ರಾಜ್ಯ

ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ವಕೀಲರ ಪರಿಷತ್ ಸಮಾವೇಶ ಉದ್ಘಾಟಿಸಿ ಅಭಿಮತ 'ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇರಬೇಕು' 'ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಕಾಲದಲ್ಲೂ ಇದ್ದಾರೆ' ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ...

ತಮ್ಮ ತಿಮಿಂಗಿಲಗಳ ರಕ್ಷಣೆಗೆ ನಿಂತ ಅಶೋಕ್, ಅಶ್ವತ್ಥನಾರಾಯಣ‌, ಗೋಪಾಲಯ್ಯ: ಡಿಕೆ ಶಿವಕುಮಾರ್‌ ಆರೋಪ

'ಸರ್ಕಾರದ ಯಾವುದೇ ಸಚಿವರು ಲಂಚ ಕೇಳಿಲ್ಲ' 'ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರಿಂದ ಆರೋಪ' ಕೆಂಪಣ್ಣ ಮಾತ್ರ ಅಲ್ಲ, ಗುತ್ತಿಗೆದಾರರ ಸಂಘದ ಇತರ ಪದಾಧಿಕಾರಿಗಳು ಸರ್ಕಾರದ ಯಾವುದೇ ಸಚಿವರು ಲಂಚ ಕೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ....

ಬಿಜೆಪಿ ಒಳಜಗಳ | ಪ್ರಭು ಚೌಹಾಣ್ ವಿರುದ್ಧ 100 ಕೋಟಿ ಮಾನಹಾನಿ ಕೇಸ್ : ಸಚಿವ ಭಗವಂತ ಖೂಬಾ

ಚೌಹಾಣ್‌ ಹೇಳಿಕೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ ವರಿಷ್ಠರು ಅನುಮತಿ ನೀಡಿದರೆ ದೂರು ದಾಖಲಿಸುತ್ತೇನೆ ಮಾಜಿ ಸಚಿವ ಪ್ರಭು ಚೌಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದ್ದು, ಅವರ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ...

ಕೇಂದ್ರದ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿದೆ: ಸಿಎಂ ಸಿದ್ದರಾಮಯ್ಯ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮುಂದಾದ ಕೇಂದ್ರ ಸರ್ಕಾರ '40% ಕಮಿಷನ್ ಪಡೆದಿರುವುದಕ್ಕೆ ಬಿಜೆಪಿಯನ್ನು ಜನ ಕಿತ್ತೊಗೆದಿದ್ದಾರೆ' ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರ್ಕಾರ ಕೂಡ ವಿರೋಧ ವ್ಯಕ್ತಪಡಿಸುತ್ತದೆ ಎಂದು...

ತನಿಖೆಯಿಂದ ಬಿಜೆಪಿಯವರ ಕಮಿಷನ್ ಕರ್ಮಕಾಂಡ‌ ಬಯಲಾಗಲಿದೆ: ದಿನೇಶ್‌ ಗುಂಡೂರಾವ್

'ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ನಡೆಸದೆ ಬಿಲ್ ಪಡೆದ ಆರೋಪವಿದೆ' ಬಿಜೆಪಿಯವರಿಗೆ ಗುತ್ತಿಗೆದಾರರ ಪರ ನಿಲ್ಲುವ ಯಾವ ನೈತಿಕತೆಯಿದೆ: ಪ್ರಶ್ನೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ನಡೆಸದೆ ಬಿಲ್ ಪಡೆದ ಆರೋಪವಿದೆ. ಈ ಕುರಿತು ನ್ಯಾಯಾಂಗ ತನಿಖೆ...

ದೇಶದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ: ಕಾಂಗ್ರೆಸ್‌ ವಿರುದ್ಧ ಯತ್ನಾಳ್‌ ಕಿಡಿ

'ಕಾಂಗ್ರೆಸ್‌ ಆದ್ಯತೆಗಳೇನು ಎಂಬುದು ಸಮಾಜಕ್ಕೆ ಗೊತ್ತಾಗುತ್ತದೆ' 'ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಭಯೋತ್ಪಾದಕ ಘಟನೆ' ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗಳಲ್ಲಿ ಬಂಧಿತರಾಗಿರುವ 'ಅಮಾಯಕ'ರನ್ನು ಬಿಡುಗಡೆಗೊಳಿಸಲು ಉಪಸಮಿತಿ ರಚಿಸಿ ಅವರನ್ನು ಬಂಧ ಮುಕ್ತ ಮಾಡುವ ಉತ್ಸಾಹ, ಉತ್ಸುಕತೆ, ಉಮೇದು ಬಾಂಗ್ಲಾ...

ಸ್ವಾತಂತ್ರ್ಯ ದಿನ | ಧ್ವಜಾರೋಹಣಕ್ಕೆ ಶಾಸಕರಿಗಿಲ್ಲ ಅವಕಾಶ; ತಮ್ಮ ಹಕ್ಕಿಗಾಗಿ ಸಿಎಂಗೆ ಎಂಎಲ್‌ಎ ಪತ್ರ

ಸ್ವಾತಂತ್ರ್ಯ ದಿನದಂದು ತಾಲೂಕು ಕೇಂದ್ರಗಳಲ್ಲಿ ಶಾಸಕರು ಧ್ವಜಾರೋಹಣ ಮಾಡಬೇಕು. ಆದರೆ, ಕೆ.ಆರ್‌ ಪೇಟೆಯಲ್ಲಿ ಶಾಸಕರಿಗೆ  ಅವಕಾಶ ನೀಡಲಾಗಿಲ್ಲ. ಇದು ಜನರ ಹೋರಾಟ ಮತ್ತು ಪ್ರಜಾಪ್ರಭತ್ವದ ಆಡಳಿತಕ್ಕೆ ವಂಚನೆ ಮಾಡುತ್ತದೆ. ಅಲ್ಲದೆ, ಜನಪ್ರತಿನಿಧಿಗಳ ಹಕ್ಕುಗಳನ್ನು...

ಅಥಣಿಯ ಪಶು ವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ

ಜಾನುವಾರುಗಳ ಆರೋಗ್ಯ ರಕ್ಷಣೆಯ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕ: ಸಿಎಂ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲ ರೀತಿಯ ನೆರವು ನೀಡುವೆ: ಡಿಸಿಎಂ ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದೆ. ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ...

ನಾವು ಬಿಡುಗಡೆ ಮಾಡಿರುವ 650 ಕೋಟಿ ಇಟ್ಟುಕೊಂಡು ಡಿಕೆ ವಿಷಯ ಡೈವರ್ಟ್ ಮಾಡ್ತಿದಾರೆ: ಬೊಮ್ಮಾಯಿ ಆರೋಪ

ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ ಮಾರ್ಚ್‌ನಲ್ಲಿ ನಾವು ಹಣ ಬಿಡುಗಡೆ ಮಾಡಿದ್ದೇವೆ, ಸುಳ್ಳು ಹೇಳಿಲ್ಲ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ನಮ್ಮ ಕಾಲದಲ್ಲಿ ಬಿಡುಗಡೆಯಾಗಿರುವ 650 ಕೋಟಿ ರೂ. ಯಾಕೆ...

ಬಿಜೆಪಿ ಅವಧಿಯಲ್ಲಿನ ಕಾಮಗಾರಿ ಬಗ್ಗೆ ತನಿಖೆ, ಗುಣಮಟ್ಟವಿದ್ದರೆ ಮಾತ್ರ ಹಣ ಬಿಡುಗಡೆ: ಸಿಎಂ

'ಯಾವುದೇ ಗುತ್ತಿಗೆದಾರರಿಗೆ ನಾವು ಹೊಸ ಕೆಲಸ ನೀಡಿಲ್ಲ' 'ಬಿಜೆಪಿ ಅವಧಿಯಲ್ಲಿನ ಕಾಮಗಾರಿಗಳ ಬಿಲ್‌ ಬಾಕಿ ಇವೆʼ ಗುತ್ತಿಗೆದಾರರ ಬಿಲ್‌ ಬಾಕಿ ಉಳಿದಿರುವುದು ಯಾರ ಅಧಿಕಾರಾವಧಿಯಲ್ಲಿ? ಈಗ ಬಂದು ಕೇಳಿದರೆ ಏಕಾಏಕಿ ಹಣ ಬಿಡುಗಡೆ ಮಾಡಲು ಆಗುತ್ತದಾ?...

ಈಗ ಅಜ್ಜಯ್ಯನ ಬಳಿ ಹೋಗಿ ಆಣೆ ಮಾಡಪ್ಪ ಡಿಕೆ ಶಿವಕುಮಾರ್: ಅಶ್ವತ್ಥನಾರಾಯಣ ಕಿಡಿ

'ರಾಜಕೀಯ ನಿವೃತ್ತಿಯಾದರೂ ಆಗು, ಇಲ್ಲ ಕಾಂಗ್ರೆಸ್‌ ನಿರ್ನಾಮ ಆದರೂ ಮಾಡು' ರಾಜಕೀಯ ನಿವೃತ್ತಿ ಪಡೆಯುವೆ ಎಂದಿರುವ ಡಿಕೆ ಶಿವಕುಮಾರ್‌ಗೆ ತಿರುಗೇಟು ಡಿಕೆ ಶಿವಕುಮಾರ್‌ಗೆ ತಾಕತ್‌, ಧಮ್‌ ಇದ್ದರೆ ಅಜ್ಜಯ್ಯನ ಮುಂದೆ ಆಣೆ ಮಾಡಲಿ, ಡಿಕೆಶಿ...

ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾ. ಬಿ ಎಸ್‌ ಪಾಟೀಲ್‌ ದಿಢೀರ್‌ ಭೇಟಿ, ಅಧಿಕಾರಿಗಳಿಗೆ ತರಾಟೆ

ಲೋಕಾಯುಕ್ತರ ಮುಂದೆ ಸಂಕಷ್ಟ ಹೇಳಿಕೊಂಡ ಜನತೆ ಶೌಚಾಲಯ ನಿರ್ಮಿಸಲು ನಗರಸಭೆ ಪೌರಾಯುಕ್ತರಿಗೆ ತಾಕೀತು ಕಲುಷಿತ ನೀರು ಕುಡಿದು ಜನರು ಅಸ್ವಸ್ಥಗೊಂಡ ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರು ಶುಕ್ರವಾರ ಬೆಳಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ