ರಾಜ್ಯ

‘ಆಪರೇಷನ್ ಹಸ್ತ’ ಚರ್ಚೆ ನಡುವೆ ಡಿಕೆ ಶಿವಕುಮಾರ್ ಭೇಟಿ ಮಾಡಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಸೋಮವಾರ ಸಂಜೆ ಕಾಂಗ್ರೆಸ್‌ ಸೇರಲಿರುವ ಜೆಡಿಎಸ್​, ಬಿಜೆಪಿ ಮುಖಂಡರು ಕುತೂಹಲ ಮೂಡಿಸಿರುವ ಡಿಕೆ ಶಿವಕುಮಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಭೇಟಿ ಸೋಮವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್​, ಬಿಜೆಪಿ ಮುಖಂಡರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ...

ಮಂಡ್ಯ | ತಮಿಳುನಾಡಿಗೆ ಕಾವೇರಿ ನೀರು; ಬಿಜೆಪಿ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸಂಜಯ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ತಡೆದು ಬಿಜೆಪಿಗರು...

ಗೃಹಲಕ್ಷ್ಮಿ | ಚಾಲನಾ ಕಾರ್ಯಕ್ರಮ ಸ್ಥಳಾಂತರ; ಸತೀಶ್ ಜಾರಕಿಹೊಳಿ ಅಸಮಾಧಾನ

ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ, ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಈಗ ಮೈಸೂರಿನಲ್ಲಿ ಚಾಲನಾ ಕಾರ್ಯಕ್ರಮವನ್ನು...

ಬಿಜೆಪಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಕೆಲವರು ಬಿಟ್ಟಿಲ್ಲ: ಎಸ್‌ ಟಿ ಸೋಮಶೇಖರ್‌

'ಪಕ್ಷದಲ್ಲಿ ಮೂಲ ಮತ್ತು ವಲಸಿಗ ಚಿಂತನೆ ಜಾಸ್ತಿಯಾಗುತ್ತಿದೆ' 'ಕಾಂಗ್ರೆಸ್‌ಗೆ ಹೋಗುವುದಾಗಿ ಪ್ರೊಪಗಾಂಡ ಸಿದ್ದಪಡಿಸಿದ್ದಾರೆ' ಬಿಜೆಪಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಕೆಲವರು ಬಿಟ್ಟಿಲ್ಲ. ಅಂತವರ ಬಗ್ಗೆ ಕ್ರಮಕೈಗೊಳ್ಳಲು ಪಕ್ಷಕ್ಕೆ ತಿಳಿಸಿದ್ದೆ. ಆದರೆ, ಪಕ್ಷದಲ್ಲಿ ಮೂಲ ಮತ್ತು ವಲಸಿಗ...

ಗುಜರಾತ್‌ ಮಾಡೆಲ್‌ ಎಂಬ ಟ್ರ್ಯಾಪ್‌ಗೆ ಬಿದ್ದಿದ್ದೇವೆ; ʼಕರ್ನಾಟಕ ಮಾದರಿʼ ಪ್ರಚಾರದ ಅಗತ್ಯವಿದೆ- ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್‌

"ನಾವು ಗುಜರಾತ್‌ ಮಾಡೆಲ್‌ ಎಂಬ ಟ್ರ್ಯಾಪ್‌ಗೆ ಬಿದ್ದಿದ್ದೇವೆ. ಮಾಧ್ಯಮಗಳು ʼಗುಜರಾತ್‌ ಮಾಡೆಲ್‌ʼಎಂದು ಹೇಳಿ ಹೇಳಿ ಜನರ ತಲೆಗೆ ತುಂಬಿವೆ. ಆದರೆ, ಗುಜರಾತ್‌ ಮಾಡೆಲ್‌ಗೂ ಮತ್ತು ಕರ್ನಾಟಕ ಮಾಡೆಲ್‌ಗೂ ಬಹಳ ವ್ಯತ್ಯಾಸವಿದೆ. 'ಕರ್ನಾಟಕ ಮಾದರಿ'...

ಕನ್ನಡ ಮಾಧ್ಯಮಗಳು ಸೃಷ್ಟಿಸಿರುವ ತುಚ್ಛ ಶಬ್ದ ’ಅನ್ಯಕೋಮು’: ರಹಮತ್ ತರೀಕೆರೆ ವಿಷಾದ

"ಕನ್ನಡ ಮಾಧ್ಯಮಗಳು ಸೃಷ್ಟಿಸಿರುವ ಹೇಯ ಮತ್ತು ತುಚ್ಛ ಪದ ಅನ್ಯಕೋಮು, ಅನ್ಯಧರ್ಮೀಯ" ಎಂದು ಸಂಸ್ಕೃತಿ ಚಿಂತಕರಾದ ಪ್ರೊ.ರಹಮತ್‌ ತರೀಕೆರೆ ವಿಷಾದಿಸಿದರು. ‘ಜಾಗೃತ ಕರ್ನಾಟಕ’ ವತಿಯಿಂದ ಬೆಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ ’ನಮ್ಮ...

ಗ್ಯಾರಂಟಿಗಳ ಕುರಿತು ಮಾಧ್ಯಮಗಳು ಅಂಕಿ-ಅಂಶ ಇಟ್ಟು ಮಾತನಾಡುತ್ತಿಲ್ಲ: ಡಾ ಬಿ.ಸಿ.ಬಸವರಾಜು

"ಅರ್ಥವ್ಯವಸ್ಥೆಯ ಕುರಿತು ಭಾವುಕವಾಗಿ ಮಾತನಾಡಲು ಸಾಧ್ಯವಿಲ್ಲ. ಆದರೆ ನಮ್ಮ ಮಾಧ್ಯಮಗಳು ಗ್ಯಾರಂಟಿಗಳ ಬಗ್ಗೆ ಎಮೋಷನಲ್ ಆಗಿ ವರ್ತಿಸುತ್ತಿವೆ" ಎಂದು ರಾಜಕೀಯ ವಿಶ್ಲೇಷಕರಾದ ಡಾ.ಬಿ.ಸಿ.ಬಸವರಾಜು ವಿಷಾದಿಸಿದರು. ಜಾಗೃತ ಕರ್ನಾಟಕದ ವತಿಯಿಂದ ಬೆಂಗಳೂರಿನ ಸ್ಕೌಟ್ ಅಂಡ್ ಗೈಡ್ಸ್‌...

ಮೇಲ್ಮಟ್ಟದ ಮಹಿಳಾ ರಾಜಕೀಯ ಪ್ರಾತಿನಿಧ್ಯ ಕರ್ನಾಟಕದ ಮಾದರಿಯಾಗಲಿ: ಡಾ.ಸಬೀಹಾ ಭೂಮಿಗೌಡ

"ಶಾಸನಸಭೆಗಳಲ್ಲಿ ರಾಜಕೀಯ ಪ್ರಾತಿನಿಧ್ಯವನ್ನು ಮಹಿಳೆಯರಿಗೆ ದೊರಕಿಸಿಕೊಡುವ ಕರ್ನಾಟಕ ಮಾದರಿ ಅಗತ್ಯವಿದೆ" ಎಂದು ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಸಬೀಹಾ ಭೂಮಿಗೌಡ ಹೇಳಿದರು. 'ಜಾಗೃತ ಕರ್ನಾಟಕ' ವತಿಯಿಂದ ಬೆಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ...

ಆರ್ಥಿಕ ಶಕ್ತಿ ಬೆಳೆಸುವುದರ ಜೊತೆಗೆ ಸಂಪತ್ತಿನ ಮರುಹಂಚಿಕೆ ಮಾಡುವುದೇ ಕರ್ನಾಟಕ ಮಾದರಿ: ಡಾ.ಎ.ನಾರಾಯಣ

ಕರ್ನಾಟಕದಲ್ಲಿ ಆರ್ಥಿಕ ಶಕ್ತಿಯನ್ನು ಬೆಳೆಸುವುದರ ಜೊತೆಗೆ ಸಂಪತ್ತಿನ ಮರುಹಂಚಿಕೆಯೂ ನಡೆಯುತ್ತಿದೆ. ಇದನ್ನು ಸಿದ್ದರಾಮಯ್ಯನವರು ಮಾಡುತ್ತಾ ಬಂದಿದ್ದಾರೆ. ಇದೇ ಕರ್ನಾಟಕ ಮಾದರಿ. ಇದು ಕೇರಳ ಮಾದರಿಗಿಂತ ಭಿನ್ನ ಮತ್ತು ಉತ್ತಮವಾಗಿದೆ ಎಂದು ಲೇಖಕ ಡಾ...

ಕರಾವಳಿ, ಒಳನಾಡಿನ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು ಆಗಸ್ಟ್ 20ರ ಭಾನುವಾರ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು,...

ಸಚಿವ ಸಂಪುಟ ಸಭೆ | ಹೊಸದಾಗಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್‌ ಊಟದ ದರ ಹೆಚ್ಚಳ

ಗ್ರಾಹಕರಿಂದ 27 ರೂ. ಸಂಗ್ರಹ, ಉಳಿದ 33 ರೂ. ಸರ್ಕಾರದಿಂದ ಸಬ್ಸಿಡಿ ಹೊಸದಾಗಿ ನಿರ್ಮಾಣವಾಗುವ ಕ್ಯಾಂಟೀನ್​​ಗಳಲ್ಲಿ ಹೊಸ ದರ ಅನ್ವಯ ಇಂದಿರಾ ಕ್ಯಾಂಟೀನ್‌ನಲ್ಲಿ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ...

ನಾವು ಘರ್ ವಾಪ್ಸಿ ಕಾರ್ಯಕ್ಕೆ ಕೈಹಾಕಿದರೆ ಬಿಜೆಪಿ, ಜೆಡಿಎಸ್ ಖಾಲಿ ಖಾಲಿ: ಪ್ರಿಯಾಂಕ್ ಖರ್ಗೆ ಕಿಡಿ

ನಾವು ಘರ್ ವಾಪ್ಸಿ ಹೆಸರಿನಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ಕೆ ಕೈಹಾಕಿದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷವೂ ಅರ್ಧದಷ್ಟು ಖಾಲಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ