ರಾಜ್ಯ

ಲಂಚ ಆರೋಪ; ತನಿಖೆಗೆ ಸಚಿವ ಚಲುವರಾಯಸ್ವಾಮಿ ಒತ್ತಾಯ

ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ವರ್ಗಾವಣೆ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಂಡ್ಯದ ಸಹಾಯಕ ಕೃಷಿ ಅಧಿಕಾರಿಗಳು ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ದೂರಿಗೆ ಸಂಬಂಧಿಸಿದ ಪತ್ರವೂ ಸಾಮಾಜಿಕ ಜಾಲತಾಣದಲ್ಲಿ...

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಕಡೆಗಣಿಸುತ್ತಿದೆಯೇ?

‘ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮುಸ್ಲಿಮರ ಬಗ್ಗೆ ಕಾಳಜಿ ಇದೆ ಎನ್ನುವುದರ ಬಗ್ಗೆ ನಮಗೆ ಅನುಮಾನವಿಲ್ಲ. ಇಷ್ಟಾದರೂ ನಮಗೆ ಈ ಸರ್ಕಾರದಲ್ಲೂ ಅನ್ಯಾಯವಾಗುತ್ತಿದೆ ಎನ್ನುವುದೂ ಅಷ್ಟೇ ನಿಜ. ಮುಸ್ಲಿಮರು ಎಲ್ಲೂ ಹೋಗಲ್ಲ,...

ಪ್ರಧಾನಿ ಮೋದಿ ವಚನ ಭ್ರಷ್ಟರಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

'ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಮೋದಿ ಸುಳ್ಳು ಹೇಳುತ್ತಿದ್ದಾರೆ' 'ಮೋದಿ ಬೇಹುಗಾರಿಕೆ ನಡೆಸಿ ಪರೀಕ್ಷೆ ಮಾಡಿಕೊಳ್ಳಲಿ' ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಎಲ್ಲ ಏಜನ್ಸಿಗಳು ಇವೆ. ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನಿಜಕ್ಕೂ...

ಬಿಜೆಪಿಗೆ ತಾಕತ್ತಿದ್ದರೆ ದೇಶದ ಎಲ್ಲ ರಾಜ್ಯಗಳಲ್ಲೂ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಲಿ: ಸಿಎಂ ಸವಾಲು

ಗೃಹಜ್ಯೋತಿಗೆ ಅಧಿಕೃತವಾಗಿ ಚಾಲನೆ ನೀಡಿ ಬಿಜೆಪಿ ವಿರುದ್ಧ ವಾಗ್ದಾಳಿ 'ಗೃಹಜ್ಯೋತಿ ಯೋಜನೆಯಡಿ 2.14 ಕೋಟಿ ಜನ ಲಾಭ ಪಡೆಯಲಿದ್ದಾರೆ' ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು...

ಯಾರು ಹೆಚ್ಚು ಹಣ ಕೊಡುತ್ತಾರೋ ಅವರಿಗೆ ಪೋಸ್ಟಿಂಗ್‌: ಸರ್ಕಾರದ ವಿರುದ್ಧ ಪ್ರಲ್ಹಾದ್‌ ಜೋಶಿ ಆರೋಪ

'ರಾಜ್ಯ ಸರ್ಕಾರ ಪ್ರತಿಯೊಂದು ಹುದ್ದೆಯನ್ನೂ ಹರಾಜು ಹಾಕುತ್ತಿದೆ' 'ಯಾವುದೇ ಅಧಿಕಾರಿಯನ್ನು ಕೇಳಿದರೂ ಇದೇ ಮಾತು ಹೇಳುತ್ತಿದ್ದಾರೆ' ರಾಜ್ಯ ಸರ್ಕಾರ ಪ್ರತಿಯೊಂದು ಹುದ್ದೆಯನ್ನೂ ಹರಾಜು ಹಾಕುತ್ತಿದೆ. 10 ಲಕ್ಷ ರೂ. ಬದಲು ಯಾರಾದರೂ 12 ಲಕ್ಷ ರೂ....

ಕುಮಾರಣ್ಣನ ಕುರಿತು ನನಗೂ ಒಂದಿಷ್ಟು ಮಾಹಿತಿ ಗೊತ್ತಿದೆ: ‌ಡಿಸಿಎಂ ಡಿಕೆ ಶಿವಕುಮಾರ್

ಅಣ್ಣನ ವಿಚಾರ ತಮ್ಮನಿಗೆ ಗೊತ್ತಿರುವುದಿಲ್ಲವೇ? ಆರೋಪದ ಬಗ್ಗೆ ದಾಖಲೆ ಇದ್ದರೆ ಬಹಿರಂಗಪಡಿಸಲಿ ಎಚ್‌ ಡಿ ಕುಮಾರಸ್ವಾಮಿ ಕೈ ಕೆಳಗೆ ನಾನೂ ಕೆಲಸ ಮಾಡಿದ್ದೇನೆ. ಅಣ್ಣನ ವಿಚಾರ ತಮ್ಮನಿಗೆ ಗೊತ್ತಿರುವುದಿಲ್ಲವೇ? ಹೀಗಾಗಿ ಕುಮಾರಣ್ಣನ ಕುರಿತು ನನಗೂ...

ನೈಸ್ ಹಗರಣದ ದಾಖಲೆ ದೆಹಲಿಯಲ್ಲಿ ಬಿಡುಗಡೆ ಮಾಡುವೆ: ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ

ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ಎಚ್‌ಡಿಕೆ ಆರೋಪ 'ವರ್ಗಾವಣೆ ದಂಧೆಯಲ್ಲಿ ಒಂದು ಸಾವಿರ ಕೋಟಿ ರೂ. ಕಲೆಕ್ಟ್‌' ನೈಸ್ ಹಗರಣದ ದಾಖಲೆಯನ್ನು ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ. ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ...

ʼಗೃಹಜ್ಯೋತಿʼ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕಲಬುರಗಿಯ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಚಾಲನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಚಿವರು ಭಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ...

‌ಕಲುಷಿತ ನೀರು ಸೇವನೆ | ಕವಾಡಿಗರಹಟ್ಟಿಗೆ ದಿನೇಶ್‌ ಗುಂಡೂರಾವ್ ಭೇಟಿ, ಮೃತ ಕುಟುಂಬಗಳಿಗೆ ಸಾಂತ್ವನ

ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಮೃತರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಸಚಿವರು ಚಿತ್ರದುರ್ಗ ನಗರದ 17ನೇ ವಾರ್ಡ್ ವ್ಯಾಪ್ತಿಯ ಕವಾಡಿಗರಹಟ್ಟಿಯ ಎಸ್‌ಸಿ ಕಾಲೋನಿಯಲ್ಲಿ ಕಲುಷಿತ ನೀರು ಸೇವನೆ...

ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮನವಿಗೆ ಸಿಎಂ ಸ್ಪಂದನೆ ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ಕಲುಷಿತ...

ರಾಹುಲ್‌ ಗಾಂಧಿ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ; ಸಂವಿಧಾನ, ಪ್ರಜಾಪ್ರಭುತ್ವದ ಗೆಲುವೆಂದ ನಾಯಕರು

ರಾಹುಲ್ ಗಾಂಧಿ ಹೋರಾಟಕ್ಕೆ ಮತ್ತಷ್ಟು ಬಲ: ಸಿದ್ದರಾಮಯ್ಯ ಮಹಾತ್ಮ ಗಾಂಧಿ‌ ತತ್ವ ಸಿದ್ದಾಂತಕ್ಕೆ ಸಿಕ್ಕ ಜಯ: ಬಿಕೆ ಹರಿಪ್ರಸಾದ್ ನಮ್ಮ ನಾಯಕ ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ಅಹ್ಮದಾಬಾದ್ ಹೈಕೋರ್ಟ್ ನೀಡಿದ್ದ...

ಹೈಕಮಾಂಡ್‌ ಸೂಚಿಸಿದರೆ ಲೋಕಸಭಾ ಚುನಾವಣೆಗೆ ಸ್ಪರ್ಧೆ: ಸಚಿವ ಕೆ.ಎನ್‌ ರಾಜಣ್ಣ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದನಿದ್ದೇನೆ. ಪಕ್ಷದ ವರಿಷ್ಠರು ಸೂಚನೆ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, "ಹೈಕಮಾಂಡ್​ನಿಂದ ಇನ್ನೂ ಯಾವ ರೀತಿಯ ಸೂಚನೆ...

ಈ ಹೊತ್ತಿನ ಪ್ರಮುಖ ಸುದ್ದಿ