ರಾಜ್ಯ

ರಾಜ್ಯಕ್ಕೆ ವಿಶೇಷ ಅನುದಾನ ನೀಡದಂತೆ ತಡೆ ನೀಡಿದ್ದೇ ನಿರ್ಮಲಾ ಸೀತಾರಾಮನ್ : ಸಿಎಂ ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ಒಪ್ಪಿಗೆ ನೀಡಲು ನಿರಾಕರಿಸಿದ್ದರು : ಸಿಎಂ ಆರೋಪ '16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ ವಾದ ಸಮರ್ಥವಾಗಿ ಮಂಡಿಸುತ್ತೇವೆ' ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡಲು 15ನೇ ಹಣಕಾಸು ಆಯೋಗ...

ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೆ ಗ್ಯಾರಂಟಿ ಜಾರಿಗೊಳಿಸಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯಪಾಲರ ಭಾಷಣದ ಕುರಿತ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಒತ್ತಾಯ ಗ್ಯಾರಂಟಿಗಳಿಗೆ ಕಂಡಿಷನ್ ಹಾಕಿದ್ದರಿಂದ ಎಲ್ಲದಕ್ಕೂ ಏಜೆಂಟ್ ಗಳು ಹುಟ್ಟಿಕೊಂಡಿದ್ದಾರೆ ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ...

ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಏರಿಸಬೇಕು: ವೀರಪ್ಪ ಮೊಯ್ಲಿ ವಿವಾದಾತ್ಮಕ ಹೇಳಿಕೆ

ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ ಅವರನ್ನು ನೇಣುಗಂಬಕ್ಕೆ ಏರಿಸಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ...

ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್ ಬಿಡುಗಡೆ: ಎಚ್​ ಡಿ ಕುಮಾರಸ್ವಾಮಿ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ವರ್ಗಾವಣೆ ದಂಧೆ ನಡೆಸಿರುವ ಬಗ್ಗೆ ತನ್ನ ಬಳಿ ದಾಖಲೆ ಇದ್ದು, ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್‌ನಲ್ಲಿರುವ ಆಡಿಯೋ ಕೇಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ...

ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್‌

ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸದನಕ್ಕೆ ಭರವಸೆ...

ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

ಲಮಾಣಿ ಅವರ ಅನುಭವ, ಸರಳತೆ ಕೊಂಡಾಡಿದ ಸದನದ ಸದಸ್ಯರು ಮೂರು ಬಾರಿ ಶಾಸಕರಾಗಿ, ಸಚಿವರಾಗಿ ಅಪಾರ ಅನುಭವ ಹೊಂದಿದ್ದಾರೆ ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯ ಗುರುವಾರ...

14ನೇ ಆಯವ್ಯಯ ಮಂಡಿಸುವ ಮೂಲಕ ಚರಿತ್ರಾರ್ಹ ದಾಖಲೆ ನಿರ್ಮಿಸಲಿರುವ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿ 1995-96 ರಲ್ಲಿ ಮಂಡಿಸಿದ ಮೊದಲ ಆಯವ್ಯಯದಿಂದ ಹಿಡಿದು ಮೊದಲ ಮುಖ್ಯಮಂತ್ರಿ ಅವಧಿಯ ಕೊನೆಯ ಹಾಗೂ 2018-19ರ ತಮ್ಮ 13ನೇ ಆಯವ್ಯಯದಲ್ಲೂ ಬಸವಣ್ಣ, ಅಂಬೇಡ್ಕರ್, ಲೋಹಿಯಾ ಮತ್ತು ದೇವರಾಜ...

ಬಿಜೆಪಿಯಿಂದ ಸುಪಾರಿ ಪಡೆದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆರೋಪ: ಎಂ ಲಕ್ಷ್ಮಣ್‌ ವಾಗ್ದಾಳಿ

ಕುಮಾರಸ್ವಾಮಿ ಕರ್ಮಕಾಂಡಗಳ ಬಗ್ಗೆ ನಮ್ಮ ಕಡೆಯೂ ಪೆನ್ ಡ್ರೈವ್‌ ಇದೆ ಡಿಕೆ ಶಿವಕುಮಾರ್‌ ಅವರ ವರ್ಚಸ್ಸು ಹೆಚ್ಚುತ್ತಿರುವ ಬಗ್ಗೆ ಎಚ್‌ಡಿಕೆ ಸಹಿಸುತ್ತಿಲ್ಲ ಕೇವಲ 19 ಸೀಟು ಪಡೆದು, ತಮ್ಮ ಮಗನ ಸೋಲಿನಿಂದ ತೀವ್ರ ಹತಾಶರಾಗಿರುವ...

ಗೃಹಜ್ಯೋತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜೂ. 18 ರಿಂದ ಈವರೆಗೆ ಒಂದು ಕೋಟಿಗೂ ಅಧಿಕ ಕುಟುಂಬಗಳು ಅರ್ಜಿ ಸಲ್ಲಿಸಿ ನೋಂದಾವಣೆ...

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಳೆ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ...

ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ: ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆ ಚಾಲಕರ ಆತ್ಮಹತ್ಯೆ ಆರೋಪದಲ್ಲಿ ಹುರುಳಿಲ್ಲ ಇಲಾಖೆ ವರ್ಗಾವಣೆ ಮಾಡಿದ್ದಕ್ಕೆ ವಿಷ ಕುಡಿದಿದ್ದಾರೆ: ಸಿದ್ದರಾಮಯ್ಯ ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದಲ್ಲಿ ಯಾವುದೇ...

ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿ: ಸಿಎಂ ಸಿದ್ದರಾಮಯ್ಯ

ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಪಶ್ಚಿಮದ್ವಾರ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಗುರುವಾರ ಆಯೋಜಿಸಿರುವ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ