ರಾಜ್ಯ

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಕಾಲಹರಣ ಮಾಡುವ ಕ್ರಮವನ್ನು ಖಂಡಿಸಿ ಆ. 18ಕ್ಕೆ ಉಪವಿಭಾಗಾಧಿಕಾರಿಗಳ (ಎಸಿ ಕಛೇರಿ) ಕಛೇರಿಗೆ ಬೀಗ ಹಾಕಿ ಹೋರಾಟ...

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 17 ಮತ್ತು 18ರಂದು...

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರ ಸಾವು : ಮಣ್ಣಿನ ಗಣಪತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ...

ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ ಹೆಚ್ಚಳವಾಗುತ್ತಿದ್ದು, ಕಳೆದ 31 ತಿಂಗಳಲ್ಲಿ 10,510 ಪೋಕ್ಸೊ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ. ಆದರೆ, ಈ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ತೀರಾ...

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲವನ್ನು ಉಳಿಸಿಕೊಂಡಿದೆ. ಬದಲಾದ ಜಗತ್ತನ್ನು, ಹೊಸ ಜಗತ್ತಿನ ಜನರ ಮನವನ್ನು ಗೆಲ್ಲುತ್ತಲೇ ಸಾಗಿದೆ... ರೋಮಾಂಚನ ಎಂಬ ಪದಕ್ಕೆ ನಿಜಕ್ಕೂ...

ಚಿತ್ರದುರ್ಗ  | ಹಿರಿಯ ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯಗೆ ಗೆಜ್ಜೆಹೆಜ್ಜೆ ರಂಗ ಪುರಸ್ಕಾರ; ಎಂಡ್ ಇಲ್ಲದ ಬಂಡ್ ಅವತಾರ”ನಾಟಕ ಪ್ರದರ್ಶನ

ಚಿತ್ರದುರ್ಗದ ಹಿರಿಯ ರಂಗ ನಿರ್ದೇಶಕ ಕೆಪಿಎಂ.ಗಣೇಶಯ್ಯ ಮತ್ತು ಗೆಜ್ಜೆಹೆಜ್ಜೆ ರಂಗ ತಂಡದ ಕಲಾವಿದರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಂಗಸಂಗೀತ ಹಾಗೂ ನಾಟಕಕಾರ ಮೈಸೂರು ರಮಾನಂದರ ರಚನೆ ಮತ್ತು ನಿರ್ದೇಶನದ "ಎಂಡ್ ಇಲ್ಲದ ಬಂಡ್...

ದಾವಣಗೆರೆ | ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸ್ವಾರ್ಥ, ಉಳ್ಳವರ ಪರ ನೀತಿ; ಆಶಾ ಹೋರಾಟದಲ್ಲಿ ಎಸ್ ಯುಸಿಐ ನ ಡಾ. ಸುನಿಲ್ ಕುಮಾರ್

"ಆಶಾ ಕಾರ್ಯಕರ್ತೆಯರು ಎತ್ತಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದೆ, ಸರ್ಕಾರ ಕೂಡಲೇ ಈ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಬಲಿಷ್ಠ ಹೋರಾಟವೊಂದೇ ದಾರಿ, ಹಾಗಾಗಿ ನಿಮ್ಮ ಈ ಮೂರು ದಿನಗಳ ಅಹೋ ರಾತ್ರಿ ಧರಣಿ ಸರಿಯಾಗಿದೆ. ಯಾವುದೇ...

ಕೊಪ್ಪಳ | ಮೂರು ವರ್ಷದಲ್ಲಿ 45 ತಾಯಂದಿರು, 1,254 ಶಿಶುಗಳ ಸಾವು

ಅವಧಿಪೂರ್ವ ಜನನ, ವಿವಿಧ ಕಾಯಿಲೆ ಕಾರಣದಿಂದ ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,254 ನವಜಾತ ಶಿಶುಗಳು ಹಾಗೂ 45 ತಾಯಂದಿರು ಮರಣ ಹೊಂದಿರುವ ಪ್ರಕರಣ ಬೆಳಕಿಗೆ...

ದಾವಣಗೆರೆ | ಹರಿಹರದಲ್ಲಿ ಜನರೊಂದಿಗೆ ಜನತಾದಳ- ಸದಸ್ಯತ್ವ ನೋಂದಣಿ ಅಭಿಯಾನ, 50 ನೇ ವಿಧಾನಸಭಾ ಕ್ಷೇತ್ರ

ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ...

ದಾವಣಗೆರೆ | ಒಳಮೀಸಲಾತಿ ವಿಳಂಬ ಮಾಡದೆ ಜಾರಿಗೊಳಿಸಿ, ಇಲ್ಲವೇ ತೀವ್ರ ಹೋರಾಟದ ಎಚ್ಚರಿಕೆ; ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ

ಸುಪ್ರೀಂ ಕೋರ್ಟ್ ಒಳ ಮೀಸಲಾತಿಯ ತೀರ್ಪು ನೀಡಿ ಇಂದಿಗೆ ಒಂದು ವರ್ಷವಾದರೂ ಸಮೀಕ್ಷೆ, ಜಾತಿಗಣತಿ ಸೇರಿದಂತೆ ಒಳ ಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಯನ್ನು ವಿರೋಧಿಸಿ ಮತ್ತೆ ತೀವ್ರ...

ಧರ್ಮಸ್ಥಳ ಪ್ರಕರಣದ ತಡೆಯಾಜ್ಞೆ ತೆರವು ಸಂಬಂಧ ಸಿಟಿ ಸಿವಿಲ್ ಕೋರ್ಟಿನಲ್ಲಿ ವಾದ ಮಂಡನೆ

· ಪತ್ರಕರ್ತ, ಹೋರಾಟಗಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ವಾದ· ತಡೆಯಾಜ್ಞೆ ಪ್ರಶ್ನಿಸಿದ ನವೀನ್ ಸೂರಿಂಜೆ, ಮುನೀರ್ ಕಾಟಿಪಳ್ಳ, ಬೈರಪ್ಪ ಹರೀಶ್ ಕುಮಾರ್ ಧರ್ಮಸ್ಥಳದ ಬಗೆಗಿನ ಮಾನಹಾನಿ ಸುದ್ದಿ ಪ್ರಸಾರ ಮಾಡದಂತೆ ಬೆಂಗಳೂರಿನ...

ದಾವಣಗೆರೆ | ಜಾತಿ ಮಠಗಳಿಂದ ಸಮಾಜ ಕಲುಷಿತ; ರಂಭಾಪುರೀ ಶ್ರೀಗಳ ಹೇಳಿಕೆಗೆ ಹಿಂದುಳಿದ ವರ್ಗಗಳ ಮಠಾಧೀಶರ ಖಂಡನೆ

“ಜಾತಿಗೊಂದು ಮಠ”ಗಳಿಂದ ಸಮಾಜ ಕಲುಷಿತಗೊಂಡಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೀಠದ ರಂಭಾಪುರಿ ಶ್ರೀಗಳು ನೀಡಿರುವ ಹೇಳಿಕೆಗೆ ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹಿಂದುಳಿದ ಮತ್ತು ದಲಿತ ಮಠಾಧೀಶರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಈ...

ಈ ಹೊತ್ತಿನ ಪ್ರಮುಖ ಸುದ್ದಿ