ರಾಜ್ಯ

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಸಿದ್ದರಾಮಯ್ಯ ಭರವಸೆ

ಸಿಎಂ ಭೇಟಿಯಾದ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಪ್ರತಿನಿಧಿಗಳು 'ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ' ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ...

ಪಠ್ಯ ಪರಿಷ್ಕರಣೆ | ಸಭೆಗೆ ನುಗ್ಗಿ ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ ಕಾರ್ಯಕರ್ತರ ಬಂಧನ

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ನುಗ್ಗಿ ಧಿಕ್ಕಾರ ಕೂಗಿದರು. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ...

SCP/TSP ಅನುದಾನ ಬೇರೆ ಉದ್ದೇಶಗಳಿಗೆ ಬಳಸಿದರೆ ಅಧಿಕಾರಿಗಳ ವಿರುದ್ಧ ಕ್ರಮ: ಹೆಚ್ ಸಿ ಮಹದೇವಪ್ಪ

ಸೆಕ್ಷನ್‌ 7ಡಿ ರದ್ದುಪಡಿಸಿರುವ ಸಂಗತಿ ಅಧಿಕಾರಿಗಳ ಗಮನದಲ್ಲಿರಲಿ ಆರ್‌ಟಿಇ, ಶಿಕ್ಷಣದ ಪ್ರಮಾಣ 9 ರಿಂದ 10 ನೇ ತರಗತಿಗೆ ಏರಿಸಲು ಕ್ರಮ ದಲಿತರ ಪಾಲಿಗೆ ಒಂದು ರೀತಿಯಲ್ಲಿ ಮಾರಕವಾಗಿದ್ದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್‌...

ಉತ್ತಮ ಮಳೆ; ರಾಜ್ಯದಲ್ಲಿ ಶೇ.100 ರಷ್ಟು ಬಿತ್ತನೆ ನಿರೀಕ್ಷೆ: ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ ಜುಲೈ 31ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ ಮಾಡಿ ಪರಿಶೀಲನೆ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ.100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ...

ಆಮೆಗತಿಯಲ್ಲಿದೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ; ಅಭ್ಯರ್ಥಿಗಳ ಗೋಳು ಕೇಳುವವರಾರು?

2022ರಲ್ಲಿ 15,000 ಪ್ರಾಥಮಿಕ‌ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಿತ್ತು. 70,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಆ ಪೈಕಿ 13,351 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಆದರೆ, ಇಲಾಖೆಯೇ ಸೃಷ್ಠಿಸಿದ...

ನಕಲಿ ಪತ್ರ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ; ಎಸ್‌ಪಿಗೆ ದೂರು ಸಲ್ಲಿಸಿದ ಶಾಸಕ ಬಿ ಆರ್‌ ಪಾಟೀಲ್‌

ನಕಲಿ ಪತ್ರದ ಕುರಿತು ಸಮಗ್ರ ತನಿಖೆ ನಡೆಸಿ ಸುಳ್ಳು ಸುದ್ದಿ ಸೃಷ್ಠಿಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಶಾಸಕ ಬಿ ಆರ್ ಪಾಟೀಲ್ ಕಲಬುರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ...

ಪ್ರಿಯಾಂಕ್‌ ಖರ್ಗೆ ಮತ್ತು ನನ್ನ ನಡುವೆ ಮನಸ್ತಾಪ ಮೂಡಿಸಲು ನಕಲಿ ಪತ್ರ ಸೃಷ್ಟಿ: ಬಿ ಆರ್‌ ಪಾಟೀಲ್

ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿಬಿಟ್ಟಿದ್ದಾರೆ 'ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಪತ್ರ ಬರೆಯಲಾಗಿತ್ತು' ಶಾಸಕ ಬಿ ಆರ್ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದ ಬಗ್ಗೆ...

ಅನುದಾನ ಬಿಡುಗಡೆಗೆ ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸಚಿವರು: ಕಾಂಗ್ರೆಸ್‌ ಶಾಸಕ ಬಿ.ಆರ್ ಪಾಟೀಲ್ ಆರೋಪ

ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಶಾಸಕರು ಮತ್ತು ಸಚಿವರ ನಡುವೆ ಮುಸುಕಿನ ಗುದ್ದಾಟ ಪ್ರಾರಂಭವಾಗಿದ್ದು, ಸಚಿವರ ವಿರುದ್ಧ ಆರೋಪ ಮಾಡಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಅಲ್ಲದೇ ಕೂಡಲೇ ಶಾಸಕಾಂಗ...

ಕೇವಲ 11 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಕಾಂಗ್ರೆಸ್; ಲೋಕಸಭಾ ಚುನಾವಣೆ ಕತೆಯೇನು?

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 223 ಸ್ಥಾನಗಳಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ಕೇವಲ 11 ಕ್ಷೇತ್ರಗಳಲ್ಲಿ ಮಾತ್ರ ಠೇವಣಿ ಕಳೆದುಕೊಂಡಿದೆ. 224 ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದ ಬಿಜೆಪಿ 31...

ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬ ಸ್ಥಿತಿಯಲ್ಲಿ ವಿಪಕ್ಷಗಳು: ಕಾಂಗ್ರೆಸ್‌ ಲೇವಡಿ

''ಒಬ್ಬರಿಗೆ ಹಲ್ಲಿಲ್ಲ, ಮತ್ತೊಬ್ಬರಿಗೆ ಕಡಲೆ ಇಲ್ಲ ಎಂಬಂತಹ ಸ್ಥಿತಿಯಲ್ಲಿರುವ ವಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿಯೊಂದು ದ್ರಾಕ್ಷಿಗೆ ಆಸೆ ಪಟ್ಟಂತೆ" ಎಂದು ಪ್ರತಿಪಕ್ಷಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ವ್ಯಂಗ್ಯವಾಡಿದೆ. ಬಿಜೆಪಿ ಮತ್ತು ಜೆಡಿಎಸ್​...

ಸಿ ಟಿ ರವಿ ರಾಜ್ಯಾಧ್ಯಕ್ಷ, ಯತ್ನಾಳ್‌ ವಿಪಕ್ಷ ನಾಯಕ ಎಂದು ಸುಳಿವು ನೀಡಿದ ಎಚ್‌ ಡಿ ದೇವೇಗೌಡ

ಚುನಾವಣೆ ಮುಗಿದು ಸರ್ಕಾರ ರಚನೆ ಆಗಿ ವಿಧಾನಮಂಡಲ ಅಧಿವೇಶನ ಮುಗಿದರೂ ಬಿಜೆಪಿ ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಾರಾಗುತ್ತಾರೆ ಎನ್ನುವ...

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ, ನಾವ್ಯಾರು ಸರ್ಕಾರ ಕೆಡವುವ ಅಗತ್ಯವಿಲ್ಲ: ಜಿ ಟಿ ದೇವೇಗೌಡ

'ಕಾಂಗ್ರೆಸ್‌ನಲ್ಲಿ ಮೂಲ-ವಲಸಿಗರ ನಡುವೆ ಭಿನ್ನಾಭಿಪ್ರಾಯ ಶುರುವಾಗಿದೆ' 'ಚುನಾವಣೆಯಲ್ಲಿ ಜೆಡಿಎಸ್‌ ಸೋತಿರಬಹುದು ಸತ್ತಿಲ್ಲ, ಸಾಯುವುದೂ ಇಲ್ಲ' ಜೆಡಿಎಸ್‌ ಮುಳುಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿಲ್ಲ ಎಂಬುದನ್ನು ಪಕ್ಷದಲ್ಲಿಯೇ ಸ್ಫೋಟಗೊಂಡಿರುವ ಅಸಮಾಧಾನವೇ ಹೇಳುತ್ತಿದೆ. ನಾವ್ಯಾರು ಸರ್ಕಾರವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ