ರಾಜ್ಯ

ಬಜೆಟ್‌ 23-24 | 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆ ಮರುಜಾರಿ

ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿದ್ದು, ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು...

ಹಳೆ ಪಿಂಚಣಿ ಮರುಜಾರಿಗೆ ಸಮಿತಿ ರಚಿಸಲು ಮುಂದಾದ ರಾಜ್ಯ ಸರ್ಕಾರ

ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ರಾಜ್ಯದ ಸರ್ಕಾರಿ ನೌಕರರು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ಮನವಿಗೆ ಸ್ಪಂದಿಸಿರುವ ಸಿದ್ದರಾಮಯ್ಯನವರ ಸರ್ಕಾರ ಇದೀಗ ʼಓಪಿಎಸ್‌ʼ ಜಾರಿಗೆ ಸಮಿತಿ ರಚಿಸಲು ಆದೇಶ ಹೊರಡಿಸಿದೆ....

ಬಜೆಟ್‌ 23-24 | ಕರ್ನಾಟಕಕ್ಕೆ ಹೊಸ ಶಿಕ್ಷಣ ನೀತಿ ಜಾರಿ: ಮುಖ್ಯಮಂತ್ರಿ ಘೋಷಣೆ

ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ...

ಬಜೆಟ್‌ 23-24 | ಶಿಡ್ಲಘಟ್ಟದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಜೆಟ್‌ ಭಾಷಣದಲ್ಲಿ ರೇಷ್ಮೆ ವಿಚಾರವಾಗಿ ವಿಷಯ...

ಬಜೆಟ್ 23-24 | ಬೆಂಗಳೂರಿನ 100 ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಆವಿಷ್ಕಾರ ಪಾರ್ಕ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ನಲ್ಲಿ ಕೈಗಾರಿಕಾ ಕ್ಷೇತ್ರಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ. ಎಲೆಕ್ಟ್ರಾನಿಕ್ಸ್‌ ವಲಯದಲ್ಲಿ ಕರ್ನಾಟಕದ ಅಗ್ರಸ್ಥಾನವನ್ನು ಮುಂದುವರೆಸಲು ಪೂರಕವಾಗಿ ರಾಜ್ಯದಲ್ಲಿ ಸೆಮಿಕಂಡಕ್ಟರ್‌ ವಲಯದ ಅಭಿವೃದ್ಧಿಗೆ ಉತ್ತೇಜನ ನೀಡಲು ಬೆಂಗಳೂರಿನ...

ಬಜೆಟ್‌ 23-24 | ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆ ಘೋಷಣೆ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಬಜೆಟ್‌ ಭಾಷಣದಲ್ಲಿ ತೋಟಗಾರಿಕೆ ಇಲಾಖೆ ಕುರಿತು ವಿಷಯ ಪ್ರಸ್ತಾಪಿಸಿದ ಅವರು, "ರೈತರ ಆದಾಯವನ್ನು...

ಬಜೆಟ್ 23-24 | ಆಸಿಡ್‍‍ ದಾಳಿ ಸಂತ್ರಸ್ತೆಯರಿಗೆ ಐದು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ

ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿ ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 51,229 ಕೋಟಿ ರೂ. ಅನುದಾನ ರಾಜ್ಯದಲ್ಲಿನ ಆಸಿಡ್‍‍ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ...

ಬಜೆಟ್‌ 23-24 : ಇಂಧನ, ಆರೋಗ್ಯ ಕ್ಷೇತ್ರಗಳಿಗೆ ನೀಡಿರುವ ಅನುದಾನ ಮತ್ತು ಕೊಡುಗೆಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ಇಂಧನ ಇಲಾಖೆಗೆ 22,773 ಕೋಟಿ ರೂ. ಮೀಸಲಿಡಲಾಗಿದೆ. ಹಾಗೆಯೇ ಆರೋಗ್ಯ ಕ್ಷೇತ್ರಗಳಿಗೆ ಏನೇನು ನೀಡಿದ್ದಾರೆ ಎಂಬುದದ ಬಗ್ಗೆ ಇಲ್ಲಿದೆ ಮಾಹಿತಿ. ಇಂಧನ ಇಲಾಖೆ ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಪ್ರತಿ...

ಬಜೆಟ್‌ 23-24 | ಕನ್ನಡ ಚಿತ್ರರಂಗ ಇತಿಹಾಸ ತಿಳಿಸುವ ವಸ್ತು ಸಂಗ್ರಹಾಲಯ ನಿರ್ಮಾಣ: ಸಿಎಂ ಘೋಷಣೆ

ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...

ಬಜೆಟ್‌ 23-24 | ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ನಿಧಿ 4,079 ಕೋಟಿ ರೂ. ಹೆಚ್ಚಳ

ಸಮಾಜ ಕಲ್ಯಾಣ ಇಲಾಖೆಗೆ 11,173 ಕೋಟಿ ರೂಪಾಯಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ನಿಧಿಗೆ 34,294 ಕೋಟಿ ರೂ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ...

ಬಜೆಟ್‌ 23-24 | 2 ಗಂಟೆ 49 ನಿಮಿಷ ಆಯವ್ಯಯ ಓದಿದ ಸಿಎಂ ಸಿದ್ದರಾಮಯ್ಯ

14ನೇ ಆಯವ್ಯಯ ಮಂಡಿಸುವ ಮೂಲಕ ಚರಿತ್ರಾರ್ಹ ದಾಖಲೆ ನಿರ್ಮಿಸಿದ ಸಿಎಂ ಒಟ್ಟು 3,27,747 ಕೋಟಿ ರೂ. ವೆಚ್ಚದ ಬಜೆಟ್‌ ಅನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ 2018ರ ಫೆಬ್ರವರಿಯಲ್ಲಿ 13ನೇ ಆಯವ್ಯಯ ಮಂಡಿಸಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ...

ರಾಜ್ಯ ಬಜೆಟ್‌ ಗಾತ್ರ 3.27 ಲಕ್ಷ ಕೋಟಿ ರೂ. | 5 ಗ್ಯಾರಂಟಿ ಯೋಜನೆಗಳಿಗೆ ಬೇಕು ರೂ. 52,000 ಕೋಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2023ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂ.ಇದೆ. 3.27 ಲಕ್ಷ ಕೋಟಿ ರೂ. ರಾಜ್ಯ ಬಜೆಟ್ ಸಾಲ ಮರುಪಾವತಿಗೆ 22,441 ಕೋಟಿ ರೂ ವ್ಯಯವಾಗಲಿದೆ....

ಈ ಹೊತ್ತಿನ ಪ್ರಮುಖ ಸುದ್ದಿ