ರಾಜ್ಯ

ಇರಾನ್-ಇಸ್ರೇಲ್ ಸಂಘರ್ಷದಲ್ಲಿ ರಷ್ಯಾದ ಅಧ್ಯಕ್ಷ ಪುಟಿನ್ ಪಾತ್ರವೇನು?

ಇರಾನ್-ಇಸ್ರೇಲ್ ಸಂಘರ್ಷದಲ್ಲಿ ರಾಜತಾಂತ್ರಿಕ ಮಧ್ಯಸ್ಥಿಕೆಯ ಮೂಲಕ ರಷ್ಯಾದ ಪ್ರಭಾವವನ್ನು ವೃದ್ಧಿಸಲು ಪುಟಿನ್‌ ಪ್ರಯತ್ನಿಸುತ್ತಿದ್ದಾರೆ. ಪೈಪೋಟಿಗೆ ಬಿದ್ದ ಅಮೆರಿಕ ಅಡ್ಡಗಾಲು ಹಾಕುತ್ತಿದೆ... ಇಸ್ರೇಲ್-ಇರಾನ್‌ ಸಂಘರ್ಷ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ದೇಶಗಳು ಪರಸ್ಪರ ಡ್ರೋನ್, ಕ್ಷಿಪಣಿ...

ಕರ್ನಾಟಕ ಕನಿಷ್ಠ ವೇತನ ಪರಿಷ್ಕರಣೆ-ಎಐಟಿಯುಸಿ ಆಕ್ಷೇಪಣೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 84 ನಿಗದಿತ ಉದ್ಯೋಗಗಳಿಗೆ ಕನಿಷ್ಠ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆಏಪ್ರಿಲ್ 11, 2025 ರಂದು ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆಯ ಕೆಲವು ಅಂಶಗಳನ್ನು ಎಐಟಿಯುಸಿ ಕರ್ನಾಟಕ ರಾಜ್ಯ ಸಮಿತಿ...

ದಾವಣಗೆರೆ | ಸಾಮಾಜಿಕ ನ್ಯಾಯಕ್ಕೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿ ಮುಖ್ಯ; ಗಣತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

"ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ" ಎಂದು ದಾವಣಗೆರೆಯಲ್ಲಿ ಮುಖ್ಯಮಂತ್ರಿ...

ನೀಟ್ ಫಲಿತಾಂಶ ಬಿಡುಗಡೆ | ವಿಜಯಪುರದ ನಿಖಿಲ್ ಸೊನ್ನದ ರಾಜ್ಯಕ್ಕೆ ಪ್ರಥಮ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಎಟಿ) ನಡೆಸುವ ನೀಟ್ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು ರಾಜಸ್ಥಾನದ ಮಹೇಶ್ ಕುಮಾರ್ ದೇಶಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಇನ್ನು ವಿಜಯಪುರದ ನಿಖಿಲ್ ಸೊನ್ನದ ರಾಜ್ಯಕ್ಕೆ...

ವಿಜಯ ಮಲ್ಯ- ಕಳ್ಳನೋ, ಸುಳ್ಳನೋ, ವಂಚಕನೋ ಅಥವಾ ಸಂತನೋ?

ವಿಜಯ ಮಲ್ಯ ಮೇಲಿರುವುದು ಸಾಲ ತೀರಿಸದ ಆರೋಪವೊಂದೇ ಅಲ್ಲ. ಅವರ ಮೇಲೆ ಅಪರಾಧ ಸಂಚು, ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳೂ ಇವೆ. ಐಪಿಎಲ್ ಫೈನಲ್‌ನಲ್ಲಿ ಆರ್‍‌ಸಿಬಿ ತಂಡ ಗೆಲ್ಲುತ್ತಿದ್ದಂತೆ, ಆಟಗಾರರು ಕಪ್...

ಗುಡುಗಿ ಹಾಡಿದ ಕವಿ ಸಿದ್ದಲಿಂಗಯ್ಯ: ಅಗ್ರಹಾರ ಕೃಷ್ಣಮೂರ್ತಿಯವರ ನುಡಿನಮನ

ಜೂ. 11ರಂದು ಕವಿ ಸಿದ್ದಲಿಂಗಯ್ಯನವರು ಇಲ್ಲವಾದ ದಿನ. ಅವರೊಂದಿಗೆ ಒಡನಾಡಿದ ಅಗ್ರಹಾರ ಕೃಷ್ಣಮೂರ್ತಿಯವರು ಕವಿಯ ಕಾಲ, ಒತ್ತಾಸೆಗಳು, ಹೋರಾಟಗಳನ್ನು ಇಲ್ಲಿ ಕಂಡಿರಿಸಿದ್ದಾರೆ. ಕೊಳೆಗೇರಿಯಲ್ಲಿ ಬೆಳೆದು ಪಕ್ಕದಲ್ಲೇ ಸ್ಮಶಾನದೊಳಗಿದ್ದ ಲೈಟ್ ಕಂಬದ ಬೆಳಕಿನಲ್ಲಿ ಯಾರದ್ದೋ...

ಪ್ರೊ. ಬಿ.ಕೃಷ್ಣಪ್ಪನವರ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ದಾಟಿಸುವ ಕೆಲಸ ಇಂದಿನ ತುರ್ತು

70ರ ದಶಕದ ಸಾಮಾಜಿಕ ವ್ಯವಸ್ಥೆಯಲ್ಲಿ ದಮನಿತರು ದನಿ ಎತ್ತದ ಅಸಹಾಯಕತೆಗೆ ದೂಡಲ್ಪಟ್ಟಿದ್ದರು. ಅನಕ್ಷರತೆ, ಅಸ್ಪಶ್ಯತೆ ನಿವಾರಣೆಯಾಗುವ ಸನ್ನಿವೇಶ ಸೃಷ್ಟಿಯಾಗಲೇ ಇಲ್ಲ. ಇಂತಹ ಸಂದರ್ಭದಲ್ಲಿ ಭೂ ಹೋರಾಟಗಳನ್ನು ರೂಪಿಸಿದ; ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ...

‘ನಮ್ಮ ಮುಂದಿರುವ ಬೃಹತ್ ಸವಾಲು ಪರಿಸರ ಬಿಕ್ಕಟ್ಟಲ್ಲ; ರಾಜಕೀಯ ಬಿಕ್ಕಟ್ಟು’ ಜೋಸೆ ಮುಯಿಕ ಚಿಂತನೆ

ಬ್ರೆಜಿಲ್‌ನ ರಾಜಧಾನಿ ರಿಯೋ ಡೇ ಜಾನಿರೊ ನಗರದಲ್ಲಿ ವಿಶ್ವಸಂಸ್ಥೆಯು ಏರ್ಪಡಿಸಿದ್ದ ಮೂರು ದಿನಗಳ ಜಗತ್ತಿನ ವಿವಿಧ ಸಮಸ್ಯೆಗಳ ಕುರಿತ ಚರ್ಚೆಯ ಸಮ್ಮೇಳನದಲ್ಲಿ ಸುಸ್ಥಿರ ಅಭಿವೃದ್ಧಿ ವಿಷಯ ಕುರಿತ ಪೂರ್ಣಾವಧಿ ಅಧಿವೇಶನದಲ್ಲಿ ಭಾಗವಹಿಸಿದ 139...

ದೇವರಾಜ ಅರಸು ನೆನಪು | ಅಪ್ಪಾಜಿ ಅಂದರೆ ಸಾಗರ ಎಂದ ಭಾರತಿ ಅರಸು

ಸಾಮಾಜಿಕ ನ್ಯಾಯದ ಹರಿಕಾರ ಎಂದೇ ಹೆಸರಾದ ದೇವರಾಜ ಅರಸು ಅವರು ಜೂನ್ 6, 1982ರಂದು ಇಹಲೋಕ ತ್ಯಜಿಸಿದ ದಿನ. ಅವರ ಪುತ್ರಿ ಭಾರತಿ ಅರಸು ಅವರ ನೆನಪುಗಳು... ಅವಕಾಶ ಕೊಡಬೇಕು ಅಪ್ಪಾಜಿ ಯಾವಾಗಲೂ ಒಂದು ಮಾತು...

ವಿಶ್ವ ಪರಿಸರ ದಿನ 2025: ಬನ್ನಿ… ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ ಹಾಡೋಣ…

1972 ರಲ್ಲಿ ಸ್ಟಾಕ್ಹೋಮ್ ಸಮ್ಮೇಳನದಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಜೂನ್ 5 ಅನ್ನು 'ಪರಿಸರ ದಿನ' ಎಂದು ಘೋಷಿಸಿತು. 2025 ರ ವಿಶ್ವ ಪರಿಸರ ದಿನದ ವಿಷಯ ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ...

ಪೇದೆಗಳನ್ನು ಬದಲಾವಣೆ ಮಾಡದೆ ಕಮಿಷನರ್, ಎಸ್ಪಿ ಬದಲಾವಣೆ ಮಾಡಿ ಏನು ಪ್ರಯೋಜನ: ಮಾಜಿ ಪೊಲೀಸ್‌ ಅಧಿಕಾರಿ ಶಿವರಾಮ್‌

ಕೋಮು ಹಿಂಸಾಚಾರ ನಡೆಯುವ ಜಿಲ್ಲೆಯ ಉನ್ನತ ಪೊಲೀಸ್‌ ಅಧಿಕಾರಿಗಳನ್ನು ಬದಲಾವಣೆ ಮಾಡಿ, ಅಲ್ಲಿನ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಶಕಗಳಿಂದ ಹಾಸುಕೊಕ್ಕಿರುವ ಕಾನ್ಸ್‌ಟೇಬಲ್‌ಗಳು ಮತ್ತು ಇತರ ಕೆಳ ಮಟ್ಟದ ಅಧಿಕಾರಿಗಳನ್ನು ಬದಲಾವಣೆ ಮಾಡದಿದ್ದರೆ ಯಾವುದೇ...

ನಾಡು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್

ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನು ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು 'ಸಾಮಾಜಿಕ ಕಾನೂನುಗಳ ಹರಿಕಾರ' ಎಂದು ಕರೆದಿದ್ದಾರೆ. ಗಾಂಧೀಜಿಯವರು 'ರಾಜರ್ಷಿ' ಎಂದು ಪ್ರಶಂಸಿಸಿದ್ದಾರೆ. ಇಂದು ಅವರ ಜನ್ಮದಿನ... ನಾವು ಯಾವ ಯಾವುದನ್ನು...

ಈ ಹೊತ್ತಿನ ಪ್ರಮುಖ ಸುದ್ದಿ