ಶಾಸಕರಾದ ಬಿ ಆರ್ ಪಾಟೀಲ್, ದರ್ಶನ್ ಪುಟ್ಟಣ್ಣಯ್ಯ ಜೊತೆ ರೈತ ನಿಯೋಗ ಭೇಟಿ
ರೈತರ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ಮಾಡಲು ಪ್ರತ್ಯೇಕ ಸಭೆ: ಸಿಎಂ ಭರವಸೆ
ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ...
ತಾಜ್ ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿರುವ ದೇಶದ ಪ್ರಮುಖ ವಿರೋಧ ಪಕ್ಷಗಳ ಸಭೆ, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಅತಿ ಅಗತ್ಯ ಮತ್ತು ಅನಿವಾರ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್...
"ಯುವನಿಧಿಗೆ ಗ್ರಹಣ ಬಡಿದಿದ್ದು, ಅದು ಕಾಗದದ ಮೇಲಿನ ಯೋಜನೆಯಾಗಿ ಉಳಿಯುವ ಸಾಧ್ಯತೆ ದಟ್ಟವಾಗಿದೆ" ಎಂದು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಟೀಕಿಸಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, "ಮೊದಲ ಕ್ಯಾಬಿನೆಟ್...
ಬೇರೆ ಬೇರೆ ರಾಜ್ಯಗಳಲ್ಲಿ ಅವರದೇ ಅಸ್ತಿತ್ವ ಇಲ್ಲದ ಪ್ರಾದೇಶಿಕ ಪಕ್ಷಗಳು ಒಂದೇ ಕಡೆ ಸೇರಿದರೆ ಏನೂ ಆಗುವುದಿಲ್ಲ. ಅಸ್ತಿತ್ವವೇ ಇಲ್ಲದವರು ಬೆಂಗಳೂರಿನಲ್ಲಿ ಅಸ್ತಿತ್ವಕ್ಕಾಗಿ ಶೋ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಇಂದಿನಿಂದ ಎರಡು ದಿನಗಳ ವರೆಗೆ (ಜು.17 ಮತ್ತು 18) ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಪಾಲ್ಗೊಳ್ಳಲು ವಿರೋಧ ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ...
ಸಿಎಂ, ಕೈಗಾರಿಕಾ ಸಚಿವರೊಂದಿಗೆ ಫಾಕ್ಸ್ ಕಾನ್ ಕಂಪನಿ ನಿಯೋಗ ಸಭೆ
8,800 ಕೋಟಿ ರೂ ಹೂಡಿಕೆ, 14 ಸಾವಿರ ಉದ್ಯೋಗ ಸೃಷ್ಟಿ ಭರವಸೆ
ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್...
ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಗೃಹಜ್ಯೋತಿʼ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಲಭ್ಯವಿರುವ ಬಾಪೂಜಿ ಸೇವಾ ಕೇಂದ್ರದ ಮೂಲಕ ಒಂದು ಲಕ್ಷ ವಿದ್ಯುತ್ ಬಳಕೆದಾರರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ ಎಂದು...
ವಿಧಾನಸಭೆ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಬಿಜೆಪಿ ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಈ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಿರಂತರವಾಗಿ ಟೀಕಿಸುತ್ತಲೇ ಇದೆ. ಕಾಂಗ್ರೆಸ್ ನಾಯಕರು ಅಧಿವೇಶನದಲ್ಲಿಯೂ ಈ ವಿಚಾರವಾಗಿ...
ಬೆಂಗಳೂರಿನಲ್ಲಿ ನಡೆಯತ್ತಿರುವ ಮಹಾಘಟಬಂಧನ್ ಸಭೆಯನ್ನು ಬಿಜೆಪಿ ಮಾಜಿ ಸಚಿವ ಆರ್ ಅಶೋಕ್, ಫೋಟೊ ಶೂಟ್‌ಗೆ ಹೋಲಿಕೆ ಮಾಡಿ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸರ್ಕಾರ ನಡೆಸುವವರು ಅಧಿಕಾರವನ್ನು ಯಾವ ರೀತಿಯಾಗಿ ದುರುಪಯೋಗ...
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನೇತೃತ್ವದಲ್ಲಿ ದೇಶದ ವಿರೋಧ ಪಕ್ಷಗಳು ಸಭೆ ಕರೆದಿರುವ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ಕಾಂಗ್ರೆಸ್‌ಗೆ...
ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ: ಸಿಎಂ
'ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ'
ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ...
ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ ವರ್ಷವೇ ಸಾಬೀತುಪಡಿಸಿದ್ದಾರೆ. ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಐಸಿಸಿ ಪ್ರಧಾನ...