ರಾಜ್ಯ

ನಕಲಿ ಸುದ್ದಿ ತಡೆಗಟ್ಟಲು ಗೃಹ ಇಲಾಖೆಯಿಂದ ‌ಕಾನೂನು ಜಾರಿ: ಡಿ ಕೆ ಶಿವಕುಮಾರ್

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್​ ಮಾಡುವವರ ವಿರುದ್ಧ ಕ್ರಮ ಬೆಂಗಳೂರಿನಲ್ಲಿ ವೈಫೈ ಜೋನ್ ಮಾಡಲು ಚಿಂತನೆ: ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿ ಫೇಕ್ ನ್ಯೂಸ್ ತಡೆಗಟ್ಟಲು ಕಾನೂನು ತರುತ್ತಿದ್ದೇವೆ. ಕೆಲವು ನಾಯಕರ ಬಗ್ಗೆ ತೇಜೋವಧೆ...

100 ದಿನಗಳ ಆಡಳಿತದಲ್ಲಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

100 ದಿನ ಪೂರೈಸಿದ ಕಾಂಗ್ರೆಸ್‌ ಸರ್ಕಾರ ಧನ್ಯವಾದ ತಿಳಿಸಿ, ಸಹಕಾರ ಕೋರಿದ ಸಿಎಂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 100 ದಿನ ಪೂರೈಸಿದೆ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ...

ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಖಚಿತ: ಸಚಿವ ಎಚ್‌ ಕೆ ಪಾಟೀಲ್

ಬಿಜೆಪಿ ಮುಖಂಡರು ಡಿಕೆ ಶಿವಕುಮಾರ್ ಅವರ ಬಳಿ ಹೋಗುವುದು, ಬರುವುದು ನೋಡಿದರೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಪಕ್ಕಾ. ಇತ್ತೀಚಿನ ಬೆಳವಣಿಗೆಗಳು ಕೂಡ ಇದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಿವೆ ಎಂದು ಸಚಿವ ಎಚ್‌ ಕೆ...

40 ಪರ್ಸೆಂಟ್​ ಕಮಿಷನ್, ಕೋವಿಡ್‌ ಹಗರಣ | ತನಿಖೆಗೆ ಪ್ರತ್ಯೇಕ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ

ನಿವೃತ್ತ ನ್ಯಾ. ಜಾನ್‌ ಮೈಕಲ್‌ ಕುನ್ಹಾ ನೇತೃತ್ವದಲ್ಲಿ ಕೋವಿಡ್‌ ಹಗರಣ ತನಿಖೆ ನಿವೃತ್ತ ನ್ಯಾ. ನಾಗಮೋಹನ್‌ದಾಸ್‌ ನೇತೃತ್ವದಲ್ಲಿ 40 ಪರ್ಸೆಂಟ್‌ ಕಮಿಷನ್‌ ತನಿಖೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ದೊಡ್ಡ ಸದ್ದು ಮಾಡಿದ್ದ...

ವಿಶ್ವಾಸ ಇಟ್ಟು ಕಾಂಗ್ರೆಸ್‌ ಸೇರುವವರನ್ನು ತಡೆಯುವುದಿಲ್ಲ: ಡಿಕೆ ಶಿವಕುಮಾರ್

'ನಮಗೆ ಆಪರೇಷನ್‌ ಹಸ್ತದ ಅಗತ್ಯವಿಲ್ಲ, ಬರುವವರು ಬರಲಿ' 'ಕೆಲಸದ ವಿಚಾರವಾಗಿ ಕೆಲವು ನಾಯಕರು ಭೇಟಿ ಮಾಡುತ್ತಾರೆ' ನಮ್ಮ ಪಕ್ಷಕ್ಕೆ ಬಲ ತುಂಬುವವರು, ನಮ್ಮ ಮೇಲೆ ವಿಶ್ವಾಸ ಇಡುವವರನ್ನು ನಾವು ಪಕ್ಷಕ್ಕೆ ಸದಾ ಸ್ವಾಗತಿಸುತ್ತೇವೆ. ಮುಖಂಡರಿಗೆ ಕ್ಷೇತ್ರಕ್ಕೆ...

ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿ: ಜಗದೀಶ್‌ ಶೆಟ್ಟರ್‌ ಲೇವಡಿ

'ರಾಜ್ಯದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತದೆ' 'ನನಗೆ ಬಿಜೆಪಿ ಹೈಕಮಾಂಡ್​​ನಿಂದ ಯಾವುದೇ ಕರೆ ಬಂದಿಲ್ಲ' ರಾಜ್ಯ ಬಿಜೆಪಿ ಘಟಕ ಲೀಡರ್ ಲೆಸ್ ಪಾರ್ಟಿಯಾಗಿದೆ. ರಾಜ್ಯ ಬಿಜೆಪಿ ಘಟಕಕ್ಕೂ ಹೊಸ ಅಧ್ಯಕ್ಷರನ್ನು ನೇಮಿಸಲು ಆಗಿಲ್ಲ....

ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಕೂಡದು: ಸಿಎಂ ಸಿದ್ದರಾಮಯ್ಯ ಸೂಚನೆ

ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ: ಸಿಎಂ 'ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ, ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ' ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಬಾರದು. ಸರ್ಕಾರದ ಕೇಸುಗಳು...

ರಾಜ್ಯದ 100 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸುವ ಸಾಧ್ಯತೆ: ಕೃಷಿ ಸಚಿವ

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯಾದ್ಯಂತ...

ಮೇಕೆದಾಟು | ಸಹಕಾರ ಕೋರಿ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡುವೆ: ಡಿಕೆ ಶಿವಕುಮಾರ್

ಮೇಕೆದಾಟು ಯೋಜನೆ ಎರಡು ರಾಜ್ಯಗಳ ರೈತರ ಹಿತ ಕಾಯಲಿದೆ ಎಲ್ಲ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ ಪರಿಹಾರ: ಡಿಕೆಶಿ ಮೇಕೆದಾಟು ಯೋಜನೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ರೈತರ ಹಿತ ಕಾಯಲಿದೆ. ಹೀಗಾಗಿ ನಾನು ತಮಿಳುನಾಡು ಸರ್ಕಾರ...

ಬಿಪಿಎಲ್ ಕಾರ್ಡ್​ ರದ್ದು ಮಾಡುವ ವಿಚಾರ ಸರ್ಕಾರದ ಮುಂದಿಲ್ಲ: ಸಚಿವ ಕೆ ಎಚ್‌ ಮುನಿಯಪ್ಪ

'ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್​, ಎಪಿಎಲ್​​ ಕಾರ್ಡ್ ನೀಡಲಾಗುತ್ತದೆ' 'ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸದಾಗಿ 3 ಲಕ್ಷ ಜನರು ಅರ್ಜಿ ಹಾಕಿದ್ದಾರೆ' ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್​ ರದ್ದು ಮಾಡುವುದಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸದಾಗಿ...

ಬ್ಯಾರಿಕೇಡ್ ಬಂಧಿ | ಬಿಜೆಪಿ ನಾಯಕರ ಕಾಲೆಳೆದ ಪ್ರಿಯಾಂಕ್ ಖರ್ಗೆ, ದಿನೇಶ್‌ ಗುಂಡೂರಾವ್

ಬಿಜೆಪಿ ನಾಯಕರು ಸ್ವಾಭಿಮಾನ ಬೀದಿಪಾಲು: ಪ್ರಿಯಾಂಕ್‌ ಖರ್ಗೆ ಬಿಜೆಪಿ ನಾಯಕರಿಗೆ ಇದಕ್ಕಿಂತ ಅಪಮಾನವುಂಟೆ?: ಗುಂಡೂರಾವ್ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಲು ಆಗಮಿಸಿದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...

ಯಾರಿಗೆ ಎಷ್ಟು ಗೌರವ ಕೊಡಬೇಕು ಎಂಬುದನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ: ಡಿಕೆ ಶಿವಕುಮಾರ್

ಪ್ರಧಾನಿ ಮೋದಿ ಬೆಂಗಳೂರು ಭೇಟಿ, ಶಿಷ್ಟಾಚಾರ ಪಾಲನೆ ವಿಚಾರ ವಾಗ್ವಾದ ಬಿಜೆಪಿ ನಾಯಕರ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣ ತಿರುಗೇಟು ಯಾರಿಗೆ ಎಷ್ಟು ಗೌರವ ಕೋಡಬೇಕು ಎಂಬುದನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ. ನಮಗೂ ಗೊತ್ತಿದೆ. ರಾಜಕೀಯ...

ಈ ಹೊತ್ತಿನ ಪ್ರಮುಖ ಸುದ್ದಿ