ರಾಜ್ಯ

ಮಾಧ್ಯಮಗಳಲ್ಲಿ ಸತ್ಯ, ನ್ಯಾಯ ಸಿಗುತ್ತದೆ ಎನ್ನುವ ಪರಿಸ್ಥಿತಿ ಈಗಿಲ್ಲ: ಸಿಎಂ ಸಿದ್ದರಾಮಯ್ಯ

ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅಭಿಮತ 'ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ' ಇವತ್ತು ಮಾಧ್ಯಮಗಳಲ್ಲಿ ಸತ್ಯ, ನ್ಯಾಯ, ಸಿಗುತ್ತದೆ ಎನ್ನುವ ಪರಿಸ್ಥಿತಿ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ...

ವಿದೇಶದಲ್ಲಿ ಕುಳಿತು ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ: ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

ಸಿಂಗಾಪುರದಲ್ಲಿ ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ: ಆರೋಪ ಆರೋಗ್ಯ ತಪಾಸಣೆಗೆ ಕುಮಾರಸ್ವಾಮಿ ಸಿಂಗಾಪುರಗೆ ತೆರಳಿದ್ದಾರೆ ಎನ್ನಲಾಗಿದೆ ಸಿಂಗಾಪುರದಲ್ಲಿ ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ...

ಮಂಡ್ಯದಲ್ಲಿ ಜೆಡಿಎಸ್‌ಗೆ ಮತ್ತೆ ಮುಖಭಂಗ; ಕಾಂಗ್ರೆಸ್‌ ತೆಕ್ಕೆಗೆ ಮನ್ಮುಲ್‌

ವಿಧಾನಸಸಭೆ ಚುನಾವಣೆಯಲ್ಲಿ ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಿ, ಜಿಲ್ಲೆಯನ್ನು ತನ್ನ ವಶಕ್ಕೆ ಪಡೆದುಕೊಂಡ ಕಾಂಗ್ರೆಸ್‌, ಈಗ ಮತ್ತೊಮ್ಮೆ ಜೆಡಿಎಸ್‌ಗೆ ಭಾರೀ ಹೊಡೆತ ಕೊಟ್ಟಿದೆ. ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ (ಮನ್ಮುಲ್) ಅಧ್ಯಕ್ಷ ಸ್ಥಾನಕ್ಕೆ...

ಹನಿಟ್ರ್ಯಾಪ್‌ ಮಾಡಲೆಂದೇ ಮುನಿರತ್ನ ಸ್ಟುಡಿಯೋ ಇಟ್ಟಿದ್ದಾರೆ: ವೇಲು ನಾಯ್ಕರ್‌ ಆರೋಪ

'ಮುನಿರತ್ನ ಸಚಿವರಾದ ಮೇಲೆ ಬರೀ ಆಂಟಿಗಳೇ ಇರುತ್ತಿದ್ದರು' ಹನಿಟ್ರ್ಯಾಪ್ ಮೂಲಕ ನಮ್ಮನ್ನು ಹೆದರಿಸುತ್ತಾರೆ: ಆರೋಪ ಮುನಿರತ್ನ ಅವರು ನಿರ್ಮಾಪಕರಾಗಿ ಮಾಡಿದ ಮೊದಲ ಚಿತ್ರ 'ಆಂಟಿ ಪ್ರೀತ್ಸೆ'. ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್‌ ಮಾಡಿಸುತ್ತಿದ್ದರು. ಹೀಗಾಗಿ...

ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸೆ ಹತ್ತಿಕ್ಕುವ ಎದೆಗಾರಿಕೆ ಇಲ್ಲವೇ: ದಿನೇಶ್‌ ಗುಂಡೂರಾವ್‌ ಪ್ರಶ್ನೆ

ಮಣಿಪುರ ಭಾರತದಲ್ಲಿದೆಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ? ರಾಷ್ಟ್ರಪತಿ ಆಳ್ವಿಕೆಯ ಮೂಲಕ ಪರಿಸ್ಥಿತಿ ನಿಯಂತ್ರಿಸಲಿ: ಆಗ್ರಹ ಮಣಿಪುರದಲ್ಲಿ ಮೂರು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಸಜೀವ ದಹನ, ಮಹಿಳೆಯರ ನಗ್ನ ಮೆರವಣಿಗೆಯಂತಹ ಭೀಭತ್ಸ ಕೃತ್ಯಗಳು ಸರಣಿ ರೂಪದಲ್ಲಿ ನಡೆಯುತ್ತಿವೆ. ಕೊಲೆ...

ಪಿಎಸ್‌ಐ ಅಕ್ರಮ | ನ್ಯಾಯಾಂಗ ತನಿಖೆಗೆ ವಹಿಸಿದರೆ ಬಿಜೆಪಿಗರಿಗೆ ಆತಂಕವೇಕೆ: ಕಾಂಗ್ರೆಸ್‌ ಪ್ರಶ್ನೆ

ಪಿಎಸ್‌ಐ ನೇಮಕಾತಿ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿರುವ ಕ್ರಮ ಖಂಡಿಸಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದರು. ಬೊಮ್ಮಾಯಿ ಮಾತಿಗೆ ಕಾಂಗ್ರೆಸ್‌ ಟ್ವೀಟ್‌ ಮೂಲಕ...

ಮಣಿಪುರ ಹಿಂಸಾಚಾರ | ರಾಷ್ಟ್ರಪತಿ ದ್ರೌಪದಿ ಮುರ್ಮು ತಕ್ಷಣ ಮಧ್ಯ ಪ್ರವೇಶಿಸಲಿ: ಐವನ್ ಡಿ ಸೋಜ

'ದೇಶದ ಪ್ರಧಾನಿ, ಮಣಿಪುರ ಸಿಎಂ ತಳೆದಿರುವ ನಿಲುವು ನಾಚಿಗೇಡು' ರಾಜ್ಯ ಬಿಜೆಪಿ ಸ್ಥಿತಿ ನಾವಿಕನಿಲ್ಲದ ಹಡಗಿನಂತಾಗಿದೆ: ಐವನ್ ಡಿ ಸೋಜ ಮಣಿಪುರದ ಘಟನೆಯ ಬಗ್ಗೆ ದೇಶದ ಪ್ರಧಾನಿ ಮತ್ತು ಅಲ್ಲಿನ ಮುಖ್ಯಮಂತ್ರಿ ತಳೆದಿರುವ ನಿಲುವು ನಾಚಿಗೇಡು....

ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ನರೇಂದ್ರ ಮೋದಿ: ಸಚಿವ ಆರ್​ ಬಿ ತಿಮ್ಮಾಪುರ ಟೀಕೆ

'ಮೋದಿ, ಶಾ ಅವರು ರಾಜ್ಯ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಕರೆಯುತ್ತಿಲ್ಲ' ರಾಜ್ಯ ಬಿಜೆಪಿ ನಾಯಕರನ್ನು ಹೈಕಮಾಂಡ್​ ತಿರಸ್ಕರಿಸಿದೆ: ಆರ್​ ಬಿ ತಿಮ್ಮಾಪುರ ರಾಜ್ಯ ಬಿಜೆಪಿ ನಾಯಕರು ತಮ್ಮನ್ನು ಕರೆದು ವಿರೋಧ ಪಕ್ಷದ ನಾಯಕನನ್ನಾಗಿ ಮಾಡುತ್ತಾರೆ ಎಂದು...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ₹5.14 ಕೋಟಿ ಹೆಚ್ಚುವರಿ ಹಣ ಬಿಡುಗಡೆ: ಸಚಿವ ಪ್ರಿಯಾಂಕ್‌ ಖರ್ಗೆ

ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹೆಚ್ಚುವರಿ ಹಣ ಬಿಡುಗಡೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಎಲ್ಲ ಜಿಲ್ಲಾ ಪಮಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ತಯಾರಾದ ನಿಯೋಜಿತ...

ನೈಸ್‌ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟ ಡಿಸಿಎಂ ಡಿ ಕೆ ಶಿವಕುಮಾರ್:‌ ಎಚ್‌ ಡಿ ಕುಮಾರಸ್ವಾಮಿ ಆರೋಪ

ಇಡೀ ಯೋಜನೆ ಸರ್ಕಾರ ವಶಕ್ಕೆ ಪಡೆಯಲಿ: ಆಗ್ರಹ 'ಸಿದ್ದನೆಪ' ಹೇಳಿ ಸಮಯವನ್ನು ಕೊಲ್ಲಬೇಡಿ: ಟೀಕೆ ನೈಸ್ ಯೋಜನೆಗೆ ಎಚ್‌ ಡಿ ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ...

ಶ್ರೀನಿವಾಸಪುರ l ದಲಿತ ವಿದ್ಯಾರ್ಥಿ ಕೊಲೆ; ಇಬ್ಬರ ಬಂಧನ

ದಲಿತ ವಿದ್ಯಾರ್ಥಿಯೊಬ್ಬನನ್ನು ದಲಿತ ಸಮುದಾಯಕ್ಕೇ ಸೇರಿದ ಕೆಲವು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಈ ದುರ್ಘಟನೆಯಿಂದಾಗಿ ವಿಶಾಲ ದಲಿತ ಸಮುದಾಯದೊಳಗೆ ಜೀವಂತವಾಗಿರುವ ಜಾತಿ ವ್ಯವಸ್ಥೆಯ ಕರಾಳತೆ...

ವಚನ ಭ್ರಷ್ಟರ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಪೆಟ್ಟು: ಎ ಟಿ ರಾಮಸ್ವಾಮಿ

2024ರ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಇತ್ತೀಚೆಗೆ ಪಕ್ಷದ ವರಿಷ್ಠರಾದ ಎಚ್‌ ಡಿ ದೇವೇಗೌಡ ಅವರು ಯಾರೊಂದಿಗೂ ಮೈತ್ರಿ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆದರೆ,...

ಈ ಹೊತ್ತಿನ ಪ್ರಮುಖ ಸುದ್ದಿ