ರಾಜ್ಯ

ಬಿಜೆಪಿಗೆ ತಾಕತ್ತಿದ್ದರೆ ದೇಶದ ಎಲ್ಲ ರಾಜ್ಯಗಳಲ್ಲೂ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಲಿ: ಸಿಎಂ ಸವಾಲು

ಗೃಹಜ್ಯೋತಿಗೆ ಅಧಿಕೃತವಾಗಿ ಚಾಲನೆ ನೀಡಿ ಬಿಜೆಪಿ ವಿರುದ್ಧ ವಾಗ್ದಾಳಿ 'ಗೃಹಜ್ಯೋತಿ ಯೋಜನೆಯಡಿ 2.14 ಕೋಟಿ ಜನ ಲಾಭ ಪಡೆಯಲಿದ್ದಾರೆ' ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು...

ಯಾರು ಹೆಚ್ಚು ಹಣ ಕೊಡುತ್ತಾರೋ ಅವರಿಗೆ ಪೋಸ್ಟಿಂಗ್‌: ಸರ್ಕಾರದ ವಿರುದ್ಧ ಪ್ರಲ್ಹಾದ್‌ ಜೋಶಿ ಆರೋಪ

'ರಾಜ್ಯ ಸರ್ಕಾರ ಪ್ರತಿಯೊಂದು ಹುದ್ದೆಯನ್ನೂ ಹರಾಜು ಹಾಕುತ್ತಿದೆ' 'ಯಾವುದೇ ಅಧಿಕಾರಿಯನ್ನು ಕೇಳಿದರೂ ಇದೇ ಮಾತು ಹೇಳುತ್ತಿದ್ದಾರೆ' ರಾಜ್ಯ ಸರ್ಕಾರ ಪ್ರತಿಯೊಂದು ಹುದ್ದೆಯನ್ನೂ ಹರಾಜು ಹಾಕುತ್ತಿದೆ. 10 ಲಕ್ಷ ರೂ. ಬದಲು ಯಾರಾದರೂ 12 ಲಕ್ಷ ರೂ....

ಕುಮಾರಣ್ಣನ ಕುರಿತು ನನಗೂ ಒಂದಿಷ್ಟು ಮಾಹಿತಿ ಗೊತ್ತಿದೆ: ‌ಡಿಸಿಎಂ ಡಿಕೆ ಶಿವಕುಮಾರ್

ಅಣ್ಣನ ವಿಚಾರ ತಮ್ಮನಿಗೆ ಗೊತ್ತಿರುವುದಿಲ್ಲವೇ? ಆರೋಪದ ಬಗ್ಗೆ ದಾಖಲೆ ಇದ್ದರೆ ಬಹಿರಂಗಪಡಿಸಲಿ ಎಚ್‌ ಡಿ ಕುಮಾರಸ್ವಾಮಿ ಕೈ ಕೆಳಗೆ ನಾನೂ ಕೆಲಸ ಮಾಡಿದ್ದೇನೆ. ಅಣ್ಣನ ವಿಚಾರ ತಮ್ಮನಿಗೆ ಗೊತ್ತಿರುವುದಿಲ್ಲವೇ? ಹೀಗಾಗಿ ಕುಮಾರಣ್ಣನ ಕುರಿತು ನನಗೂ...

ನೈಸ್ ಹಗರಣದ ದಾಖಲೆ ದೆಹಲಿಯಲ್ಲಿ ಬಿಡುಗಡೆ ಮಾಡುವೆ: ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ

ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ: ಎಚ್‌ಡಿಕೆ ಆರೋಪ 'ವರ್ಗಾವಣೆ ದಂಧೆಯಲ್ಲಿ ಒಂದು ಸಾವಿರ ಕೋಟಿ ರೂ. ಕಲೆಕ್ಟ್‌' ನೈಸ್ ಹಗರಣದ ದಾಖಲೆಯನ್ನು ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ. ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ...

ʼಗೃಹಜ್ಯೋತಿʼ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕಲಬುರಗಿಯ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಚಾಲನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಚಿವರು ಭಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ...

‌ಕಲುಷಿತ ನೀರು ಸೇವನೆ | ಕವಾಡಿಗರಹಟ್ಟಿಗೆ ದಿನೇಶ್‌ ಗುಂಡೂರಾವ್ ಭೇಟಿ, ಮೃತ ಕುಟುಂಬಗಳಿಗೆ ಸಾಂತ್ವನ

ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಮೃತರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಸಚಿವರು ಚಿತ್ರದುರ್ಗ ನಗರದ 17ನೇ ವಾರ್ಡ್ ವ್ಯಾಪ್ತಿಯ ಕವಾಡಿಗರಹಟ್ಟಿಯ ಎಸ್‌ಸಿ ಕಾಲೋನಿಯಲ್ಲಿ ಕಲುಷಿತ ನೀರು ಸೇವನೆ...

ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮನವಿಗೆ ಸಿಎಂ ಸ್ಪಂದನೆ ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ಕಲುಷಿತ...

ರಾಹುಲ್‌ ಗಾಂಧಿ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ; ಸಂವಿಧಾನ, ಪ್ರಜಾಪ್ರಭುತ್ವದ ಗೆಲುವೆಂದ ನಾಯಕರು

ರಾಹುಲ್ ಗಾಂಧಿ ಹೋರಾಟಕ್ಕೆ ಮತ್ತಷ್ಟು ಬಲ: ಸಿದ್ದರಾಮಯ್ಯ ಮಹಾತ್ಮ ಗಾಂಧಿ‌ ತತ್ವ ಸಿದ್ದಾಂತಕ್ಕೆ ಸಿಕ್ಕ ಜಯ: ಬಿಕೆ ಹರಿಪ್ರಸಾದ್ ನಮ್ಮ ನಾಯಕ ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ಅಹ್ಮದಾಬಾದ್ ಹೈಕೋರ್ಟ್ ನೀಡಿದ್ದ...

ಹೈಕಮಾಂಡ್‌ ಸೂಚಿಸಿದರೆ ಲೋಕಸಭಾ ಚುನಾವಣೆಗೆ ಸ್ಪರ್ಧೆ: ಸಚಿವ ಕೆ.ಎನ್‌ ರಾಜಣ್ಣ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದನಿದ್ದೇನೆ. ಪಕ್ಷದ ವರಿಷ್ಠರು ಸೂಚನೆ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, "ಹೈಕಮಾಂಡ್​ನಿಂದ ಇನ್ನೂ ಯಾವ ರೀತಿಯ ಸೂಚನೆ...

ಎಸ್‌ಸಿಎಸ್‌ಪಿ/ಟಿಎಸ್‌ಪಿ ವಾಪಸ್ ಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ: ಬೊಮ್ಮಾಯಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣ ಬಳಕೆ 'ಎಚ್ ಸಿ ಮಹಾದೆವಪ್ಪಗೆ ತಡೆಯಲು ಬೆನ್ನುಮೂಳೆ ಇರಲಿಲ್ಲವೇ?' ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ...

ಕುಮಾರಸ್ವಾಮಿ ಹೇಗೆಲ್ಲಾ ವರ್ಗಾವಣೆಗೆ ಸೂಚನೆ ಕೊಡುತ್ತಿದ್ದರು ಎಂಬುದು ಗೊತ್ತಿದೆ ಎಂದ ಗೃಹಸಚಿವ ಪರಮೇಶ್ವರ್‌

ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್: ಸಿಎಂ ಸಿದ್ದರಾಮಯ್ಯ ಸರ್ಕಾರ ನಡೆಸುವವರು ನಾವು. ಸರಿ ಕಂಡಿದ್ದು ಮಾಡುತ್ತೇವೆ: ಪರಮೇಶ್ವರ್‌ ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನೇ ಗೃಹಸಚಿವನಾಗಿದ್ದೆ. ಆಗ ಅವರು ವರ್ಗಾವಣೆಗೆ ಯಾವ...

ಹೊಸ ಬಿಪಿಎಲ್‌, ಎಪಿಎಲ್‌ ಕಾರ್ಡ್​ ವಿತರಣೆಗೆ ಸೂಚನೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ

'ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು' ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು....

ಈ ಹೊತ್ತಿನ ಪ್ರಮುಖ ಸುದ್ದಿ