ರಾಜ್ಯ

ಡಾ. ಬಿ.ಆರ್. ಅಂಬೇಡ್ಕರ್ ಪೀಪಲ್ ಎಜುಕೇಷನ್ ಸೊಸೈಟಿ ಸ್ಥಾಪಿಸಿದ್ದೇಕೆ?

ಕೆಳಜಾತಿಗಳು ದಮನಿತ ಸಮುದಾಯಗಳು ಶಿಕ್ಷಣ ಕಲಿಯಬೇಕಾಗಿರುವುದು ಶೋಷಣೆಯಿಂದ ಮುಕ್ತವಾಗುವ ಮತ್ತು ಶೋಷಣೆಯ ವಿರುದ್ಧ ಬಂಡೇಳುವ ಅಸ್ತ್ರ. ಹಾಗಾಗಿ ಎಲ್ಲರೂ ವಿದ್ಯಾವಂತರಾಗಬೇಕು- ಇದು ಅಂಬೇಡ್ಕರ್ ಕಂಡ ಕನಸು... ಇದೇ ದಿನ ಅಂದರೆ ಜುಲೈ 8, 1945...

ಕೊಪ್ಪ | ಇಬ್ಬರು ಬಾಲಕಿಯರ ಅನುಮಾನಾಸ್ಪದ ಸಾವು; ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಭಾರೀ ಪ್ರತಿಭಟನೆ

ಚಿಕ್ಕಮಗಳೂರಿನ ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ವರ್ಷದ ಅಂತರದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಶಾಲಾ ಆಡಳಿತ ಮತ್ತು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ದಾವಣಗೆರೆ | ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನಲೆ ಎಸ್ ಕೆ ಎಂ ಮತ್ತು ಜೆಸಿಟಿಯು ಪೋಸ್ಟರ್ ಬಿಡುಗಡೆ

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಜಯದೇವ ಸರ್ಕಲ್ ನಲ್ಲಿ 2025, ಜುಲೈ 9ಕ್ಕೆ ಕೇಂದ್ರ ಸಮಿತಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸಂಯುಕ್ತ ಹೋರಾಟ...

ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

ವಿವಿಧ ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಹೇಗೆ ಮತ್ತು ಎಷ್ಟು ಪ್ರಮಾಣದಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎನ್ನುವುದನ್ನು ಅಂಕಿ-ಅಂಶಗಳ ಮೂಲಕ ನಿಮ್ಮ ಮುಂದಿಡುವ ಪುಟ್ಟ ಪ್ರಯತ್ನ... ಹೊಸ ಆರ್ಥಿಕ ನೀತಿಯ ಭಾಗವಾಗಿ...

ದಾವಣಗೆರೆ | ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ದಾವಣಗೆರೆ ತಂಜೀಮುಲ್ ಮುಸ್ಲಿಮೀನ್ ಮುಸ್ಲಿಂ ಒಕ್ಕೂಟ ಮಾನವ ಸರಪಳಿ ರಚಿಸಿ ಫ್ರತಿಭಟನೆ

ಕೇಂದ್ರ ಸರ್ಕಾರ ತಂದಿರುವ 2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ, ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕಾನೂನು ಹೋರಾಟ ಮಾಡಿಕೊಂಡು ಬಂದಿದೆ. ಇದರ ಬೆಂಬಲವಾಗಿ 2025,...

ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸುವುದರಿಂದ ಉಂಟಾಗುವ ಬಿಕ್ಕಟ್ಟುಗಳೇನು ಬಲ್ಲಿರಾ?

ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ರೂಪಾಂತರಿಸುವ ಪ್ರಕ್ರಿಯೆಯು ಜನಸಾಮಾನ್ಯರು, ಹಿರಿಯ ನಾಗರಿಕರು ಹಾಗೂ ಮಹಿಳೆಯರನ್ನು ಯಾವ ರೀತಿಯ ಬಿಕ್ಕಟ್ಟುಗಳಿಗೆ ತಳ್ಳಿದೆ ಎನ್ನುವುದನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ದೇವನಹಳ್ಳಿ ಭೂ ಸ್ವಾಧೀನ ವಿರುದ್ಧ ರೈತರ ಹೋರಾಟದ ಹಿನ್ನೆಲೆಯಲ್ಲಿ...

ಚಿತ್ರದುರ್ಗ | ವಚನ ಸಂಶೋಧನೆಗೆ ಜೀವನ ಮೀಸಲಿಟ್ಟ ಫ.ಗು.ಹಳಕಟ್ಟಿ; ಪ್ರಾಂಶುಪಾಲೆ ಡಾ.ಎನ್. ಮಮತಾ

ವಚನ ಸಾಹಿತ್ಯ ಸಂಶೋಧನೆಗೆ ತನ್ನ ಜೀವನವನ್ನೇ ಅರ್ಪಿಸಿದ ಡಾ.ಫ.ಗು.ಹಳಕಟ್ಟಿ ಅವರು ಲಾಭದಾಯಕ ವಕೀಲ ವೃತ್ತಿಯನ್ನು ತ್ಯಜಿಸಿ 60 ವರ್ಷಗಳ ಕಾಲ ವಚನ ಸಂಶೋಧನೆಗೆ ಮೀಸಲಿಟ್ಟ ಮಹನೀಯರು ಎಂದು ಚಿತ್ರದುರ್ಗದ ವಚನ ಸಂರಕ್ಷಣಾ ದಿನಾಚರಣೆ...

ಸಂವಿಧಾನದ 370ನೇ ವಿಧಿ ಅಂಬೇಡ್ಕರ್ ಅವರ ಏಕ ಸಂವಿಧಾನ ಪರಿಕಲ್ಪನೆಗೆ ವಿರುದ್ಧವಾಗಿತ್ತೇ?

370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ; ಬದಲಿಗೆ ರಾಜ್ಯಪಾಲರ ಆಡಳಿತವನ್ನು ಹೇರಲಾಗಿತ್ತು. ಇಂತಹ ಸಂದರ್ಭದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವುದು ಅಸಾಂವಿಧಾನಿಕ ಎಂಬುದು ಸಂವಿಧಾನ ತಜ್ಞರು ಹಾಗೂ ಕಾನೂನು...

ಜೆ. ಬಾಲಕೃಷ್ಣರ ‘ಗಿಲ್ಗಮೆಶ್’ | ಅಮರತ್ವ ಅರಸಿ ಹೊರಟವನು ತಲುಪಿದ್ದೆಲ್ಲಿಗೆ?

ಸುಮಾರು ನಾಲ್ಕು ಸಾವಿರ ವರ್ಷಗಳ ಹಿಂದೆ ಮೆಸಪೊಟೇಮಿಯಾದಲ್ಲಿ (ಈಗಿನ ಇರಾಕ್ ಮತ್ತು ಸಿರಿಯಾ) ರಚಿತವಾದ ಗಿಲ್ಗಮೆಶ್ ಮಹಾಗಾಥೆ, ಜಗತ್ತಿನ ಅತ್ಯಂತ ಪ್ರಾಚೀನ ಮಹಾಕಾವ್ಯವಾಗಿದೆ. ಇದನ್ನು ಕನ್ನಡಕ್ಕೆ ಜೆ.ಬಾಲಕೃಷ್ಣ ಅನುವಾದಿಸಿದ್ದಾರೆ... '... ದೇವತೆಗಳು ನನಗೆ ಅಮರತ್ವವನ್ನು...

ರಾಷ್ಟ್ರೀಯ ವೈದ್ಯರ ದಿನ | ವೈದ್ಯರು ಕೆಲಸ ನಿರ್ವಹಿಸುವ ಸ್ಥಳಗಳು ಸುರಕ್ಷಿತವಾಗಿರಲಿ…

ʼವೈದ್ಯರ ದಿನʼ ಸಾರ್ಥಕವಾಗಬೇಕಾದರೆ ವೈದ್ಯರು ಕೆಲಸ ನಿರ್ವಹಿಸುವ ಸ್ಥಳಗಳು ಅಪಾಯರಹಿತವಾಗಬೇಕಾಗಿದೆ. ವೈದ್ಯರು ಸುರಕ್ಷಿತವಾಗಿಲ್ಲ. ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುವ ಮಹಿಳಾ ವೈದ್ಯರಿಗೆ ರಕ್ಷಣೆ ಇಲ್ಲ. ಆಧುನಿಕ ಜೀವನ ಶೈಲಿ, ಆಹಾರ ಶೈಲಿ, ವ್ಯಾಯಾಮರಹಿತ ಬದುಕು,...

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ. ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ...

ಜ.ನಾ. ತೇಜಶ್ರೀ ಅವರ ‘ಜೀವರತಿ’ | ಮನುಷ್ಯ ಮನಸ್ಸಿಗೆ ಬೇಕಾದ ಒಳ್ಳೆಯತನಗಳತ್ತ…

ಕಳೆದ ಭಾನುವಾರ ಸಾಂಕೇತಿಕವಾಗಿ ಬಿಡುಗಡೆಯಾದ ಜ.ನಾ. ತೇಜಶ್ರೀಯವರ ಮೊದಲ ಕಾದಂಬರಿ 'ಜೀವರತಿ'ಗೆ ಲೇಖಕಿ ಬರೆದ ಮುನ್ನುಡಿಯ ಆಯ್ದ ಭಾಗ… ಇದೆಲ್ಲ ಎಲ್ಲಿಂದ ಶುರುವಾಯಿತು ಹೇಳುವುದು ಕಷ್ಟ. ಹಿಂತಿರುಗಿ ನೋಡಿದರೆ ಇದೊಂದು ಅನಂತಯಾನದ ಹಾಗೆ ಭಾಸವಾಗುತ್ತದೆ....

ಈ ಹೊತ್ತಿನ ಪ್ರಮುಖ ಸುದ್ದಿ