂದ. 'ಪತ್ರಿಕೆ'...

ʼಹೊಸ ಓದುಗರಿಗೆ ಕುವೆಂಪುʼ -ಕೆ.ವಿ. ನಾರಾಯಣ ಅವರ ಪ್ರವೇಶಿಕೆ

ʼಹೊಸ ಓದುಗರಿಗೆ ಕುವೆಂಪುʼ ಸಂಕಲನದಲ್ಲಿರುವ ಬರಹಗಳನ್ನು ಓದುವುದಕ್ಕೆ ಒಂದು ಚೌಕಟ್ಟು ಎಂಬ ಕೆ.ವಿ. ನಾರಾಯಣ ಅವರ ಪ್ರಸ್ತಾವನೆಯ ಆಯ್ದ ಭಾಗ... ಸರಿ ಸುಮಾರು ಐವತ್ತು ವರುಶಗಳ ಅವಧಿಯಲ್ಲಿ ರೂಪುಗೊಂಡ ನನ್ನ ಮಾತು ಮತ್ತು ಬರಹಗಳನ್ನು...

ದಾವಣಗೆರೆ | ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದಿಂದ ಪ್ರೊ.ಬಿ.ವಿ.ವೀರಭದ್ರಪ್ಪ ವೈಚಾರಿಕ ಸಾಹಿತ್ಯ ಸಂವಾದ

ಬೆಂಗಳೂರಿನ ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದಿಂದ 'ಮರೆಯಲಾಗದ ಮಹನೀಯರು' ಕಾರ್ಯಕ್ರಮದ ಭಾಗವಾಗಿ ಪ್ರೊ.ಬಿ.ವಿ.ವೀರಭದ್ರಪ್ಪ ವೈಚಾರಿಕ ಸಾಹಿತ್ಯ ಸಂವಾದ ಕಾರ್ಯಕ್ರಮವನ್ನು 2025,ಅಕ್ಟೋಬರ್ 6ರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ...

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ಬಳಿಕ ಎಚ್ಚೆತ್ತ ಕೇಂದ್ರ

ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳು ಸಾವನ್ನಪ್ಪಿದ್ದಾರೆ. ಮಕ್ಕಳ ಸಾವಿನ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವು, '2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ' ಎಂದು ಎಚ್ಚರಿಕೆ ನೀಡಿದೆ. ಈ...

ʼಬಸವ ಸಂಸ್ಕೃತಿ ಅಭಿಯಾನʼ ಸಮಾರೋಪ ನಾಡಿನ ಉತ್ಸವವಾಗಲಿ

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಶಯಗಳನ್ನು ಹೊತ್ತುಕೊಂಡು ರಾಜ್ಯದ ಮಠಾಧೀಶರು, ಒಕ್ಕೂಟದ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸುತ್ತಿ ಬೆಂಗಳೂರಿನಲ್ಲಿ ಅ.5ರಂದು ಸಮಾವೇಶಗೊಳ್ಳಲಿದ್ದಾರೆ. ಬಸವ ಸಂಸ್ಕೃತಿ ಅಭಿಯಾನʼವು ನಿಜಕ್ಕೂ ಐತಿಹಾಸಿಕ ಕಾರ್ಯಕ್ರಮವೇ ಹೌದು. ಈ...

ದಾವಣಗೆರೆ | ಮಹರ್ಷಿ ವಾಲ್ಮೀಕಿ ಜಯಂತೋತ್ಸವ: ಐತಿಹಾಸಿಕ ಬೈಕ್‌ ರ‍್ಯಾಲಿ 

ʼʼಜಿಲ್ಲಾ ವಾಲ್ಮೀಕಿ ಯುವ ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ  ಅಕ್ಟೋಬರ್ 7ರಂದು ದಾವಣಗೆರೆಯಲ್ಲಿ ನಡೆಯಲಿದ್ದು  ಇದರ ಪ್ರಯುಕ್ತ ಜನಜಾಗೃತಿಗಾಗಿ ಎಂಟನೇ ವರ್ಷದ ಐತಿಹಾಸಿಕ ಬೃಹತ್ ಬೈಕ್‌ ರ‍್ಯಾಲಿಯನ್ನು ಅ. 5ರ ಭಾನುವಾರ  ಬೆಳಿಗ್ಗೆ...

ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ ಆರ್ ಕೆ ಸರ್ದಾರ್ ರವರಿಗೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತು ಉಳಿಸಿಕೊಳ್ಳದೆ, ಇವರಿಗೆ ಮೋಸ  ಮಾಡುತ್ತಿದೆ. ನಿಗಮ ಮಂಡಳಿ ನೇಮಕಕ್ಕೆ...

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ ಸಮೀಕ್ಷೆಯಲ್ಲಿ ಹಾಗೂ ಸಿಎಂ ಬದಲಾವಣೆಯ ಕ್ರಾಂತಿಯಲ್ಲಿ ನಿರತರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದಲ್ಲಿ...

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ಇಳಿದುಹೋದ ಮೇಲೆ… ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ ನದಿಗಳು ಮೌನವಾಗಿವೆ. ಜನ-ಜೀವನ ನಿಟ್ಟುಸಿರು ಬಿಡುವಂತಾಗಿದೆ. ಆದರೆ, ಪ್ರವಾಹ ಪೀಡಿತ-ಬಾಧಿತ ನದಿತೀರದ ಪ್ರದೇಶದ ಜನರ ಬದುಕು ಮೂರಾಬಟ್ಟೆಯಾಗಿದ್ದು, ಮುಂದಿನ ಜೀವನ...

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು ಶುದ್ಧತೆ, ಪಾರದರ್ಶಕತೆ ಮತ್ತು ನೈತಿಕತೆಯ ಆಧಾರದ ಮೇಲೆ ಸಾಗಬೇಕೆಂದು ಅವರು ಬಯಸಿದ್ದರು. ಈ ಕನಸಿನ ಹೃದಯ ಭಾಗವೇ ನ್ಯಾಯಸಮ್ಮತ ತತ್ವ. ಮಹಾತ್ಮ...

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌ ಶಂಕರ್‌ ಅವರ ‘ಬಾಪೂ’ ನಾಟಕ ಕೃತಿಗೆ ಬರೆದ ಪ್ರಸ್ತಾವನೆ... ಈದಿನ ಓದುಗರಿಗಾಗಿ ಪ್ರಶ್ನೆ: ನೀವು ಎಲ್ಲ ಯಂತ್ರಗಳ ವಿರೋಧಿಯೇ? ಗಾಂಧೀಜಿ: ನಾನು ಹೇಗೆ...

ಈ ಹೊತ್ತಿನ ಪ್ರಮುಖ ಸುದ್ದಿ