ರಾಜ್ಯ

ಈಗ ಅಜ್ಜಯ್ಯನ ಬಳಿ ಹೋಗಿ ಆಣೆ ಮಾಡಪ್ಪ ಡಿಕೆ ಶಿವಕುಮಾರ್: ಅಶ್ವತ್ಥನಾರಾಯಣ ಕಿಡಿ

'ರಾಜಕೀಯ ನಿವೃತ್ತಿಯಾದರೂ ಆಗು, ಇಲ್ಲ ಕಾಂಗ್ರೆಸ್‌ ನಿರ್ನಾಮ ಆದರೂ ಮಾಡು' ರಾಜಕೀಯ ನಿವೃತ್ತಿ ಪಡೆಯುವೆ ಎಂದಿರುವ ಡಿಕೆ ಶಿವಕುಮಾರ್‌ಗೆ ತಿರುಗೇಟು ಡಿಕೆ ಶಿವಕುಮಾರ್‌ಗೆ ತಾಕತ್‌, ಧಮ್‌ ಇದ್ದರೆ ಅಜ್ಜಯ್ಯನ ಮುಂದೆ ಆಣೆ ಮಾಡಲಿ, ಡಿಕೆಶಿ...

ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾ. ಬಿ ಎಸ್‌ ಪಾಟೀಲ್‌ ದಿಢೀರ್‌ ಭೇಟಿ, ಅಧಿಕಾರಿಗಳಿಗೆ ತರಾಟೆ

ಲೋಕಾಯುಕ್ತರ ಮುಂದೆ ಸಂಕಷ್ಟ ಹೇಳಿಕೊಂಡ ಜನತೆ ಶೌಚಾಲಯ ನಿರ್ಮಿಸಲು ನಗರಸಭೆ ಪೌರಾಯುಕ್ತರಿಗೆ ತಾಕೀತು ಕಲುಷಿತ ನೀರು ಕುಡಿದು ಜನರು ಅಸ್ವಸ್ಥಗೊಂಡ ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರು ಶುಕ್ರವಾರ ಬೆಳಗ್ಗೆ...

ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣ ನ್ಯಾಯಾಂಗ ತನಿಖೆಗೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

'ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥಕ್ಕಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ' ಗುತ್ತಿಗೆದಾರರಿಗೆ ಭಯ ಬೇಡ, ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು, ಬಿಜೆಪಿ ಸರ್ಕಾರದ 40% ಕಮಿಷನ್...

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ, ಸದಸ್ಯರ ನೇಮಕ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಆದೇಶ 2013 ಅಧ್ಯಾಯ...

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಸಲು ಅಡೆತಡೆಗಳಿಲ್ಲ: ಸಚಿವ ಶಿವರಾಜ್ ತಂಗಡಗಿ

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಸಾಹಿತಿಗಳ ಸಲಹೆ ಪಡೆದ ಸಚಿವರು ಸಭೆಯಲ್ಲಿ ಸುಮಾರು 170ಕ್ಕೂ ಹೆಚ್ಚು ಸಾಹಿತಿ, ರಂಗಕರ್ಮಿ, ‌ಕಲಾವಿದರು ಭಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ಯಾವುದೇ ಅಡೆತಡೆಗಳಿಲ್ಲ. ಎಲ್ಲರೊಂದಿಗೆ...

ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15ರ ನಂತರ ತೀರ್ಮಾನ: ಬೊಮ್ಮಾಯಿ

'ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿರುವೆ' 'ಈ ಸರ್ಕಾರದ ವೈಫಲ್ಯಗಳ ವಿರುದ್ಧ ಬೃಹತ್ ಹೋರಾಟ ಮಾಡುತ್ತೇವೆ' ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15ರ ನಂತರ ಸೂಕ್ತ ತೀರ್ಮಾನ...

ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದಿದ್ದರೇ ತಕ್ಷಣ ಮಧ್ಯ ಪ್ರವೇಶಿಸಲಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

'ರಾಹುಲ್ ಗಾಂಧಿ ಮಧ್ಯಪ್ರವೇಶಿಸದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು' 'ಈ ಸರ್ಕಾರದಲ್ಲಿ 65% ಕಮಿಷನ್, ಗುತ್ತಿಗೆದಾರರಿಂದ ರಾಹುಲ್‌ಗೆ ಮಾಹಿತಿ' ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಈ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್...

ನನ್ನನ್ನು ಕೊಲ್ಲಲು ಕೇಂದ್ರ ಸಚಿವ ಭಗವಂತ ಖೂಬಾ ಸಂಚು ರೂಪಿಸಿದ್ದಾರೆ; ಪ್ರಭು ಚವ್ಹಾಣ್ ಗಂಭೀರ ಆರೋಪ

'ಕೇಂದ್ರ ಸಚಿವ ಖೂಬಾ ಬೆಂಬಲಿಗರಿಂದಲೇ ನನಗೆ ಈ ಮಾಹಿತಿ ಗೊತ್ತಾಗಿದೆ' 'ನನ್ನ ಕೊಂದು ಆರು ತಿಂಗಳಲ್ಲಿ ಉಪಚುನಾವಣೆ ನಡೆಸುವ ಷಡ್ಯಂತ್ರ' ನನ್ನನ್ನು ಕೊಂದು ಆರು ತಿಂಗಳಲ್ಲಿ ಉಪಚುನಾವಣೆಗೂ ಷಡ್ಯಂತ್ರ ನಡೆಸುತ್ತಿದ್ದಾರೆ. ರಸ್ತೆ ಮಧ್ಯೆ ನನ್ನನ್ನು ಗುಂಡಿಕ್ಕಿ...

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’ ಪೋಸ್ಟರ್ ಅಭಿಯಾನ

ಕಾಂಗ್ರೆಸ್‌ನ 'ಪೇ ಸಿಎಂ' ಮಾದರಿಯಲ್ಲೇ ಈಗ ಬಿಜೆಪಿಯಿಂದ ಅಭಿಯಾನ 6-8 ಲಕ್ಷ ರೂ. ಲಂಚ ಸ್ವೀಕರಿಸುತ್ತೇವೆ ಎಂದು ಪೋಸ್ಟರ್‌ನಲ್ಲಿ ಉಲ್ಲೇಖ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಭಾರೀ ಸಂಚಲನ ಸೃಷ್ಟಿಸಿದ್ದ ಕಾಂಗ್ರೆಸ್‌ನ 'ಪೇ ಸಿಎಂ' ಮಾದರಿಯಲ್ಲೇ...

ನಮ್ಮ ಕ್ಲಿನಿಕ್ | ನಂ.1 ಕ್ಲಿನಿಕ್‌ಗಳನ್ನಾಗಿ ಮಾರ್ಪಡಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಿಂತನೆ

ಪ್ರಾಯೋಗಿಕವಾಗಿ ಶೇ. 25 ರಷ್ಟು ಕ್ಲಿನಿಕ್ ಗಳಿಗೆ ಮೇಜರ್ ಸರ್ಜರಿ 'ನಮ್ಮ ಕ್ಲಿನಿಕ್'ಗಳ ಸಮಯ, ಜನಸಾಮಾನ್ಯರಿಗೆ ಅನುಕೂಲಕರವಾಗಿಲ್ಲ ರಾಜ್ಯಾದ್ಯಂತ ಸದ್ಯ ಚಾಲ್ತಿಯಲ್ಲಿರುವ ನಮ್ಮ ಕ್ಲಿನಿಕ್‌ಗಳನ್ನು ನಂಬರ್ 1 ಕ್ಲಿನಿಕ್‌ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್...

ಅಧಿಕಾರಿಗಳು ವೈಜ್ಞಾನಿಕ-ವೈಚಾರಿಕ ಚಿಂತನೆ ಮೂಲಕ ಕರ್ತವ್ಯ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ

ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಸಿಎಂ ಅಭಿಮತ ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕೆಲಸ ಮಾಡಲು ಸಿದ್ದರಾಮಯ್ಯ ಸೂಚನೆ ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ...

ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ನಿಗಮ ಮಂಡಳಿ ಸ್ಥಾನ: ಡಿಸಿಎಂ ಡಿಕೆ ಶಿವಕುಮಾರ್

ನಿಗಮ ಮಂಡಳಿ ಅಧ್ಯಕ್ಷ, ಸದಸ್ಯ ಸ್ಥಾನಗಳಿಗೆ ಬೇಕಾಬಿಟ್ಟಿ ನೇಮಕ ಇಲ್ಲ ಪಕ್ಷಕ್ಕೆ ಯಾರು ಹೆಚ್ಚು ಮತ ತಂದಿದ್ದಾರೋ ಅವರಿಗೆ ಮೊದಲ ಪ್ರಾಶಸ್ತ್ಯ ನಿಗಮ ಮಂಡಳಿ ಸೇರಿದಂತೆ ಇತರೇ ಅಧ್ಯಕ್ಷ, ಸದಸ್ಯ ಸ್ಥಾನಗಳಿಗೆ ಬೇಕಾಬಿಟ್ಟಿ ನೇಮಕ ಮಾಡುವುದಿಲ್ಲ....

ಈ ಹೊತ್ತಿನ ಪ್ರಮುಖ ಸುದ್ದಿ