ರಾಜ್ಯ

ತಲಾ 10 ಕೆಜಿ ಅಕ್ಕಿ ಕೊಟ್ಟರೆ, ‘ನುಡಿದಂತೆ ನಡೆದ ಸರ್ಕಾರ’ವೆಂದು ನಾವೇ ಹೇಳುತ್ತೇವೆ: ಬಿಜೆಪಿ ಸಂಸದ

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿ, ಈಗ ಐದು ಕೆ.ಜಿ ಕೊಡುತ್ತೇವೆ ಎನ್ನುವುದು ಸರಿಯಲ್ಲ. ಈಗಾಗಲೇ ಕೇಂದ್ರ ಸರ್ಕಾರ ಐದು ಕೆ.ಜಿ ಅಕ್ಕಿ ಕೊಡುತ್ತಿದೆ. ಕಾಂಗ್ರೆಸ್‌ ಭರವಸೆ ನೀಡಿರುವ...

ಕುಮಾರಸ್ವಾಮಿಗೆ ನನ್ನ ಮೇಲೆ ಪ್ರೀತಿಯೋ, ದ್ವೇಷವೋ ಗೊತ್ತಿಲ್ಲ: ಸಚಿವ ಚಲುವರಾಯಸ್ವಾಮಿ

ಕಾಂಗ್ರೆಸ್‌ ನೇತೃತ್ವದ ಸರ್ಕಾರ ವರ್ಗಾವಣೆ ದಂಧೆ ನಡೆಸುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಅಧಿವೇಶನದಲ್ಲಿ ಕಮಿಷನ್‌ ದರಪಟ್ಟಿ ಬಿಡುಗಡೆ ಮಾಡಿದ್ದರು. ಈ ವಿಚಾರವಾಗಿ ಕೃಷಿ ಇಲಾಖೆ ಸಚಿವ...

ಆಷಾಢದ ಬಳಿಕ ನಿವಾಸ ಬದಲಾಯಿಸಲಿರುವ ಸಿಎಂ ಸಿದ್ದರಾಮಯ್ಯ

ಆಷಾಢ ಮಾಸ ಮುಗಿದ ಬಳಿಕ ಸಿದ್ದರಾಮಯ್ಯ ಕಾವೇರಿ ನಿವಾಸ ಪ್ರವೇಶ ಸಿದ್ದರಾಮಯ್ಯರ ಅದೃಷ್ಟದ ಮನೆ ಕುಮಾರಕೃಪಾ ಇನ್ನು ಡಿಕೆಶಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್​...

ರಾಜಕೀಯ ಭಿನ್ನಮತ ಮರೆತು ಮೋದಿಗೆ ಜೆಡಿಎಸ್ ಬೆಂಬಲಿಸಲಿದೆ: ಶೋಭ ಕರಂದ್ಲಾಜೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬ ವಿಚಾರ ಸುದ್ದಿಯಾಗುತ್ತಿದೆ. ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನರೇಂದ್ರ ಮೋದಿ...

ಆಯುಷ್ಮಾನ್ – ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಆರ್ಥಿಕ ನೆರವು ನೀಡಲಿ: ದಿನೇಶ್ ಗುಂಡೂರಾವ್

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ವಿಮೆ ಯೋಜನೆಗೆ ಕೇಂದ್ರ ಸರ್ಕಾರ ಶೇಕಡಾ 60 ರಷ್ಟು ಅನುದಾನ ನೀಡಬೇಕು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವರಿಗೆ...

ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಯಾವುದೇ ಕಾಲಮಿತಿ ಇಲ್ಲ ನೋಂದಣಿಗೆ ಯಾವುದೇ ಹಣವನ್ನು ಪಾವತಿ ಮಾಡುವಂತಿಲ್ಲ ಕಾಂಗ್ರೆಸ್‌ನ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಜುಲೈ 19 ರಿಂದ ನೋಂದಣಿ ಆರಂಭವಾಗಲಿದೆ ಎಂದು ಮಹಿಳಾ ಮತ್ತು...

ಲೋಕಸಭಾ ಚುನಾವಣೆ | ಸಂಸದ ತೇಜಸ್ವಿ ಸೂರ್ಯ ಕ್ಷೇತ್ರದ ಮೇಲೆ ಕಣ್ಣಿಟ್ಟ ಮಾಜಿ ಸಚಿವ ವಿ ಸೋಮಣ್ಣ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳುವ ಮೂಲಕ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದ ಮೇಲೆ...

ಜೆಡಿಎಸ್ ಜೊತೆ ಹೊಂದಾಣಿಕೆಗೆ ಯಾವುದೇ ಪ್ರಸ್ತಾವ ಪಕ್ಷದ ಮುಂದಿಲ್ಲ: ನಳಿನ್‌ ಕುಮಾರ್‌ ಕಟೀಲ್‌

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾವ ನಮ್ಮ ಮುಂದಿಲ್ಲ. ಲೋಕಸಭಾ ಚುನಾವಣೆಯ ತಯಾರಿ ಮಾಡಿದ್ದೇವೆಯೇ ಹೊರತು ಬೇರೇನೂ ಪ್ರಕ್ರಿಯೆ ನಡೆದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌...

ವೀರೇಂದ್ರ ಹೆಗ್ಗಡೆಗೆ ಅಭಿನಂದಿಸಿ, ಅರ್ಚನೆ ಮಾಡಿದ ಮಹಿಳೆಯರಿಗೆ ಕೈ ಮುಗಿದ ಸಿಎಂ ಸಿದ್ದರಾಮಯ್ಯ

ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ...

ಜನಸೇವಾಗೆ ಮಂಜೂರಾಗಿದ್ದ ಜಮೀನಿಗೆ ತಡೆ ನೀಡಿದ್ದು ಕಾಂಗ್ರೆಸ್‌ ಸರ್ಕಾರದ ಸೇಡಿನ ರಾಜಕಾರಣ: ಬೊಮ್ಮಾಯಿ

ಜನಸೇವಾ ಟ್ರಸ್ಟ್‌ಗೆ ನೀಡಿದ ಜಮೀನು ತಡೆ ಮುಂದಿನ ಹೋರಾಟ ಬಗ್ಗೆ ಚರ್ಚಿಸಿ ತೀರ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲದಲ್ಲಿ ಯಾವುದೇ ಭ್ರಷ್ಟಾಚಾರ ನಡದೇ ಇಲ್ಲ ಅಂತ ಹೇಳಿದ್ದಾರೆ. ಅವರ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ...

ಚಂದ್ರಯಾನ-3 ಉಡ್ಡಯನ ಯಶಸ್ವಿ; ಮೋದಿ, ಸಿದ್ದರಾಮಯ್ಯರಿಂದ ಮೆಚ್ಚುಗೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಹಾತ್ವಾಕಾಂಕ್ಷೆಯ ಚಂದ್ರಯಾನ-3 ಉಡ್ಡಯನ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದಾರಾಮಯ್ಯ ಹಾಗೂ ರಾಷ್ಟ್ರಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್‌ ಉಡ್ಡಯನ ಕೇಂದ್ರದಿಂದ...

ಅಧಿವೇಶನ | ಎಸ್ಸಿ, ಎಸ್ಟಿ ವ್ಯಕ್ತಿಗಳು ಕೈಗೊಳ್ಳುವ ಟೆಂಡರ್‌ ಕಾಮಗಾರಿಗಳ ಮೊತ್ತ 1 ಕೋಟಿ ರೂ.ಗೆ ಹೆಚ್ಚಳ

ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮಕ್ಕೆ ತಿದ್ದುಪಡಿ ಮುಂಗಡವಾಗಿ ಟೆಂಡರ್‌ ಹಣ ನೀಡಲು ಶಾಸಕ ಶಿವಲಿಂಗೇಗೌಡ ಸಲಹೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮಕ್ಕೆ ತಿದ್ದುಪಡಿ ತಂದು, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ...

ಈ ಹೊತ್ತಿನ ಪ್ರಮುಖ ಸುದ್ದಿ