ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ
ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ: ಟೀಕೆ
ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಮಾತು ಇರಲಿಲ್ಲ. ಸುಳ್ಳಿನ ಕಂತೆ ಅಂತ ಸಾಬೀತಾಗಿದೆ. ರಾಜ್ಯಪಾಲರ ಮೂಲಕ...
ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯ ಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮತ್ತು ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...
ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಶಾಸಕರ ಶಿಫಾರಸು ತಂದ್ರೆ ಸಾಲದು, ಜೊತೆಗೆ 30 ಲಕ್ಷ ದುಡ್ಡು ತನ್ನಿ ಅಂತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್...
16ನೇ ವಿಧಾನಸಭೆಯ ಮೊದಲ ದಿನದ ಅಧಿವೇಶನದಲ್ಲಿ ಸಂವಿಧಾನ ಪೀಠಿಕೆ ಓದು ವಿಚಾರವಾಗಿ ಸಭಾಧ್ಯಕ್ಷ ಯು ಟಿ ಖಾದರ್ ನಡೆಯನ್ನು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದರು.
ಅಧಿವೇಶನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ಯು...
ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು 16ನೇ ವಿಧಾನಸಭೆಯ ಮೊದಲ ಅಧಿವೇಶನದ ಆರಂಭದ ದಿನವೇ ಕಣ್ಣೀರಿಟ್ಟ ಘಟನೆ ನಡೆಯಿತು.
ರಾಜ್ಯಪಾಲರ ಭಾಷಣದ ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಈ ವೇಳೆ...
ಬಿಟ್ ಕಾಯಿನ್ ಹಗರಣವನ್ನು ಸಿಸಿಬಿಯಿಂದ ಸಿಐಡಿಗೆ ವರ್ಗಾವಣೆ ಮಾಡಿದ ಸರ್ಕಾರ
ಹಗರಣದಲ್ಲಿ ಬಿಜೆಪಿಯ ಹಲವು ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್
ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಮರುಜೀವ ನೀಡಿದ್ದು, ಪ್ರಕರಣವನ್ನು...
ವಿಧಾನಮಂಡಲ ಅಧಿವೇಶನ ಆರಂಭವಾದರೂ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾರಿದೆ.
ಈ ಕುರಿತು ಸರಣಿ...
ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಮೂಲಕ 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಸೋಮವಾರ ಚಾಲನೆ ನೀಡಿದ್ದಾರೆ.
"ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲ ಸಮುದಾಯಗಳ ಪರವಾಗಿ...
ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ...
ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಅವರು...
ಜನರಿಗೆ ಅರ್ಥವಾಗದ, ಜನರಿಗೆ ಗೊತ್ತಿಲ್ಲದ ಸಂಸ್ಕೃತ ಭಾಷೆಯಲ್ಲಿದ್ದ ಧರ್ಮದ ಸಾರವನ್ನು ಬಸವಣ್ಣ ಮತ್ತು ವಚನಕಾರರು ಜನರಿಗೆ ಅರ್ಥ ಆಗುವ, ಜನರದ್ದೇ ಆದ ಕನ್ನಡ ಭಾಷೆಯಲ್ಲಿ ತಿಳಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕನ್ನಡ ಮತ್ತು...
ಪರಿಶಿಷ್ಟ ಜಾತಿಯ ಅಧಿಕಾರಿ ಎಂಬ ಕಾರಣಕ್ಕೆ ದುರುದ್ದೇಶದಿಂದ ಇಂತಹ ನಿರ್ಧಾರ
ಪೂರ್ವಗ್ರಹಪೀಡಿತ ವಿಚಾರಣಾ ವರದಿ ಆಧಾರಿಸಿ ಹುದ್ದೆಯಿಂದ ಕೆಳಕ್ಕಿಳಿಸಲಾಗಿದೆ
2016 ಮತ್ತು 2017ರಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಿದ್ಧತೆಯಲ್ಲಿ ಭ್ರಷ್ಟಾಚಾರ...