17 ಜನರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೆ ಗೊತ್ತಿಲ್ಲ
'ನನ್ನನ್ನು ಜೈಲಿನಲ್ಲಿಟ್ಟು ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲಿ'
17 ಜನರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೆ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಬೇಕಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ...
'ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ'
'ಕುಮಾರಸ್ವಾಮಿಗೆ ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ'
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಚಾರಕ್ಕಾಗಿ ಆರೋಪ ಮಾಡಿದರೆ ನಾವು ಏನೂ ಮಾಡುವುದಕ್ಕೆ ಆಗುವುದಿಲ್ಲ. ಭ್ರಷ್ಟಾಚಾರ ಆರೋಪ ಮಾಡಿ ಪ್ರಚಾರದಲ್ಲಿ ಇರಬೇಕು ಅಂತ ಕೆಲವರು...
ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆಯನ್ನು ನೀಡಲಾಗುತ್ತದೆ. ವಾರದಲ್ಲಿ ಎರಡು ದಿನ ಊಟದೊಂದಿಗೆ ಮೊಟ್ಟೆ ನೀಡುವ ಕಾರ್ಯಕ್ರಮವು ಆಗಸ್ಟ್ 18ರಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು...
'300 ಕೋಟಿ ರೂ. ಚಲುವರಾಯಸ್ವಾಮಿ ಒಬ್ಬನೇ ಲೂಟಿ ಹೊಡೆದಿದ್ದಾನೆ'
'ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ದುಡ್ಡನ್ನು ಏರ್‌ಲಿಫ್ಟ್ ಮಾಡುತ್ತಿದೆ'
ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ನಂಬರ್ ಒನ್. ಅಧಿಕಾರ ಸಿಕ್ಕಾಗ ಜನರಿಗೆ ಒಳ್ಳೆಯದು ಮಾಡಬೇಕು. ಆದರೆ, ಇವರು ಅಧಿಕಾರಿಗಳ...
ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲು ಮಾಜಿ ಸಚಿವೆ ಉಮಾಶ್ರೀ, ಎಂ.ಆರ್ ಸೀತಾರಾಂ ಮತ್ತು ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿ ಸುಧಾಮ್ ದಾಸ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರು ಸಿದ್ದಪಡಿಸಿದ್ದ...
ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆ
'ಕೆಲವು ಭಾಗ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗುವುದು'
ರಾಜ್ಯದ ಸುಮಾರು ಹನ್ನೊಂದು ಜಿಲ್ಲೆಗಳಲ್ಲಿ ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜಲವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗಿದ್ದು, ಲೋಡ್...
ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ?
'ಬಿಜೆಪಿಯವರು ಮೊದಲು ಮನೆ ದೇವರುಗಳ ಮೇಲೆ ಆಣೆ ಮಾಡಲಿ'
ವಿರೋಧ ಪಕ್ಷದಲ್ಲಿರುವ ಎಚ್ ಡಿ ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ? ಅವರ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ನಮ್ಮ...
2.5 ಲಕ್ಷ ಲೀಟರ್ ಸಾಮರ್ಥ್ಯದ ನೂತನ ಓವರ್ ಹೆಡ್ ಟ್ಯಾಂಕ್
ಪ್ರತಿ ಮನೆಗೂ ಹೊಸ ನಳ (ನಲ್ಲಿ) ಸಂಪರ್ಕ ಕಲ್ಪಿಸಲು ತೀರ್ಮಾನ
ಕಲುಷಿತ ನೀರು ಸೇವನೆಯಿಂದ ದುರಂತ ಸಂಭವಿಸಿದ ಚಿತ್ರದುರ್ಗ ನಗರದ 17ನೇ ವಾರ್ಡ್ ವ್ಯಾಪ್ತಿಯ...
'ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ'
'ಕಾನೂನುಬಾಹಿರವಾಗಿ ನಡೆದುಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ'
ಡ್ರಗ್ಸ್ ಮುಕ್ತ ಮಂಗಳೂರು ಮಾಡಲು ಮಂಗಳೂರು ಪೊಲೀಸರಿಗೆ ಆಗಸ್ಟ್ 15ರ ಗಡುವು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರು ಪೊಲೀಸರು ಹಲವಾರು...
ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಪರಾಧ
'ಶಿಕ್ಷಣ ಸಂಸ್ಥೆಗಳ ಜೊತೆಗೂಡಿ ಬಿಜೆಪಿ ಆಂದೋಲನ ಮಾಡಲಿದೆ'
ನಮ್ಮ ಮಕ್ಕಳ ಭವಿಷ್ಯವನ್ನು ಕಡೆಗಣಿಸಿ ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ...
ಎರಡು ದಿನದಲ್ಲಿ ಬಿಬಿಎಂಪಿ ಪೇಪರ್‌ಗಳನ್ನು ಮಾಧ್ಯಮಗಳ ಮುಂದಿಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಕಚೇರಿಯಲ್ಲಿ 77ನೇ ಸ್ವಾತಂತ್ರ‍್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, "ಹೊಸ ಟೆಂಡರ್ ಕೊಟ್ಟಿಲ್ಲ...
ವಿಧಾನಸೌಧದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಧ್ವಜಾರೋಹಣ
'ಭಾರತ ವಿಶ್ವಗುರು ಆಗುವಲ್ಲಿ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ'
ಭಾರತಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ...