ರಾಜ್ಯ

ರಾಗಿ-ಭತ್ತದ ತಳಿಗೆ ಜಿ ಮಾದೇಗೌಡರ ಹೆಸರಿಡಿ: ಕೃಷಿ ವಿವಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಜಿ. ಮಾದೇಗೌಡರ ಹೆಸರಿಡುವಂತೆ ಮನವಿ ಮಾಡಿದ್ದ ಶಾಸಕ ದಿನೇಶ್‌ ಗೂಳಿಗೌಡ ಶಾಸಕರ ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ ರಾಗಿ ಅಥವಾ ಭತ್ತದ ತಳಿಗೆ ರಾಜ್ಯದ ಹಿರಿಯ ಮುತ್ಸದ್ದಿ, ರೈತ ಹೋರಾಟಗಾರ ದಿ. ಜಿ ಮಾದೇಗೌಡರ...

ಕೊಲೆಯಲ್ಲಿ ಹಿಂದುತ್ವ ಅಜೆಂಡ ಫಿಕ್ಸ್‌ ಮಾಡಲು ನನ್ನ ಪುತ್ರನ ವಿರುದ್ಧ ಆರೋಪ: ಎಚ್‌ ಸಿ ಮಹದೇವಪ್ಪ

ವೇಣುಗೋಪಾಲ್ ಪತ್ನಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಕೊಡಿಸಲು ಯತ್ನಿಸುವೆ 8 ಲಕ್ಷ ರೂ. ಪರಿಹಾರದಲ್ಲಿ ಮೊದಲ ಕಂತು 4.12 ಲಕ್ಷ ರೂ. ಕುಟುಂಬದವರಿಗೆ ನೀಡಿದ್ದೇವೆ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್‌ ಹತ್ಯೆ ಪ್ರಕರಣವು ಧರ್ಮ...

ಶಾಂತಿ, ಸುವ್ಯವಸ್ಥೆ ನೆಲೆಗೊಳಿಸಲು ಕಾನೂನಿನ ಕೈಗಳಿಗೆ ಇನ್ನಷ್ಟು ಬಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ ಎಂದು...

ಕೇಂದ್ರದ ತಾರತಮ್ಯ ನೋಡಿ ನಾವಿನ್ನೂ ಒಕ್ಕೂಟ ವ್ಯವಸ್ಥೆಯಲ್ಲಿ ಇರಬೇಕಾ: ಶಿವಲಿಂಗೇಗೌಡ ಪ್ರಶ್ನೆ

ನಮ್ಮ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರ ರಾಜ್ಯಭಾರ ಮಾಡುತ್ತಿಲ್ಲವೇ? ನಾವು ಸಾಮಂತ ರಾಜರು, ಕೇಂದ್ರದವರು ಧೀಮಂತ ರಾಜರಾ?: ಕಿಡಿ ಕೇಂದ್ರ ಸರ್ಕಾರದ ತಾರತಮ್ಯ ನೋಡಿಕೊಂಡು ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಇನ್ನೂ ಇರಬೇಕಾ? ನಮ್ಮ ತೆರಿಗೆ...

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ: ಬಿಜೆಪಿ ವಾಗ್ದಾಳಿ

"ರಾಜ್ಯದಲ್ಲಿ ಹಿಟ್ಲರ್‌ ಸರ್ಕಾರದ ಆಡಳಿತ ಸಂಪೂರ್ಣ ಹಳಿ ತಪ್ಪಿದ್ದು, ಅರಾಜಕತೆ ತಾಂಡವವಾಡುತ್ತಿದೆ" ಎಂದು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, "ಪೂರ್ವನಿಯೋಜನೆಯಿಂದ ದುರುದ್ದೇಶಪೂರ್ವಕವಾಗಿ...

ನಮ್ಮ ಪ್ರಧಾನಿಗಳನ್ನು ಕೇಳುವ ಧೈರ್ಯ ನಮಗಿದೆ; 15 ಲಕ್ಷ ರೂ.ಗೆ ದಾಖಲೆ ಕೊಡಿ: ಯತ್ನಾಳ್‌ ಸವಾಲು

ನಮ್ಮ ಪಕ್ಷದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ: ಯತ್ನಾಳ್‌ ಸಾಕ್ಷಿ ಕೇಳಿದ್ದಾರೆ, ನಿಮ್ಮ ಬಳಿ ಇದ್ದರೆ ಕೊಟ್ಟುಬಿಡಿ: ಖಾದರ್ ನಮ್ಮ ಪ್ರಧಾನ ಮಂತ್ರಿಗಳನ್ನು ಧೈರ್ಯವಾಗಿ ನಾವೇ ಕೇಳುತ್ತೇವೆ. ಆ ಧೈರ್ಯ ನಮಗಿದೆ. ಪ್ರತಿಯೊಬ್ಬರಿಗೂ 15 ಲಕ್ಷ ರೂ. ಹಾಕುತ್ತೇವೆ...

ರಾಹುಲ್ ಗಾಂಧಿ ಕೇಳಿದ ಪ್ರಶ್ನೆಗಳಿಗೆ ಮೋದಿ ಇದುವರೆಗೂ ಉತ್ತರಿಸಿಲ್ಲ: ಕಾಂಗ್ರೆಸ್‌

ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಸಂಬಂಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇದರ ಬೆನ್ನಲ್ಲೆ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿಯನ್ನೂ ನಡೆಸಿದೆ. ಈ ಕುರಿತು ಟ್ವೀಟ್...

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲಾಗುವುದು: ಸಚಿವ ಶಿವಾನಂದ ಪಾಟೀಲ

ಎಪಿಎಂಸಿ ಅಧಿನಿಯಮ 1966ಕ್ಕೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲಾಗುವುದು ಎಂದು ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ 2020 ತಿದ್ದುಪಡಿ ಕಾಯ್ದೆಯಿಂದಾಗಿ ಎಪಿಎಂಸಿಗಳು ಆರ್ಥಿಕ ಸಂಕಷ್ಟಕ್ಕೆ...

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

ರಾಜ್ಯದ ಹೆಸರಾಂತ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯ...

ಡ್ರಗ್ಸ್ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ; ಗೃಹ ಸಚಿವ ಡಾ. ಜಿ ಪರಮೇಶ್ವರ್

ಡ್ರಗ್ಸ್ ದಂಧೆ ಕೇವಲ ನಮ್ಮ ರಾಜ್ಯದಲ್ಲಷ್ಟೆ ಅಲ್ಲ, ಇಡೀ ದೇಶದಲ್ಲಿ ಆವರಿಸಿಕೊಂಡಿದೆ. ನಮ್ಮ ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ಬುಧವಾರ...

ಹಿಂದೂ ಕಾರ್ಯಕರ್ತರು ಒಂಟಿಯಾಗಿ ಓಡಾಡಬೇಡಿ: ಮಾಜಿ ಸಚಿವ ಶ್ರೀರಾಮುಲು

"ಹಿಂದೂ ಕಾರ್ಯಕರ್ತರು ಯಾರೂ ಒಬ್ಬೊಬ್ಬರೇ ಓಡಾಡಬೇಡಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ" ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಆರೋಪಿಸಿದ್ದಾರೆ. ಇತ್ತೀಚೆಗೆ ಹತ್ಯೆಗೊಳಗಾದ ಮೈಸೂರು ಜಿಲ್ಲೆಯ ತಿ. ನರಸೀಪುರದ ಯುವ...

ಶಾಸಕರ ಮನವಿಗೆ ಸಿಎಂ ಸ್ಪಂದನೆ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಕ್ರಮ

ಹತ್ತಾರು ಕಾಮಗಾರಿಗಳು ಅಪೂರ್ಣದ ಬಗ್ಗೆ ಗಮನ ಸೆಳೆದಿದ್ದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನಿಸಲು ಸೂಚನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸದಿರುವುದರ ಬಗ್ಗೆ ಮಂಡ್ಯ ಭಾಗದ ಶಾಸಕರ ಮನವಿಗೆ ಸ್ಪಂದಿಸಿರುವ...

ಈ ಹೊತ್ತಿನ ಪ್ರಮುಖ ಸುದ್ದಿ