ರಾಜ್ಯ

ಸರ್ಕಾರಕ್ಕೆ ಎದೆಗಾರಿಕೆ ಇದ್ದರೆ ಭ್ರಷ್ಟಾಚಾರ ನಿಲ್ಲಿಸಲಿ: ಎಚ್‌ ಡಿ ಕುಮಾರಸ್ವಾಮಿ ಸವಾಲು

ಸರ್ಕಾರಕ್ಕೆ ಈ ಭ್ರಷ್ಟಾಚಾರ ನಿಲ್ಲಿಸುವ ಎದೆಗಾರಿಕೆ ಇದ್ದರೆ ನಿಲ್ಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಸವಾಲು ಹಾಕಿದರು. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಕ್ಸೆಲ್‌ ಶೀಟ್ ನಾನು ತಯಾರಿಸಿದ್ದಲ್ಲ. ನಾನು...

ಅಧಿವೇಶನ | ಅನ್ನಭಾಗ್ಯ ಚರ್ಚೆ ಧಿಕ್ಕರಿಸಿ ಸದನದಿಂದ ಹೊರನಡೆದ ಬಿಜೆಪಿ ಸದಸ್ಯರು

ಅನ್ನಭಾಗ್ಯ ಯೋಜನೆಗೆ ಕೇಂದ್ರದ ಅಸಹಕಾರಕ್ಕೆ ಸಿದ್ದರಾಮಯ್ಯ ಕಿಡಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸುತ್ತ, ಅನ್ನಭಾಗ್ಯ ಯೋಜನೆಗೆ...

ಇಲಾಖೆ ಬಗ್ಗೆ ಸಂಪೂರ್ಣ ತಿಳಿಯಲು ಕಾಲಾವಕಾಶ ಬೇಕು, ಸಹಕರಿಸಿ: ಸಚಿವ ಪ್ರಿಯಾಂಕ್‌ ಖರ್ಗೆ

ಪಂಚಾಯತ್ ರಾಜ್ ಇಲಾಖೆ ಬಗ್ಗೆ ಸಂಪೂರ್ಣ ತಿಳಿಯಲು ನನಗೆ ಇನ್ನೂ ನಾಲ್ಕರಿಂದ ಐದು ತಿಂಗಳು ಬೇಕಾಗಬಹುದು. ಅದಕ್ಕಾಗಿ ಎಲ್ಲ ಸದಸ್ಯರು ಸಹಕರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌...

ಅಧಿವೇಶನ | ಮೋದಿ ಮಾತು ಕೇಳಿದ್ದರೆ ಐದು ವರ್ಷ ಸಿಎಂ ಆಗಿರುತ್ತಿದ್ದೆ: ಎಚ್‌ ಡಿ ಕುಮಾರಸ್ವಾಮಿ

ಪದೇ ಪದೇ ಬಿಜೆಪಿಯ 'ಬಿ ಟೀಂ' ಎಂದು ಜೆಡಿಎಸ್​​ ಅನ್ನು ಟೀಕಿಸುವ ಮುನ್ನ ಒಂದು ವಿಚಾರ ತಿಳಿದಿರಲಿ; ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ...

ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ತುಂಬಲು ಸರ್ಕಾರ ತೀರ್ಮಾನ: ಸಿಎಂ ಸಿದ್ದರಾಮಯ್ಯ ಭರವಸೆ

ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಬಹಳ ಸಂತೋಷದಿಂದ ಸ್ವಾಗತಿಸಿದ್ದಾರೆ. ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ ಬಂದಿದೆ. ಇದಕ್ಕಾಗಿ ಸಾರಿಗೆ ಇಲಾಖೆಯಲ್ಲಿ...

ಎಚ್‌ಡಿಕೆ ಸಿಎಂ ಆಗಿದ್ದಾಗ ಇದ್ದ ದರಪಟ್ಟಿ ಬಿಡುಗಡೆ ಮಾಡಿರಬಹುದು: ಚಲುವರಾಯಸ್ವಾಮಿ ತಿರುಗೇಟು

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವರ್ಗಾವಣೆ ದಂಧೆ ಆರೋಪ ಮಾಡಿ, ದರಪಟ್ಟಿ ಬಿಡುಗಡೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು...

ನನ್ನ ಮೇಲೆ ಲಾರಿ ಹತ್ತಿಸುತ್ತೇನೆಂದು ಬೆದರಿಕೆ ಹಾಕುತ್ತಿದ್ದಾರೆ: ಸರ್ಕಾರದ ರಕ್ಷಣೆ ಕೋರಿದ ಶಾಸಕಿ ಕರೆಮ್ಮ

'ಮಾಜಿ ಶಾಸಕರ ಬೆಂಬಲಿಗರು ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ' 'ಆರೇ ತಿಂಗಳಿಗೆ ಉಪ ಚುನಾವಣೆ ಮಾಡಿಸುವುದಾಗಿ ಮಾಜಿ ಶಾಸಕ ಹೇಳಿದ್ದಾರೆ' ಮರಳು ಮಾಫಿಯಾಕ್ಕೆ ಕಡಿವಾಣ ಹಾಕುತಿದ್ದೇವೆ ಎಂಬ ಕಾರಣಕ್ಕೆ ನನ್ನ ತಮ್ಮನ ಮಗ 21 ವರ್ಷದ...

ರಾಜಕೀಯ ಅಭದ್ರತೆಯಿಂದ ವರ್ಗಾವಣೆ ದಂಧೆ ಆರೋಪ ಹರಿಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

ಆರೋಪ ಮಾಡಿದವರು ತಾವು ವರ್ಗಾವಣೆ ಮಾಡಿದ್ದು ದಂಧೆಯಾ? ಬಿಜೆಪಿ ಸರ್ಕಾರದ ಹಗರಣಗಳನ್ನು ನಾವು ತನಿಖೆ ಮಾಡುತ್ತೇವೆ: ಸಿಎಂ ಅಧಿಕಾರಿಗಳ ವರ್ಗಾವಣೆ ಆಡಳಿತಾತ್ಮಕ ದೃಷ್ಟಿಯಿಂದ ಹೊಸ ಸರ್ಕಾರ ಮಾಡೇ ಮಾಡುತ್ತದೆ. ಅದನ್ನು ದಂಧೆ ಎನ್ನುವುದು ಹಾಸ್ಯಾಸ್ಪದ. ಹಾಗಾದರೆ...

ಅಧಿವೇಶನ | ಕಲಾಪಕ್ಕೆ ಕೊಬ್ಬರಿ ತಂದ ಎಚ್‌ ಡಿ ರೇವಣ್ಣ, ನಗೆಗಡಲಲ್ಲಿ ತೇಲಿದ ಸದನ

ಏನ್ರೀ ರೇವಣ್ಣ, ನಿಂಬೆ ಹಣ್ಣು ಹಿಡಿಯುವ ಕೈಯಲ್ಲಿ ಕೊಬ್ಬರಿ ಯಾಕೆ?: ಸಿಎಂ ಎಚ್‌ ಡಿ ರೇವಣ್ಣ ಅವರಿಗಾಗಿ ಆದ್ರೂ ಕೊಬ್ಬರಿ ಬೆಲೆ ಏರಿಸಿ: ಬೊಮ್ಮಾಯಿ ಜೆಡಿಎಸ್‌ ಸದಸ್ಯರು ಕೊಬ್ಬರಿ ಬೆಳೆಗಾರರ ವಿಚಾರವಾಗಿ ಮಂಡಿಸಿದ ನಿಲುವಳಿ ಸೂಚನೆ...

ರಾಗಿ-ಭತ್ತದ ತಳಿಗೆ ಜಿ ಮಾದೇಗೌಡರ ಹೆಸರಿಡಿ: ಕೃಷಿ ವಿವಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಜಿ. ಮಾದೇಗೌಡರ ಹೆಸರಿಡುವಂತೆ ಮನವಿ ಮಾಡಿದ್ದ ಶಾಸಕ ದಿನೇಶ್‌ ಗೂಳಿಗೌಡ ಶಾಸಕರ ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ ರಾಗಿ ಅಥವಾ ಭತ್ತದ ತಳಿಗೆ ರಾಜ್ಯದ ಹಿರಿಯ ಮುತ್ಸದ್ದಿ, ರೈತ ಹೋರಾಟಗಾರ ದಿ. ಜಿ ಮಾದೇಗೌಡರ...

ಕೊಲೆಯಲ್ಲಿ ಹಿಂದುತ್ವ ಅಜೆಂಡ ಫಿಕ್ಸ್‌ ಮಾಡಲು ನನ್ನ ಪುತ್ರನ ವಿರುದ್ಧ ಆರೋಪ: ಎಚ್‌ ಸಿ ಮಹದೇವಪ್ಪ

ವೇಣುಗೋಪಾಲ್ ಪತ್ನಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಕೊಡಿಸಲು ಯತ್ನಿಸುವೆ 8 ಲಕ್ಷ ರೂ. ಪರಿಹಾರದಲ್ಲಿ ಮೊದಲ ಕಂತು 4.12 ಲಕ್ಷ ರೂ. ಕುಟುಂಬದವರಿಗೆ ನೀಡಿದ್ದೇವೆ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್‌ ಹತ್ಯೆ ಪ್ರಕರಣವು ಧರ್ಮ...

ಶಾಂತಿ, ಸುವ್ಯವಸ್ಥೆ ನೆಲೆಗೊಳಿಸಲು ಕಾನೂನಿನ ಕೈಗಳಿಗೆ ಇನ್ನಷ್ಟು ಬಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ