16ನೇ ವಿಧಾನಸಭೆಯ ಎರಡನೇ ದಿನದ ಅಧಿವೇಶನ ಕಲಾಪ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಅವಧಿಗೆ ಅಡ್ಡಿಪಡಿಸಿದ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಿದ್ದನ್ನು ಖಂಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ,...
ಕೊಬ್ಬರಿಗೆ ಮೊದಲು ಕೇಂದ್ರದಿಂದ ಬೆಂಬಲ ಬೆಲೆ ಕೊಡಿಸಿ: ಆಗ್ರಹ
ಬಿಜೆಪಿ ಸದಸ್ಯರಿಗೆ ರೈತರ ಬಗ್ಗೆ ಕಿಂಚತ್ತಾದರೂ ಕಾಳಜಿ ಇದೆಯಾ
ಕೊಬ್ಬರಿಗೆ ಬೆಂಬಲ ಬೆಲೆ ಸಿಗದೇ ರೈತರು ಸಾಯುತ್ತಿದ್ದಾರೆ. ಸದನದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ...
ದಾಖಲೆ ನೋಡಿದ ಮೇಲೆ ಆ ಸಚಿವರನ್ನು ಸಂಪುಟದಿಂದ ವಜಾ ಮಾಡುತ್ತೀರಾ?
'ಕಾಂಗ್ರೆಸ್ ಯೋಗ್ಯತೆಗೆ ಎರಡು ವರ್ಷ ಬಿಜೆಪಿ ವಿರುದ್ಧ ಒಂದೇ ಒಂದು ದಾಖಲೆ ನೀಡಲಿಲ್ಲ'
ಅಧಿಕಾರಕ್ಕೆ ಬಂದ ಒಂದೂವರೆ ತಿಂಗಳು ಆಗಿಲ್ಲ. ಆಗಲೇ ಕಾಂಗ್ರೆಸ್‌ನವರು...
ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬಿಜೆಪಿ ನಾಯಕರ ಪ್ರತಿಭಟನೆ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ; ಆಕ್ರೋಶ
ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ...
ಬಿಜೆಪಿ ಸದಸ್ಯರಿಂದ ಮೊಂಡು ಹಠ ಬೇಡ ಎಂದ ಸಿದ್ದರಾಮಯ್ಯ
ಸಿಎಂ ಮಾತಿಗೆ ಚೇಳು ಕಡಿದಂತೆ ಆಡಿದ ಬಿಜೆಪಿ ಸದಸ್ಯರು
16ನೇ ವಿಧಾನಸಭೆಯ ಎರಡನೇ ದಿನದ ಅಧಿವೇಶನ ಕಲಾಪ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಅವಧಿಗೆ ಅಡ್ಡಿಪಡಿಸಿದ ಬಿಜೆಪಿ...
ಜುಲೈ 3 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮತ್ತು ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ...
ಹಡಪದ ಅಪ್ಪಣ್ಣ ಮನುಕುಲಕ್ಕಾಗಿ ತುಡಿದವರು
ಶರಣರು ಜಾತಿ ಮುಕ್ತ ಸಮಾಜಕ್ಕಾಗಿ ತುಡಿದವರು
ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕನ್ನಡ ಮತ್ತು...
ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರಿಗೆ ನೆರವಾಗುತ್ತಿದೆ. ಕುಮಾರಸ್ವಾಮಿ ಅವರು ಇನ್ನೂ ಸ್ವಲ್ಪ ಕಾದು ನೋಡಬೇಕು. ಈಗಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ಅಗತ್ಯವಿಲ್ಲ ಎಂದು ಆರೋಗ್ಯ...
ಕರ್ನಾಟಕ ಬುಡಕಟ್ಟು ಸಮುದಾಯಗಳೊಂದಿಗೆ ರಾಷ್ಟ್ರಪತಿ ಸಂವಾದ
ಬುಡಕಟ್ಟುಗಳ ಕಲ್ಯಾಣಕ್ಕಾಗಿ ಆಂದೋಲನ ಮಾದರಿಯಲ್ಲಿ ಕಾರ್ಯೋನ್ನುಖರಾಗಿ
ನೈಜ ದುರ್ಬಲ ಬುಡಕಟ್ಟು ಜನರ ಸರ್ವಾಂಗೀಣ ವಿಕಾಸಕ್ಕಾಗಿ ವಸತಿ, ಶಿಕ್ಷಣ, ಆರ್ಥಿಕ ಚಟುವಟಿಕೆಗಳು, ಆರೋಗ್ಯ ಸೌಕರ್ಯಗಳ ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸಿ, ಸುಧಾರಣೆಯ...
ಸಣ್ಣ ನೀರಾವರಿ ಇಲಾಖೆ ಸಚಿವ ಎನ್ ಎಸ್ ಬೋಸರಾಜು ಅವರನ್ನು ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸೋಮವಾರ ಪತ್ರ ಬರೆದು,...
ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಾಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ...
ಕಾಯ್ದೆಗಳ ಹಿಂಪಡೆದು ಹಿಂದೂ ವಿರೋಧಿ ಸರ್ಕಾರ ಎಂದು ಸಾಬೀತುಪಡಿಸಿದೆ
ಬಿಜೆಪಿ ತಂದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಪರಿಷ್ಕರಿಸಿದೆ
ರಾಜ್ಯದ ಇತಿಹಾಸದಲ್ಲಿಯೇ ಕೇವಲ ಒಂದು ತಿಂಗಳಲ್ಲಿಯೇ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವುದು ಸಿದ್ದರಾಮಯ್ಯ ಅವರ ಸರ್ಕಾರದ...