'ದಲಿತ ಯುವಕರಿಗೆ ಬಿಜೆಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೆ ಬಿಳಿ ವಸ್ತ್ರ ಹೊದಿಸಲು'
'ಸೋಲಿನ ಹತಾಶೆಯಲ್ಲಿರುವ ಬಿಜೆಪಿ ಕೊಲೆಗಡುಕರ ಮೋರ್ಚಾಕ್ಕೆ ಚಾಲನೆ ನೀಡಿದೆಯೇ?'
ಜೈನಮುನಿ ಹತ್ಯೆ ಮತ್ತು ತಿ. ನರಸೀಪುರದ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸದನದಲ್ಲಿ ವಾಗ್ವಾದ
ಬಿಜೆಪಿ ಶಾಸಕನ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ
ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವೆ...
ಈ ಪ್ರಕರಣ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ
ಸರ್ಕಾರ ಯಾರ ರಕ್ಷಣೆಗೂ ನಿಂತಿಲ್ಲ: ಸಿದ್ದರಾಮಯ್ಯ
ಜೈನಮುನಿ ಹತ್ಯೆ, ಟಿ ನರಸೀಪುರದಲ್ಲಿ ನಡೆದ ಹತ್ಯೆ ಹಾಗೂ ಕಲಬುರ್ಗಿ ಪ್ರಕರಣ ಸೇರಿ ಯಾವುದೇ ಪ್ರಕರಣವಿರಲಿ, ಸರ್ಕಾರ ಯಾರ ರಕ್ಷಣೆಗೂ ಮುಂದಾಗುವುದಿಲ್ಲ....
"ಯುವ ಬ್ರಿಗೇಡ್ ತಾಲೂಕು ಸಂಚಾಲಕ ವೇಣುಗೋಪಾಲ್ ಕೊಲೆ ಆರೋಪಿಗಳಿಗೆ ಕಾಂಗ್ರೆಸ್ ನಾಯಕರ ನಂಟು ಇದೆ. ಹೀಗಾಗಿ ನ್ಯಾಯಸಮ್ಮತ ತನಿಖೆ ನಡೆಸಬೇಕು" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಗ್ರಹಿಸಿದರು.
ಮೈಸೂರು...
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದು, ಐದು ಕೆಜಿ ಅಕ್ಕಿ ಬದಲು ತಲಾ 170 ರೂ. ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ...
ಜಿಲ್ಲಾಮಟ್ಟದವರೆಗಿನ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ
ಅಲೆಮಾರಿ ಜನಾಂಗದ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂ.
ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ...
ಏತ ನೀರಾವರಿ ಯೋಜನೆಗೆ ವಿದ್ಯುತ್ ಬಳಕೆ
'ಸೋಲಾರ್ ಅಳವಡಿಸುವ ಬಗ್ಗೆ ಯೋಚನೆ'
ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಮಂಗಳವಾರ...
ಬೆಳಗಾವಿ ಜಿಲ್ಲೆಯಲ್ಲಿನ ಜೈನ ಮುನಿ ಹತ್ಯೆ ಮತ್ತು ಮೈಸೂರು ಜಿಲ್ಲೆಯಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲಿಸಲು ಬಿಜೆಪಿಯ ಎರಡು ತಂಡಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಲಿವೆ.
ಎರಡೂ ತಂಡಗಳಿಂದ ಬೆಳಗಾವಿ ಮತ್ತು...
ಮುಂದಿನ ವರ್ಷ ಪಿಯುಸಿ ಪರೀಕ್ಷಾ ಮಾದರಿ ಬದಲಾವಣೆ
ಶುಲ್ಕ ನಿಯಂತ್ರಣ ಕಾಯ್ದೆ ಬಗ್ಗೆ ಚರ್ಚೆ ಮಾಡಲಾಗುವುದು
ಶಾಲೆಗಳಲ್ಲಿ ವಾರಕ್ಕೆ ಎರಡು ಮೊಟ್ಟೆ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ...
ಹೆದ್ದಾರಿಯಲ್ಲಿ ಲೋಪದೋಷಗಳು ಸಾಕಷ್ಟಿವೆ: ಪರಮೇಶ್ವರ್
ಸರಿಪಡಿಸದಿದ್ದರೆ ತೊಂದರೆ ತಪ್ಪಿದ್ದಲ್ಲ: ಜಿ ಟಿ ದೇವೇಗೌಡ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಯಾದ ಮೇಲೆ ಈವರೆಗೂ 132 ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕ್ರಮವಹಿಸಿ ಅಪಘಾತಗಳನ್ನು...
ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಗಮನ ಸೆಳೆಯುವ ಸೂಚನೆಗೆ ಉತ್ತರ
ಕೆಳಹಂತದ ಆಸ್ಪತ್ರೆಗಳನ್ನು ದಿನದ 24 ಗಂಟೆ ಹೆರಿಗೆಗಾಗಿ ಕಾರ್ಯಗತಗೊಳಿಸಲಾಗುತ್ತಿದೆ
ಪ್ರಸ್ತುತ ತಾಯಿ ಮರಣ ಪ್ರಮಾಣವು 2018-20ರ ಸಮೀಕ್ಷೆ ವರದಿಯಂತೆ 69 ಇದ್ದು, 2025ರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಕುರಿತು ಪ್ರತಿಕ್ರೀಯೆ ನೀಡಿರುವ ಬಿಜೆಪಿ, "ಜನರಿಗೆ ಸುಳ್ಳು ಹೇಳಿ, ನಂಬಿಕೆ ದ್ರೋಹವೆಸಗುವುದು ಕೈ ಪಕ್ಷದ ಡಿಎನ್‌ಎ ಯಲ್ಲಿ ಅಡಕವಾಗಿದೆ" ಎಂದು ಟೀಕಿಸಿದೆ.
ಈ ಕುರಿತು ಸರಣಿ ಟ್ವೀಟ್...