ರಾಜ್ಯ

ಅನ್ನಭಾಗ್ಯ | ಅನೇಕರ ಕೈ ಸೇರದ ಹಣ; ಬಾಕಿ ಪಾವತಿಸುವುದಿಲ್ಲ ಎಂದಿರುವ ಸರ್ಕಾರ

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಯಲ್ಲಿದೆ. ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡಲು ಅಕ್ಕಿ ಕೊರತೆಯನ್ನು ಸರ್ಕಾರ ಎದುರಿಸುತ್ತಿದೆ. ಹೀಗಾಗಿ, ಐದು ಕೆ.ಜಿ ಅಕ್ಕಿಯ ಬದಲು ತಲಾ 179 ರೂ. ಹಣ ನೀಡುವುದಾಗಿ...

ರಾಜ್ಯ ಬಿಜೆಪಿ ನಾಯಕರನ್ನು ಬೀದಿಯಲ್ಲಿ ನಿಲ್ಲಿಸಿದ ಪ್ರಧಾನಿ ಮೋದಿ : ಟ್ವೀಟ್ ಮೂಲಕ ಕಾಲೆಳೆದ ಕಾಂಗ್ರೆಸ್

ಬ್ಯಾರಿಕೇಡ್ ಆಚೆ ನಿಂತು ಕೈಬೀಸಿದ ಬಿಜೆಪಿ ನಾಯಕರು: ಫೋಟೋ ವೈರಲ್ 'ಬಿಜೆಪಿಯ ದಂಡ ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ' ಎಂದ ಕಾಂಗ್ರೆಸ್ ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ...

ಸಣ್ಣ ನೇಕಾರರಿಗೆ ’10 ಹೆಚ್‌ಪಿ’ವರೆಗೆ ಉಚಿತ ವಿದ್ಯುತ್: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಣ್ಣ ನೇಕಾರರಿಗೆ ಬೆಂಬಲ ನೀಡುವ ಉದ್ದೇಶದಿಂದ '10 ಹೆಚ್‌ಪಿ'ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ '10 ಹೆಚ್‌ಪಿ'ವರೆಗಿನ ಉಚಿತ ವಿದ್ಯುತ್ ನೀಡುವ ಯೋಜನೆ...

ಗೊಂಡ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ, ಸಿಂಧುತ್ವ ನೀಡುವಲ್ಲಿ ವಿಳಂಬ ಸಲ್ಲದು: ಸಿಎಂ ಸಿದ್ದರಾಮಯ್ಯ

ಗೊಂಡ ಸಮುದಾಯ ಎದುರಿಸುತ್ತಿರುವ ಸಮಸ್ಯೆ ಕುರಿತು ಸಿಎಂ ಸಭೆ ವಿಳಂಬವಾದರೆ ಜಿಲ್ಲಾಧಿಕಾರಿಗಳ ಮೇಲೆ ಕ್ರಮ: ಸಿಎಂ ಸಿದ್ದರಾಮಯ್ಯ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಸಮುದಾಯಕ್ಕೆ ಸೇರಿರುವ ಬಗ್ಗೆ ಸಿ.ಆರ್.ಇ ಸೆಲ್ ನವರು ಪರಿಶೀಲಿಸಿ...

ಚಂದ್ರಯಾನ-3 ಯಶಸ್ವಿ | ಇಸ್ರೋ ಅಧ್ಯಕ್ಷ ಮತ್ತು ತಂಡವನ್ನು ಸನ್ಮಾನಿಸಿದ ರಾಜ್ಯಪಾಲರು

ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಇಸ್ರೋಗೆ ಭೇಟಿ ನೀಡಿ, ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ತಂಡದ ಮುಖ್ಯ ಸದಸ್ಯರನ್ನು ಸನ್ಮಾನಿಸಿದರು. "ಅಧ್ಯಕ್ಷ ಎಸ್ ಸೋಮನಾಥ್ ಮತ್ತು...

ಎಮ್ಮೆದೊಡ್ಡಿ ಅರಣ್ಯ ಭೂಮಿ ಖಾಸಗಿಯವರಿಗೆ ಅಕ್ರಮ ಮಾರಾಟ, ತಹಶೀಲ್ದಾರ್ ಬಂಧನ

ತಹಶೀಲ್ದಾರ್ ಜೆ ಉಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಕಾನೂನುಬಾಹಿರವಾಗಿ 18 ಜನರಿಗೆ ಭೂಮಿ ಮಂಜೂರು ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಬೀರೂರು ಹೋಬಳಿಯ ಎಮ್ಮೆದೊಡ್ಡಿ ಕಾವಲು ಗ್ರಾಮದ ಸರ್ವೇ ನಂ.70, 71 ಹಾಗೂ ಇತರೆ...

ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ರನ್ನು ಭೇಟಿಯಾದ ಎಂ ಪಿ ರೇಣುಕಾಚಾರ್ಯ

ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಶುಕ್ರವಾರ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. 'ಆಪರೇಷನ್ ಹಸ್ತ' ಕುರಿತು ನಿತ್ಯ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ‌ದಿ‌ಢೀರ್‌ ಅಗಿ...

ಕಾವೇರಿ ನೀರಿನ ಸಮಸ್ಯೆಗೆ ಮೇಕೆದಾಟು ಅನುಷ್ಠಾನವೇ ಪರಿಹಾರ: ಡಿಕೆ ಶಿವಕುಮಾರ್

ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದೇವೆ ಮೇಕೆದಾಟು ಜಲಾಶಯ ನಿರ್ಮಾಣವಾದಲ್ಲಿ ಕುಡಿಯುವ ನೀರು ಪೂರೈಕೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಂದರೆ ತಮಿಳುನಾಡಿಗೆ ನೀರು ಹರಿಸುವ ಸಮಸ್ಯೆಗೆ ಪರಿಹಾರ ಸಿಗಲಿದೆ. ಮೇಕೆದಾಟು ಜಲಾಶಯ...

ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ

ʼಇವ ನಮ್ಮವʼ ಎನ್ನುವ ಆಶಯ ಸಮಾಜದಲ್ಲಿ ಈಡೇರಿಲ್ಲ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಲಾಭವಿಲ್ಲ ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ...

ರಾಷ್ಟ್ರೀಯ ಕ್ರೀಡಾ ದಿನ | 30 ಕ್ಕೂ ಹೆಚ್ಚು ಕ್ರೀಡೆಗಳ ಆಯೋಜನೆ: ಸಚಿವ ಬಿ ನಾಗೇಂದ್ರ

ಕಂಠೀರವ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ 'ಒಂಬತ್ತು ದಿನ ಶಾಲೆಗಳಲ್ಲಿ ನಿತ್ಯ ಒಂದು ಕ್ರೀಡಾ ಚಟುವಟಿಕೆ' ಆಗಸ್ಟ್ 29ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನ-2023ರ ಆಚರಣೆಯನ್ನು ಬಹಳ ವಿನೂತನ ರೀತಿಯಲ್ಲಿ ಆಯೋಜಿಸಲಾಗುತ್ತಿದೆ....

ರೈತರಿಗೆ ಬರಗಾಲದ ದಿಗಿಲು; ಅಧಿಕಾರಿಗಳಿಗೆ ಪರಿಹಾರದ ಫಸಲು!

ಬರಗಾಲ ಬಂದರೆ, ಖುಷಿ ಪಡುವ ಏಕೈಕ ಜನವರ್ಗವೆಂದರೆ, ಅದು ಭ್ರಷ್ಟ ಅಧಿಕಾರಿಗಳದ್ದು. ಲಂಚ ಹೊಡೆಯಲು ಅವರಿಗೆ ಬರಗಾಲ ಅತ್ಯಂತ ಸೂಕ್ತ ಕಾಲ. ಬರ ಪರಿಹಾರವಾಗಿ ಬರುವ ಕೋಟ್ಯಂತರ ರೂಪಾಯಿಯನ್ನು ನುಂಗಿ ನೊಣೆಯಲು ಅವರು...

ಕಾಲ ಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಲು ಸ್ಥಳ ಸಮೀಕ್ಷೆಗೆ ಸಿಎಂ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2023- 24 ನೇ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಇಂದು ಸಭೆ ಜರುಗಿತು. ನರೇಗಾ ಯೋಜನೆಯಡಿ 5000...

ಈ ಹೊತ್ತಿನ ಪ್ರಮುಖ ಸುದ್ದಿ