ರಾಜ್ಯ

ಉಡುಪಿ ಪ್ರಕರಣ | ಕಾಲೇಜು ಒಳಗಿನ ವಿಚಾರಗಳಿಗೆ ನಾವು ತಲೆ ಹಾಕಬಾರದು: ಸಚಿವ ಪರಮೇಶ್ವರ್‌

ಮಕ್ಕಳ ಆಟವೆಂದು ನಾನು ಹೇಳಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ 'ಈಗಾಗಲೇ ಪೊಲೀಸರು ಸುಮೋಟೋ ದಾಖಲಿಸಿಕೊಂಡಿದ್ದಾರೆ' ಉಡುಪಿ ವಿಡಿಯೋ ಚಿತ್ರೀಕರಣದಂತಹ ಘಟನೆಗಳು ಸ್ನೇಹಿತರ ವಲಯದಲ್ಲಿ ಸಾಮಾನ್ಯವಾಗಿ ನಡೆಯುತ್ತವೆ. ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು. ಈ ಬಗ್ಗೆ ಸುಮ್ಮನೇ...

ಉಡುಪಿ ವಿಡಿಯೋ ಪ್ರಕರಣ | ‘ಪ್ರತೀಕ್’ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಬಿಜೆಪಿ ಹೋರಾಟ: ದಿನೇಶ್‌ ಗುಂಡೂರಾವ್‌

ಪ್ರತೀಕ್‌ನ ಸ್ಥಾನದಲ್ಲಿ ಅತೀಕ್ ಇದ್ದರೆ ಮಾತ್ರ ಬಿಜೆಪಿಯವರ ಹೋರಾಟವೇ? ಎಬಿವಿಪಿ ಯುವಕ ಅಶ್ಲೀಲ ವಿಡಿಯೋ ಹರಿಬಿಟ್ಟಾಗ ನವರಂದ್ರಗಳೂ ಬಂದ್ ಆಗಿತ್ತು ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸುತ್ತಿದ್ದಾರೆ ಎಂದು ಆರೋಗ್ಯ ಮತ್ತು...

ಉಡುಪಿಗೆ ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್

ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ವಿವರ ಸಂಗ್ರಹಿಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಉಡುಪಿ ನಗರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಆರೋಪಿಗಳನ್ನು ಅಮಾಯಕರು ಎನ್ನುವ ಸ್ಥಿತಿಗೆ ಬಂದಿರುವುದು ಅಪಾಯಕಾರಿ ಬೆಳವಣಿಗೆ: ಸಿ ಟಿ ರವಿ

ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪ್ರಕರಣದಲ್ಲಿ ಆರೋಪಿಗಳನ್ನು ಅಮಾಯಕರು ಎನ್ನುವ ಸ್ಥಿತಿಗೆ ಬಂದಿರುವುದು ನಿಜಕ್ಕೂ ಅಪಾಯಕಾರಿ ಬೆಳವಣಿಕೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆತಂಕ ವ್ಯಕ್ತಪಡಿಸಿದರು. ಡಿ.ಜೆ...

ದಲಿತ ಸಚಿವರ ಮೇಲೆ ಕಳಂಕ ಹೊರಿಸಲು ಕಾಂಗ್ರೆಸ್‌ ಒಳಗೆ ಪಿತೂರಿ: ಛಲವಾದಿ ನಾರಾಯಣಸ್ವಾಮಿ

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಘಟನೆಯಲ್ಲಿ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದ ಆರೋಪಿಗಳನ್ನು ಬಿಡುಗಡೆ ಮಾಡಲು ದಲಿತ ಗೃಹ ಸಚಿವರ ಮೇಲೆ ಒತ್ತಡ ತರಲಾಗಿದೆ. ಡಾ. ಜಿ ಪರಮೇಶ್ವರ್‌ ಅವರ ಮೇಲೆ ಕಳಂಕ...

ಮಳೆ ಕುರಿತು ಡಿಸಿ, ಸಿಇಒಗಳೊಂದಿಗೆ ಸಿಎಂ ಸಭೆ; ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

ಜನವರಿ ಒಂದರಿಂದ ಜುಲೈ 25 ರವರೆಗೆ 64 ಜನ ಮರಣ 'ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ' ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ...

ವೈದ್ಯಕೀಯ ಉದ್ದೇಶಕ್ಕೆ ಪ್ರತ್ಯೇಕ ಬಿಪಿಎಲ್‌ ಕಾರ್ಡ್‌ ವಿತರಣೆಗೆ ಚಿಂತನೆ: ಸಚಿವ ಕೆ ಎಚ್‌ ಮುನಿಯಪ್ಪ

'ಆಂಧ್ರಪ್ರದೇಶ ಮಾದರಿ ಕುರಿತು ಮಾಹಿತಿ ಪಡೆಯಲಾಗಿದೆ' 'ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ನಿರ್ಧಾರ' ಆಂಧ್ರಪ್ರದೇಶದಲ್ಲಿ ವೈದ್ಯಕೀಯ ಉದ್ದೇಶಕ್ಕೆ ಸೀಮಿತವಾಗಿ ಬಳಸಬಹುದಾದ ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗುತ್ತಿದೆ. ಅದೇ ಮಾದರಿಯನ್ನು ರಾಜ್ಯದಲ್ಲೂ ಜಾರಿಗೊಳಿಸುವ ಬಗ್ಗೆ...

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿಯಲ್ಲಿ ಭೇಟಿ ರಾಜ್ಯ ರಸ್ತೆ ಯೋಜನೆಗಳ ಕುರಿತು ಚರ್ಚೆ ಯೋಜನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸಲು ಗಡ್ಕರಿ ಸೂಚನೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ...

ಉಡುಪಿ ಪ್ರಕರಣ | ಪೊಲೀಸರು ಅಧಿಕಾರಸ್ಥರ ಒತ್ತಡಕ್ಕೆ ಮಣಿಯುತ್ತಿದ್ದಾರೆ: ಬೊಮ್ಮಾಯಿ ಆರೋಪ

'ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ' ಈ ಬಗ್ಗೆ ಗೃಹ ಸಚಿವರ ಸ್ಪಷ್ಟೀಕರಣ ನೀಡಬೇಕು: ಆಗ್ರಹ ಉಡುಪಿ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಚಿತ್ರಗಳನ್ನು ತೆಗೆಯುವುದು ಹೇಯ ಕೃತ್ಯ ಮತ್ತು ಖಂಡನೀಯ. ಈ...

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ...

ದಲಿತ ಶಾಸಕನ ಮನೆ ಸುಟ್ಟವರ ರಕ್ಷಣೆಗೆ ನಿಂತ ಸರ್ಕಾರದ ನಡೆ ದಲಿತ ವಿರೋಧಿ ನೀತಿಗೆ ಸಾಕ್ಷಿ: ಬೊಮ್ಮಾಯಿ ಟೀಕೆ

'ಪ್ರಕರಣ ವಾಪಸ್ ಪಡೆಯುವುದು ಜನರಿಗೆ ಮಾಡುವ ದ್ರೋಹ' ನಾವು ಇದನ್ನು ಇಷ್ಟಕ್ಕೆ ಬಿಡುವುದಿಲ್ಲ: ಬೊಮ್ಮಾಯಿ ಎಚ್ಚರಿಕೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ದಂಗೆ ಎದ್ದವರ ರಕ್ಷಣೆಗೆ ಸರ್ಕಾರ ಮುಂದಾಗಿರುವುದು ರಾಜ್ಯದ...

ಡಿಜೆ ಹಳ್ಳಿ, ಕೆಜಿ ಹಳ್ಳಿ ಸೇರಿ ಇತರೆ ಹಿಂಸಾಚಾರ ಪ್ರಕರಣ ಪರಿಶೀಲಿಸಿ, ಹಿಂಪಡೆಯಲು ಗೃಹ ಸಚಿವ ಪರಮೇಶ್ವರ್‌ ಸೂಚನೆ

ತನ್ವೀರ್ ಸೇಠ್​ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಗೃಹ ಸಚಿವರು ಗಲಭೆ ಪ್ರಕರಣಗಳನ್ನು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯಿರಿ ಬೆಂಗಳೂರು ನಗರದ ಡಿಜೆ ಹಳ್ಳಿ, ಕೆಜಿ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ರಾಜ್ಯದ ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ