ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಲೇ ಬಂದಿದೆ. ಈಗಾಗಲೇ 'ಅನ್ನಭಾಗ್ಯ', 'ಗೃಹ ಜ್ಯೋತಿ' ಮತ್ತು 'ಶಕ್ತಿ' ಯೋಜನೆ ಜಾರಿ ಮಾಡಿದ್ದು, ರಾಜ್ಯಾದ್ಯಂತ ಉತ್ತಮ...
ಕಾಂಗ್ರೆಸ್ ಜಾರಿ ತರುವ ಮಹಿಳಾ ಸಬಲೀಕರಣ ಅಂಶಗಳು ಗೊಂದಲದ ಗೂಡಾದರೇ, ಬಿಜೆಪಿ ಜಾರಿಗೆ ತರುವ ಮಹಿಳಾ ಸಬಲೀಕರಣ ಅಂಶಗಳು, ಮಹಿಳೆಯರ ಮುಖದಲ್ಲಿ ನೆಮ್ಮದಿಯ ಮಂದಹಾಸವನ್ನು ಮೂಡಿಸುತ್ತದೆ ಎಂದು ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿ ಟೀಕಿಸಿದೆ.
ಈ...
ವಿಧಾಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಈವರೆಗೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಕುರಿತು ಬಿಜೆಪಿ ತೀವ್ರ ಮುಜುಗರ ಅನುಭವಿಸುತಿದ್ದು, ಅದರ ಬೆನ್ನಲ್ಲೇ ಕಾಂಗ್ರೆಸ್, ಬಿಜೆಪಿಗೆ ಸರಣಿ...
ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿ, ಈಗ ಐದು ಕೆ.ಜಿ ಕೊಡುತ್ತೇವೆ ಎನ್ನುವುದು ಸರಿಯಲ್ಲ. ಈಗಾಗಲೇ ಕೇಂದ್ರ ಸರ್ಕಾರ ಐದು ಕೆ.ಜಿ ಅಕ್ಕಿ ಕೊಡುತ್ತಿದೆ. ಕಾಂಗ್ರೆಸ್ ಭರವಸೆ ನೀಡಿರುವ...
ಕಾಂಗ್ರೆಸ್ ನೇತೃತ್ವದ ಸರ್ಕಾರ ವರ್ಗಾವಣೆ ದಂಧೆ ನಡೆಸುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಧಿವೇಶನದಲ್ಲಿ ಕಮಿಷನ್ ದರಪಟ್ಟಿ ಬಿಡುಗಡೆ ಮಾಡಿದ್ದರು. ಈ ವಿಚಾರವಾಗಿ ಕೃಷಿ ಇಲಾಖೆ ಸಚಿವ...
ಆಷಾಢ ಮಾಸ ಮುಗಿದ ಬಳಿಕ ಸಿದ್ದರಾಮಯ್ಯ ಕಾವೇರಿ ನಿವಾಸ ಪ್ರವೇಶ
ಸಿದ್ದರಾಮಯ್ಯರ ಅದೃಷ್ಟದ ಮನೆ ಕುಮಾರಕೃಪಾ ಇನ್ನು ಡಿಕೆಶಿ ಅವರಿಗೆ
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್...
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬ ವಿಚಾರ ಸುದ್ದಿಯಾಗುತ್ತಿದೆ. ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನರೇಂದ್ರ ಮೋದಿ...
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ವಿಮೆ ಯೋಜನೆಗೆ ಕೇಂದ್ರ ಸರ್ಕಾರ ಶೇಕಡಾ 60 ರಷ್ಟು ಅನುದಾನ ನೀಡಬೇಕು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವರಿಗೆ...
ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಯಾವುದೇ ಕಾಲಮಿತಿ ಇಲ್ಲ
ನೋಂದಣಿಗೆ ಯಾವುದೇ ಹಣವನ್ನು ಪಾವತಿ ಮಾಡುವಂತಿಲ್ಲ
ಕಾಂಗ್ರೆಸ್‌ನ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಜುಲೈ 19 ರಿಂದ ನೋಂದಣಿ ಆರಂಭವಾಗಲಿದೆ ಎಂದು ಮಹಿಳಾ ಮತ್ತು...
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳುವ ಮೂಲಕ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದ ಮೇಲೆ...
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾವ ನಮ್ಮ ಮುಂದಿಲ್ಲ. ಲೋಕಸಭಾ ಚುನಾವಣೆಯ ತಯಾರಿ ಮಾಡಿದ್ದೇವೆಯೇ ಹೊರತು ಬೇರೇನೂ ಪ್ರಕ್ರಿಯೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್...
ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ...