ರಾಜ್ಯ

ಅನ್ನಭಾಗ್ಯ | ಕೇಂದ್ರ ಆಹಾರ ನಿಗಮದ ಇ-ಹರಾಜಿಗೆ ನೀರಸ ಪ್ರತಿಕ್ರಿಯೆ: ಕಾಂಗ್ರೆಸ್‌-ಬಿಜೆಪಿ ನಡುವೆ ವಾಗ್ವಾದ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದು, ಐದು ಕೆಜಿ ಅಕ್ಕಿ ಬದಲು ತಲಾ 170 ರೂ. ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ...

ಬಜೆಟ್‌ನಲ್ಲಿ ಎಸ್‌ಟಿ ಕಲ್ಯಾಣಕ್ಕೆ 1588, ಯುವಸಬಲೀಕರಣಕ್ಕೆ 236 ಕೋಟಿ ಹಂಚಿಕೆ: ಸಚಿವ ಬಿ.ನಾಗೇಂದ್ರ

ಜಿಲ್ಲಾಮಟ್ಟದವರೆಗಿನ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ಅಲೆಮಾರಿ ಜನಾಂಗದ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂ. ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ...

ಅಧಿವೇಶನ | ನೀರಾವರಿ ಇಲಾಖೆಯಿಂದ 4 ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ: ಡಿಕೆ ಶಿವಕುಮಾರ್

ಏತ ನೀರಾವರಿ ಯೋಜನೆಗೆ ವಿದ್ಯುತ್​ ಬಳಕೆ 'ಸೋಲಾರ್ ಅಳವಡಿಸುವ ಬಗ್ಗೆ ಯೋಚನೆ' ರಾಜ್ಯ ನಿರಾವರಿ ಇಲಾಖೆ ನಾಲ್ಕು ಸಾವಿರ ಕೋಟಿ ರೂ. ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡಿದೆ ಎಂದು ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಮಂಗಳವಾರ...

ಜೈನಮುನಿ-ಯುವಬ್ರಿಗೇಡ್ ಹತ್ಯೆ ಪ್ರಕರಣ | ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯ ಎರಡು ತಂಡ ರಚನೆ

ಬೆಳಗಾವಿ ಜಿಲ್ಲೆಯಲ್ಲಿನ ಜೈನ ಮುನಿ ಹತ್ಯೆ ಮತ್ತು ಮೈಸೂರು ಜಿಲ್ಲೆಯಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲಿಸಲು ಬಿಜೆಪಿಯ ಎರಡು ತಂಡಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಲಿವೆ. ಎರಡೂ ತಂಡಗಳಿಂದ ಬೆಳಗಾವಿ ಮತ್ತು...

ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ಮೊಟ್ಟೆ ನೀಡಲು ಸಿಎಂ ಅನುಮೋದನೆ: ಸಚಿವ ಮಧು ಬಂಗಾರಪ್ಪ

ಮುಂದಿನ ವರ್ಷ ಪಿಯುಸಿ ಪರೀಕ್ಷಾ ಮಾದರಿ ಬದಲಾವಣೆ ಶುಲ್ಕ ನಿಯಂತ್ರಣ ಕಾಯ್ದೆ ಬಗ್ಗೆ ಚರ್ಚೆ ಮಾಡಲಾಗುವುದು ಶಾಲೆಗಳಲ್ಲಿ ವಾರಕ್ಕೆ ಎರಡು ಮೊಟ್ಟೆ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ...

ಅಧಿವೇಶನ | ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತಗಳ ತಡೆ ಕ್ರಮಕ್ಕೆ ಸುರೇಶ್‌ ಕುಮಾರ್‌ ಆಗ್ರಹ

‌ ಹೆದ್ದಾರಿಯಲ್ಲಿ ಲೋಪದೋಷಗಳು ಸಾಕಷ್ಟಿವೆ: ಪರಮೇಶ್ವರ್ ಸರಿಪಡಿಸದಿದ್ದರೆ ತೊಂದರೆ ತಪ್ಪಿದ್ದಲ್ಲ: ಜಿ ಟಿ ದೇವೇಗೌಡ‌ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಯಾದ ಮೇಲೆ ಈವರೆಗೂ 132 ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕ್ರಮವಹಿಸಿ ಅಪಘಾತಗಳನ್ನು...

ತಾಯಿ ಮರಣ ಪ್ರಮಾಣ ತಡೆಗಟ್ಟಲು ಅಗತ್ಯ ಕ್ರಮ: ಸಚಿವ ದಿನೇಶ್ ಗುಂಡೂರಾವ್

ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಗಮನ ಸೆಳೆಯುವ ಸೂಚನೆಗೆ ಉತ್ತರ ಕೆಳಹಂತದ ಆಸ್ಪತ್ರೆಗಳನ್ನು ದಿನದ 24 ಗಂಟೆ ಹೆರಿಗೆಗಾಗಿ ಕಾರ್ಯಗತಗೊಳಿಸಲಾಗುತ್ತಿದೆ ಪ್ರಸ್ತುತ ತಾಯಿ ಮರಣ ಪ್ರಮಾಣವು 2018-20ರ ಸಮೀಕ್ಷೆ ವರದಿಯಂತೆ 69 ಇದ್ದು, 2025ರ...

ಬಜೆಟ್‌ನಲ್ಲಿ ಪ್ರಣಾಳಿಕೆಗೆ ಒತ್ತು ನೀಡದೆ ಓಲೈಕೆ ರಾಜಕಾರಣ ಮಾಡಲಾಗಿದೆ: ಬಿಜೆಪಿ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್‌ ಕುರಿತು ಪ್ರತಿಕ್ರೀಯೆ ನೀಡಿರುವ ಬಿಜೆಪಿ, "ಜನರಿಗೆ ಸುಳ್ಳು ಹೇಳಿ, ನಂಬಿಕೆ ದ್ರೋಹವೆಸಗುವುದು ಕೈ ಪಕ್ಷದ ಡಿಎನ್‌ಎ ಯಲ್ಲಿ ಅಡಕವಾಗಿದೆ" ಎಂದು ಟೀಕಿಸಿದೆ. ಈ ಕುರಿತು ಸರಣಿ ಟ್ವೀಟ್...

ಅನುದಾನ ಲಭ್ಯತೆ, ಬೇಡಿಕೆ ಅನ್ವಯ ಹೊಸ ವಿದ್ಯಾರ್ಥಿನಿಲಯಗಳ ಸ್ಥಾಪನೆ: ಶಿವರಾಜ ತಂಗಡಗಿ

ಅನುದಾನದ ಲಭ್ಯತೆ ಮತ್ತು ಬೇಡಿಕೆಗೆ ಅನುಸಾರವಾಗಿ ಹಿಂದುಳಿದ ವರ್ಗಗಳ ಹೊಸ ವಿದ್ಯಾರ್ಥಿನಿಲಯಗಳನ್ನು‌ ಸ್ಥಾಪಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು. ವಿಧಾನ ಪರಿಷತ್ತಿನ ಸದಸ್ಯ ತಿಪ್ಪಣಪ್ಪ ಕಮಕನೂರ ಇವರ,...

ವಿಪಕ್ಷಗಳ ಬೆಂಗಳೂರು ಸಭೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳುವ ನಿರೀಕ್ಷೆ

ಬೆಂಗಳೂರಿನಲ್ಲಿ ಜುಲೈ 17 ಮತ್ತು 18 ರಂದು ನಡೆಯಲಿರುವ ವಿಪಕ್ಷಗಳ ಮುಂದಿನ ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ...

ಆನ್ ಲೈನ್ ಗೇಮಿಂಗ್ ಕಡಿವಾಣಕ್ಕೆ ಕ್ರಮ: ಸಚಿವದಿನೇಶ್ ಗುಂಡೂರಾವ್

ಸರ್ಕಾರದಿಂದ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್‌ ಪ್ರಾರಂಭ 1930 ಸಹಾಯವಾಣಿ ಸಂಖ್ಯೆ, ಸಾರ್ವಜನಿಕರು 24*7 ಮಾಹಿತಿ ಒದಗಿಸಬಹುದು ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವ ಸಮುದಾಯದವರು ಆನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು, ಜೀವನವನ್ನು ಹಾಳು...

ಕೇಂದ್ರ ಸರ್ಕಾರದಿಂದ ಬಡವರ ವಿರೋಧಿ ಡರ್ಟಿ ಪಾಲಿಟಿಕ್ಸ್: ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೊದಲ ಬಾರಿ ಸಿಎಂ ಆಗಿದ್ದ ಒಂದು ಗಂಟೆಯಲ್ಲಿ ಅನ್ನಭಾಗ್ಯ ಘೋಷಿಸಿದ್ದ ಸಿದ್ದರಾಮಯ್ಯ ಆಹಾರ ಭದ್ರತಾ ಕಾಯ್ದೆಯ ಭಾಗವಾಗಿ ಜಾರಿಯಾಗಿದ್ದ ಅನ್ನಭಾಗ್ಯ: ಸಿಎಂ ಸಿದ್ದರಾಮಯ್ಯ ಹಸಿದ ಹೊಟ್ಟೆಗೆ , ದುಡಿಯುವ ಕೈಗಳಿಗೆ ಶಕ್ತಿ-ಚೈತನ್ಯ ತುಂಬುವ ಸಲುವಾಗಿ ಅನ್ನಭಾಗ್ಯ 'ಬಡವರು...

ಈ ಹೊತ್ತಿನ ಪ್ರಮುಖ ಸುದ್ದಿ