ರಾಜ್ಯ

ಅಧಿವೇಶನ | ಕಲಾಪ ನುಂಗಿಹಾಕಿದ ಐಎಎಸ್‌ ಅಧಿಕಾರಿಗಳ ನಿಯೋಜನೆ ವಿಚಾರ: ಸಿಎಂ ತರಾಟೆ

ಪ್ರತಿಪಕ್ಷಗಳ ನಾಯಕರ ಗಲಾಟೆಗೆ ನಾವು ಸೊಪ್ಪು ಹಾಕಲ್ಲ: ಸಿಎಂ ಸಿದ್ದರಾಮಯ್ಯ ರಾಜಕೀಯ ಲಾಭಕ್ಕಾಗಿ ಪುಡಿ ಪಾರ್ಟಿಗಳಿಗೆ ರಾಜ ಮರ್ಯಾದೆ ಕೊಟ್ಟಿದೆ: ಬೊಮ್ಮಾಯಿ ವಿರೋಧ ಪಕ್ಷಗಳ ಸಭೆಗೆ ಆಗಮಿಸಿದ್ದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮತ್ತು ಗಣ್ಯರಿಗೆ ರಾಜ್ಯ...

ಉಗ್ರರ ವಿರುದ್ಧದ ಕೇಸ್ ಎನ್‌ಐಎ ತನಿಖೆಗೆ ವಹಿಸಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ಉಗ್ರರ ವಿರುದ್ಧದ ಕೇಸ್‌ಗಳನ್ನು ಕೂಡಲೇ ಎನ್‌ಐಎ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ. ಬೆಂಗಳೂರು ಸುರಕ್ಷತೆ...

ಕಾಂಗೆಸ್‌ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಉಗ್ರರ ಚಟುವಟಿಕೆ ಜೀವಂತ: ಆರ್‌ ಅಶೋಕ್ ಆರೋಪ

ಬೆಂಗಳೂರಿನ ಪೊಲೀಸ್‌ ಠಾಣೆಗಳಲ್ಲಿ ಪೊಲೀಸರಿಗೆ ಕುರಾನ್ ಹಂಚಲಾಗಿದೆ ಬೆಂಗಳೂರಿನಲ್ಲಿ ಭಯದ ವಾತಾವರಣ ನಿರ್ಮಿಸಲು ಉಗ್ರರಿಂದ ಸಂಚು ಕಾಂಗ್ರೆಸ್ ಯಾವ ಯಾವ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆಯೋ ಅಲ್ಲಿ ಉಗ್ರರ ಚಟುವಟಿಕೆ ತಾನಾಗಿಯೇ ಆರಂಭವಾಗುತ್ತದೆ. ಉಗ್ರರು ಬೆಳೆಯಲು ಸೊಂಪಾದ...

ಗೃಹಲಕ್ಷ್ಮಿ | ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಕಲಿ ಅರ್ಜಿ: ಸಚಿವೆ ಸ್ಪಷ್ಟನೆ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ಕಾಗದದ ಅರ್ಜಿಗಳು ಬಿಡುಗಡೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಅರ್ಜಿಗಳು ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ...

ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಪ್ರತಿ ಶಾಸಕ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿ ಕೆಲಸ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿ ಶಾಸಕ ಜನರ ಸಮಸ್ಯೆಗಳು, ಜನರ ಧ್ವನಿಯಾಗಿ ಮಾತನಾಡುವುದು ಮುಖ್ಯ. ಸದನದ ಇತರರಿಗೆ ಅವರ ಭಾಷಣ, ವಿಚಾರಗಳು ಮಾದರಿಯಾಗಲಿವೆ. ಸಮಾಜಕ್ಕೆ ಸಂಬಂಧಿಸಿದಂತೆ ಮಾತನಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 2021- 22 ನೇ ಸಾಲಿಗೆ ಅತ್ಯುತ್ತಮ...

ಅಧಿವೇಶನ | ವಿಧಾನ ಪರಿಷತ್‌ನಲ್ಲೂ ಎರಡು ಮಹತ್ವದ ವಿಧೇಯಕ ಅಂಗೀಕಾರ

ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದ್ದ ಎರಡು ಮಹತ್ವದ ವಿಧೇಯಕಗಳನ್ನು ಮಂಗಳವಾರ ವಿಧಾನ ಪರಿಷತ್‌ನಲ್ಲೂ ಸುದೀರ್ಘ ಚರ್ಚೆಯ ನಂತರ ಅಂಗೀಕರಿಸಲಾಗಿದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ 2023 ಹಾಗೂ ಕರ್ನಾಟಕ ಸರಕು ಮತ್ತು ಸೇವೆಗಳ...

ಎಸ್ ಆರ್‌ ಪಾಟೀಲ್, ಕೆ ಟಿ ಶ್ರೀಕಂಠೇಗೌಡರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್...

ಅಕ್ರಮ ವಿದ್ಯುತ್‌ ಬೇಲಿಗೆ 9 ಕಾಡಾನೆ ಬಲಿ: ಕ್ರಮ ಜರುಗಿಸಲು ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಮಲೆನಾಡು ಭಾಗದಲ್ಲಿ ಕಾಡಾನೆ ಮಾನವ ಸಂಘರ್ಷ ನಿರಂತರವಾಗಿದೆ. ಆಹಾರ ಅರಸಿ ಜನವಸತಿ ಪ್ರದೇಶಗಳಿಗೆ ಲಗ್ಗೆ ಇಟ್ಟಿರುವ ಕಾಡಾನೆಗಳ ದಾಳಿಗೆ ಸಿಲುಕಿ ಮನುಷ್ಯ ಮೃತಪಟ್ಟರೆ, ಮತ್ತೊಂದೆಡೆ ಬೆಳೆ ರಕ್ಷಣೆಗೆ ರೈತ ಹಾಕಿದ ಅಕ್ರಮ ವಿದ್ಯುತ್‌...

‘ಗೃಹ ಲಕ್ಷ್ಮಿ’ ಯೋಜನೆ | ನಾಳೆಯಿಂದಲೇ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ಯೋಜನೆ ರೂಪ ನೀಡಿ ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿಯೇ ಪ್ರತ್ಯೇಕವಾಗಿ ರೂಪಿಸಿದ್ದ ಎರಡು ಯೋಜನೆಗಳಲ್ಲಿ ಶಕ್ತಿ ಯೋಜನೆ ಈಗಾಗಲೇ ಜಾರಿಯಾಗಿದ್ದು, ನಿರೀಕ್ಷೆಗೂ ಮೀರಿ...

ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ರೂ. ಅನುದಾನ ನೀಡಿ: ಬಸವರಾಜ ಬೊಮ್ಮಾಯಿ ಆಗ್ರಹ

'ಮಳೆ ಇಲ್ಲದೇ ಬರೀ 1 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಬಿತ್ತನೆ' 'ಅನ್ನದಾತರ ಆತ್ಮಹತ್ಯೆ ಬಗ್ಗೆ ಲಘುವಾಗಿ ಮಾತನಾಡಬೇಡಿ' ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯಿಡೆದಿಲ್ಲ. ಬರಗಾಲ ಘೋಷಣೆ ಮಾಡಿ,...

ವಿಪಕ್ಷ ನಾಯಕ ಆಯ್ಕೆ | ಕ್ಷಣಕ್ಕೊಂದು ಹೇಳಿಕೆ, ಮನಸಲ್ಲೇ ಮಂಡಿಗೆ ತಿನ್ನುತ್ತಿದ್ದಾರಾ ಕುಮಾರಸ್ವಾಮಿ?

ವಿಪಕ್ಷ ನಾಯಕ ಆಯ್ಕೆ, ಎನ್‌ಡಿಎ ಮೈತ್ರಿಕೂಟ ಸೇರುವುದು ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ತಾವು ತೆರಳುವ ಕಡೆ ಮಾಧ್ಯಮ...

ಈ ಹೊತ್ತಿನ ಪ್ರಮುಖ ಸುದ್ದಿ