ಮಹಾಘಟಬಂಧನ್ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ, ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು, "ಆಹ್ವಾನ ಕೊಟ್ಟರೋ,...
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಒಗ್ಗಟ್ಟು ಪ್ರದರ್ಶನ
ಕಾಂಗ್ರೆಸ್ ನೇತೃತ್ವದ ಸಭೆಗೆ 24 ಪಕ್ಷಗಳ ಗಣ್ಯರಿಗೆ ಆಹ್ವಾನ ನೀಡಲಾಗಿದೆ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕೆಂದು ದೇಶದ ಪ್ರತಿಪಕ್ಷಗಳೆಲ್ಲ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಸೋಮವಾರ ಮತ್ತು...
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡದೇ ಹೋದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್ ಮಟ್ಟದ...
ಜು. 17 ಮತ್ತು 18ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಔತಣಕೂಟ ಆಯೋಜನೆ
ಲೋಕಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳು ಒಂದಾಗಲು ಸಿದ್ಧತೆ ನಡೆಸಿದ್ದು, ಅದರಂತೆ ಜು. 17...
ಯಾರು ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬಯಸುತ್ತಾರೋ ಅವರೆಲ್ಲರೂ ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಭಾಗಿಯಾಗುತ್ತಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...
ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ತಮಿಳುನಾಡು ಅರ್ಜಿ ಸಲ್ಲಿಸಿದೆ. ಆದರೆ, ಇಲ್ಲಿ ನೀರಿನ ಸಮಸ್ಯೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
'ಕೇಂದ್ರ ಸರ್ಕಾರ ಬಳೆ ತೊಡುವಂತಿಲ್ಲ ಮಾರ್ಗಸೂಚಿ ಹೊರಡಿಸಿದೆ'
ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ: ಕಾಂಗ್ರೆಸ್ ವ್ಯಂಗ್ಯ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆ ತೊಡದಂತೆ ಶಿಕ್ಷಣ ಇಲಾಖೆ ಹೊಸ...
ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು ಎಂದು ಆರೋಗ್ಯ ಮತ್ತು ಕುಟುಂಬ...
ಜು. 18ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ
ಸಭೆಯಿಂದ ರಾಜಕೀಯ ಅರ್ಥ, ಲಾಭವಿಲ್ಲ: ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತು ಬಿಜೆಪಿಯನ್ನು ಸೋಲಿಸಿಬೇಕು ಎನ್ನುವ ಒಂದೇ ಕಾರಣಕ್ಕೆ ಪ್ರತಿಪಕ್ಷಗಳು ಒಂದಾಗುತ್ತಿವೆ. ಇದರ ಅರ್ಥ...
ಕಾಂಗ್ರೆಸ್ ಸರ್ಕಾರವು ಬಡ ಮಧ್ಯಮ ವರ್ಗದ ಜನರಿಗೆ ನೀಡಿರುವ ಯೋಜನೆಗಳ ಬಗ್ಗೆ ನಿರಂತರವಾಗಿ ಟೀಕೆ ಮಾಡುತ್ತಿರುವ ವಿರೋಧ ಪಕ್ಷಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, "ವಿಪಕ್ಷಗಳು ಎಷ್ಟೇ ಅಪಪ್ರಚಾರ ನಡೆಸಿದರೂ ರಾಜ್ಯದ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಯುವಕನನ್ನು ರಂಜನೀಸ್ (28) ಎಂದು ಗುರುತಿಸಲಾಗಿದೆ. ಮೈಸೂರಿನ ಟಿ.ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಕಾಂಗ್ರೆಸ್‌ನ ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್ ಆರ್ ಪಾಟೀಲ್ ಮತ್ತು ಜೆಡಿಎಸ್‌ನ ವಿಧಾನ ಪರಿಷತ್ ಮಾಜಿ ಸದಸ್ಯ ಕೆ ಟಿ ಶ್ರೀಕಂಠೇಗೌಡ ಅವರಿಗೆ ವಿಧಾನ ಪರಿಷತ್‌ನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ.
ಎಸ್...