ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ಯೋಜನೆ ರೂಪ ನೀಡಿ ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿಯೇ ಪ್ರತ್ಯೇಕವಾಗಿ ರೂಪಿಸಿದ್ದ ಎರಡು ಯೋಜನೆಗಳಲ್ಲಿ ಶಕ್ತಿ ಯೋಜನೆ ಈಗಾಗಲೇ ಜಾರಿಯಾಗಿದ್ದು, ನಿರೀಕ್ಷೆಗೂ ಮೀರಿ...
'ಮಳೆ ಇಲ್ಲದೇ ಬರೀ 1 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಬಿತ್ತನೆ'
'ಅನ್ನದಾತರ ಆತ್ಮಹತ್ಯೆ ಬಗ್ಗೆ ಲಘುವಾಗಿ ಮಾತನಾಡಬೇಡಿ'
ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯಿಡೆದಿಲ್ಲ. ಬರಗಾಲ ಘೋಷಣೆ ಮಾಡಿ,...
ವಿಪಕ್ಷ ನಾಯಕ ಆಯ್ಕೆ, ಎನ್‌ಡಿಎ ಮೈತ್ರಿಕೂಟ ಸೇರುವುದು ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಾವು ತೆರಳುವ ಕಡೆ ಮಾಧ್ಯಮ...
ರಾಜ್ಯದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಡಿಪ್ಲೊಮಾ ಕೋರ್ಸನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಹಿಂಪಡೆಯಬೇಕು. ಆ ಕೋರ್ಸ್‌ಅನ್ನು ಪುನರಾರಂಭಿಸಬೇಕು ಎಂದು ಭಾರತೀಯ ಕೃಷಿಕ ಸಂಯುಕ್ತ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಅವರು ಮುಖ್ಯಮಂತ್ರಿ...
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆಯುತ್ತಿರುವ ಯುಪಿಎ ಮಿತ್ರಪಕ್ಷಗಳ ಸಭೆ ಕುರಿತು ಬಿಜೆಪಿ ಟೀಕಿಸಿದ್ದು, ತಿಂಡಿ ತಿನ್ನುವ ವೇಳೆ ಇರುವ ಇವರ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ ಎಂದಿದೆ....
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಒಂದಾಗಿ ಹೋರಾಡಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿದ್ದು, ಆ ಭಾಗವಾಗಿ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಎರಡನೆಯ ಸಭೆ ನಡೆಯುತ್ತಿದೆ.
ವಿರೋಧ ಪಕ್ಷಗಳ ಸಭೆಯ...
ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಪಾಠ ಕಲಿಸಬೇಕೆಂದು ಕಾಂಗ್ರೆಸ್ ನೇತೃತ್ವದಲ್ಲಿ ದೇಶದ 24 ಪ್ರತಿಪಕ್ಷಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಮತ್ತೊಂದೆಡೆ ದೆಹಲಿಯಲ್ಲಿ 38 ಎನ್‌ಡಿಎ ಮಿತ್ರಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿವೆ....
ರಾಜ್ಯದಲ್ಲಿ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು 'ಗೃಹಜ್ಯೋತಿ' ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ಲಾಭ ಸಿಗಲಿದೆ.
ಕಾಂಗ್ರೆಸ್ ಚುನಾವಣೆಗೂ ಮೊದಲು...
ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ'ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ರಾಜಕೀಯ, ಆಡಳಿತ ವಸಾಹತುಶಾಹಿಯನ್ನು ದೇಶಕ್ಕೆ ಪರಿಚಯ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ...
2024ರ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ತಂತ್ರ ರೂಪಿಸುತ್ತಿವೆ. ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ, ನಿತೀಶ್ ಕುಮಾರ್ ಅವರನ್ನು...
ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಜುಲೈ 19 ರಂದು ತೆಂಗು ಬೆಳೆಗಾರರ ವಿಧಾನಸೌಧ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಜಿ ಸಿ ಬಯ್ಯರೆಡ್ಡಿ ತಿಳಿಸಿದರು.
ಬೆಂಗಳೂರಿನಲ್ಲಿ...
"2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ನೆಲಕಚ್ಚಲಿದ್ದು, ಬಿಜೆಪಿ ಮತ್ತು ಅವರ ಮಿತ್ರಪಕ್ಷಗಳೆಲ್ಲ ಸೋಲುತ್ತವೆ. ಹಾಗೆಯೇ ಯುಪಿಎ ಮಿತ್ರಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಲಿವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...