ರಾಜ್ಯ

ಹೊಸೂರು-ಬೆಂಗಳೂರು ಮೆಟ್ರೋ ರೈಲು ಸಂಪರ್ಕಕ್ಕೆ ಅನುಮತಿ ಬೇಡ: ರಮೇಶ್‌ ಬಾಬು ಸರ್ಕಾರಕ್ಕೆ ಪತ್ರ

'ರಾಜ್ಯದ ಹಿತದೃಷ್ಟಿಯಿಂದ ಅನುಮತಿ ನೀಡಬಾರದು' 'ಬೆಂಗಳೂರಿನ ಎಲ್ಲ ಭಾಗಗಳಲ್ಲಿ ಮೆಟ್ರೋ ಆಗಲಿ' ರಾಜ್ಯ ಸರ್ಕಾರವು ಸಾರಿಗೆ ವ್ಯವಸ್ಥೆಯನ್ನು ವಿಸ್ತಾರಗೊಳಿಸುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಪರ್ಕ ಒಳಗೊಂಡಂತೆ ಬೆಂಗಳೂರು ಮಹಾನಗರದ ಎಲ್ಲ ಭಾಗಗಳಲ್ಲಿ...

ಜೆಡಿಎಸ್ 19 ಸ್ಥಾನ ಗೆದ್ದಿದ್ದರೂ ಕಾಂಗ್ರೆಸ್‌ಗೆ ಈಗಲೂ ಭಯವಿದೆ: ಎಚ್‌ ಡಿ ಕುಮಾರಸ್ವಾಮಿ

'ರಾಜ್ಯದ ಇಂಟೆಲಿಜೆನ್ಸ್ ಹೇಗೆ ಕೆಲಸ ಮಾಡುತ್ತಿದೆ ಇಲ್ಲೇ ಗೊತ್ತಾಗುತ್ತದೆ' ಕುಟುಂಬ ಸಮೇತ ಹೋಗಿದ್ದು ಯೂರೋಪ್‌ಗೆ ಹೊರತು ಸಿಂಗಾಪುರಕ್ಕಲ್ಲ ನಮ್ಮ ರಾಜ್ಯದ ಇಂಟೆಲಿಜೆನ್ಸ್ ಹೇಗೆ ಕೆಲಸ ಮಾಡುತ್ತಿದೆ ಎಂದು ಇಲ್ಲೇ ಗೊತ್ತಾಗುತ್ತೆ. ನಾನು ಕುಟುಂಬ ಸಮೇತ...

ಗೃಹಜ್ಯೋತಿ ಯೋಜನೆಗೆ ಶನಿವಾರ ಚಾಲನೆ, ಫಲಾನುಭವಿಗಳ ನೋಂದಣಿ ಎಷ್ಟು ಗೊತ್ತಾ?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ ಹಾಗೂ ಸಚಿವರು ಭಾಗಿ ಸಭೆಗೆ ಸುಮಾರು 20 ಸಾವಿರ ಜನರು ಆಗಮಿಸುವ ನಿರೀಕ್ಷೆ: ಪ್ರಿಯಾಂಕ್‌ ಖರ್ಗೆ ಗೃಹಜ್ಯೋತಿ ಯೋಜನೆಗೆ ಶನಿವಾರ ಕಲುಬುರಗಿಯಿಂದ ಲೋಕಾರ್ಪಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...

SCSP/TSP ಅನುದಾನ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಿಗೆ ಹಂಚಿಕೆ: ಎಚ್‌ ಸಿ ಮಹದೇವಪ್ಪ

ಸರ್ಕಾರದ ವಿವಿಧ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನದ ಪ್ರಮಾಣ ಕಡಿತ ಕಾಯ್ದೆಯ ನಿಯಮಾವಳಿ ಮೀರಿಲ್ಲ, ಆಶಯಗಳಿಗೆ ಧಕ್ಕೆ ಮಾಡಿಲ್ಲ: ಸ್ಪಷ್ಟನೆ ಪ್ರಸಕ್ತ ಸಾಲಿನಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯಡಿಯಲ್ಲಿ 7(ಡಿ) ಅನ್ನು ಈ ಬಾರಿಯ ಆಯವ್ಯಯದಲ್ಲಿ ರದ್ದು...

ಸರ್ಕಾರದ ಮೇಲೆ ಹೈಕಮಾಂಡ್ ನಿಯಂತ್ರಣ, 2ನೇ ಅವಧಿಯಲ್ಲಿ ಸಿದ್ದರಾಮಯ್ಯ ವೀಕ್: ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಅವಮಾನ ಮಾಡುತ್ತಿದೆ ಇಡೀ ಸಂಪುಟ ದೆಹಲಿಗೆ ಹೋಗಿ ಸಭೆ ನಡೆಸಿರುವುದು ಮೊದಲು ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ...

ಆನೆ ದಾಳಿಗೆ ಯಾವೊಬ್ಬ ರೈತನೂ ಸರಿಯಾಗಿ ನಿದ್ದೆ ಮಾಡುತ್ತಿಲ್ಲ: ಸರ್ಕಾರಕ್ಕೆ ದಿನೇಶ ಗೂಳಿಗೌಡ ಪತ್ರ

'ಮಂಡ್ಯದಲ್ಲಿ ಆನೆಗಳ ದಾಳಿ ಹೆಚ್ಚುತ್ತಿದ್ದು, ಜೀವಭಯ ಕಾಡುತ್ತಿದೆ' ಆನೆಗಳ ದಾಳಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಂಡ್ಯ ಜಿಲ್ಲೆಯಲ್ಲಿ ಆನೆಗಳ ದಾಳಿ ಹೆಚ್ಚುತ್ತಿದ್ದು, ರೈತರ ಬೆಳೆಗಳಿಗೆ ಹಾನಿಯಾಗುತ್ತಿದೆ. ಅಲ್ಲದೆ, ಜೀವಭಯವೂ ಕಾಡುತ್ತಿದೆ. ಈ...

ಬೆಂಗಳೂರಿಗೆ ವಿಜ್ಞಾನ ನಗರ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಚಿವ ಬೋಸರಾಜು ಮನವಿ

ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ ಭೇಟಿ ಮಾಡಿ ಮನವಿ ಸಲ್ಲಿಕೆ ಬೆಂಗಳೂರಿನಲ್ಲಿ ಸೈನ್ಸ್‌ ಸಿಟಿ ಸ್ಥಾಪಿಸಲು ಕ್ರಮಕೈಗೊಳ್ಳಿ: ಮನವಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಮುಖ ನಗರವಾಗಿ ಹೊರ ಹೊಮ್ಮಿರುವ ಬೆಂಗಳೂರಿನಲ್ಲಿ ವಿಜ್ಞಾನ ನಗರ ...

ತುಂಗಾಭದ್ರಾ ಜಲಾಶಯದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ: ಡಿಕೆ ಶಿವಕುಮಾರ್

ಸಚಿವ ಶಿವರಾಜ್‌ ತಂಗಡಗಿ ನೇತೃತ್ವದಲ್ಲಿ ಸಲಹಾ ಸಮಿತಿ ರಚನೆ 'ತುಂಗಭದ್ರಾ ಜಲಾಶಯದಲ್ಲಿ 83 ಟಿಎಂಸಿ ನೀರು ಸಂಗ್ರಹವಾಗಿದೆ' ರೈತರ ಬೇಡಿಕೆ ಹಿನ್ನೆಲೆಯಲ್ಲಿ ತುಂಗಭದ್ರಾ ಅಣೆಕಟ್ಟೆ ಮೂಲಕ ನೀರು ಹರಿಸುವಂತೆ ಜಿಲ್ಲಾ ಸಚಿವರು, ಶಾಸಕರು ಕೇಳುತ್ತಿದ್ದಾರೆ. ತುಂಗಾಭದ್ರಾದಿಂದ...

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ವಿರುದ್ಧ ಪ್ರಿಯಾಂಕ್‌ ಕಿಡಿ

ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. 'ಕಲ್ಯಾಣ ಕರ್ನಾಟಕದ ಜನರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ...

ವರ್ಗಾವಣೆ ದಂಧೆ, ಪೊಲೀಸ್‌ ಅಧಿಕಾರಿಗಳ ನಡೆ ಬಗ್ಗೆ ಬಿ ಸಿ ನಾಗೇಶ್‌, ಶ್ರೀನಿವಾಸ ಪೂಜಾರಿ ಆಕ್ರೋಶ

ಎಲ್ಲ ಹಂತದಲ್ಲೂ ವರ್ಗಾವಣೆಯಲ್ಲಿ ಸರ್ಕಾರ ಭಾಗಿಯಾಗಿದೆ: ಬಿ ಸಿ ನಾಗೇಶ್‌ ಜೈಲುಗಳು ಭಯೋತ್ಪಾದನೆ ಟ್ರೈನಿಂಗ್ ಕೇಂದ್ರಗಳಾಗಿವೆ: ಶ್ರೀನಿವಾಸ ಪೂಜಾರಿ ವರ್ಗಾವಣೆ ಮತ್ತು ಪೊಲೀಸ್‌ ಅಧಿಕಾರಿಗಳ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿ...

ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ರಾಜನಾಥ್‌ ಸಿಂಗ್‌ಗೆ ಸಿದ್ದರಾಮಯ್ಯ ಮನವಿ

ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆ ಏರ್‌ ಶೋ' ಸಹಭಾಗಿತ್ವ ದಸರಾ ಹಬ್ಬಕ್ಕೆ ಇನ್ನಷ್ಟು ರಂಗು ತುಂಬಲಿದೆ: ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್...

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಬಳಿಕ ಉಭಯ ನಾಯಕರ ಮೊದಲ ಭೇಟಿ ಪ್ರಧಾನಿ ಮೋದಿ ಭೇಟಿ ವೇಳೆ ಸಿದ್ದರಾಮಯ್ಯ ಅಕ್ಕಿ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಸತ್ ಭವನದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ