ರಾಜ್ಯ

ಭಿನ್ನಮತ ಶಮನ ಸಭೆಯಲ್ಲಿಯೇ ಬೊಮ್ಮಾಯಿ-ಪ್ರತಾಪ್‌ ಸಿಂಹ ನಡುವೆ ಜಟಾಪಟಿ!

ಹೊಂದಾಣಿಕೆ ರಾಜಕಾರಣ ಹೇಳಿಕೆ ವಿಚಾರವಾಗಿ ಚರ್ಚೆ ಕಾರ್ಯಕರ್ತರ ಅಭಿಪ್ರಾಯ ಹೇಳಿದ್ದೇನೆ: ಪ್ರತಾಪ್‌ ಸಿಂಹ ವಿಧಾನಸಭೆ ಚುನಾವಣೆಯಲ್ಲಿ ಉಂಟಾದ ಹೀನಾಯ ಸೋಲಿನ ಪರಾಮರ್ಶೆ ನಡೆಸುವ ಬದಲು ಪಕ್ಷದೊಳಗಿನ ಭಿನ್ನಮತವನ್ನು ಶಮನಗೊಳಿಸುವುದೇ ಬಿಜೆಪಿಗೆ ದೊಡ್ಡ ಸವಾಲಾಗಿದೆ. ಪಕ್ಷದೊಳಗಿನ ಭಿನ್ನಮತವನ್ನು ಗಂಭೀರವಾಗಿ...

ಭಾನುವಾರ ಬಿಜೆಪಿ ಸಭೆ: ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನದ ಹೊಣೆ?

ಜುಲೈ 3ರಿಂದ 14ರವರೆಗೆ ವಿಧಾನಮಂಡಲ ಅಧಿವೇಶ ನಡೆಯಲಿದ್ದು, ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರಾಗುತ್ತಾರೆ ಎಂಬುದಕ್ಕೆ ಭಾನುವಾರ ತೆರೆ ಬೀಳುವ ಸಾಧ್ಯತೆ iದೆ. ವಿರೋಧ ಪಕ್ಷದ ನಾಯಕನ ಆಯ್ಕೆಗಾಗಿ ಜುಲೈ 2ರ ಭಾನುವಾರ ಬಿಜೆಪಿ...

‘ಗೃಹಜ್ಯೋತಿ’ ಇಂದಿನಿಂದ ಆರಂಭ, ‘ಅನ್ನಭಾಗ್ಯ’ದ ಹಣ ಈ ತಿಂಗಳಲ್ಲೇ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

'ಗೃಹಜ್ಯೋತಿ' ಮತ್ತು 'ಅನ್ನಭಾಗ್ಯ' ಯೋಜನೆ ಇಂದಿನಿಂದ ಪ್ರಾರಂಭವಾಗುತ್ತಿದೆ. ಗೃಹಜ್ಯೋತಿ ಯೋಜನೆಯ ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣವನ್ನು ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್

'ಪ್ರಜಾಪ್ರಭುತ್ವ ಅರಿತ ವಿಪಕ್ಷ ನಾಯಕರು ಬೇಕಾಗಿದ್ದಾರೆ' 'ಆರ್‌ಎಸ್‌ಎಸ್ ಕೈಗೊಂಬೆಯಾಗದವರು ಬಿಜೆಪಿಗೆ ಬೇಕು' ಚುನಾವಣೆ ಫಲಿತಾಂಶ ಬಂದು ಒಂದೂವರೆ ತಿಂಗಳಾದರೂ ಇನ್ನೂ ವಿಪಕ್ಷ ನಾಯಕರನ್ನು ನೇಮಕ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಟ್ವೀಟ್​ ಮೂಲಕ ​​ಬಿಜೆಪಿ ನಾಯಕರ...

ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಂಜುನಾಥ್ ಎಚ್ ಅವರ ನೇತೃತ್ವದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ...

ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು. ಗೃಹಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು...

ಮೈಸೂರು ದಶಪಥ ಹೆದ್ದಾರಿ | ಶ್ರೀರಂಗಪಟ್ಟಣದಲ್ಲಿ ಟೋಲ್ ಸಂಗ್ರಹಿಸದಂತೆ ಕೇಂದ್ರಕ್ಕೆ ತಡೆ ನೀಡಲು ಸಿಎಂಗೆ ಮನವಿ

ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ, ರಮೇಶ್ ಬಂಡಿಸಿದ್ದೇಗೌಡ ಮನವಿ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕೂಡಲೇ ಟೋಲ್ ಸಂಗ್ರಹಕ್ಕೆ ತಡೆ ನೀಡಲು ಕೋರಿಕೆ ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ...

ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಮನವಿ

ಅಕಾಡೆಮಿ, ಪ್ರಾಧಿಕಾರ, ನಿಗಮಗಳಲ್ಲಿ ಸಮವಾಗಿ ಮಹಿಳಾ ಪ್ರಾತಿನಿಧ್ಯ ಇರಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕರ್ನಾಟಕ ಲೇಖಕಿಯರ ಸಂಘದ ನಿಯೋಗ ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಕರ್ನಾಟಕ ಲೇಖಕಿಯರ ಸಂಘ ನಡೆಸುತ್ತಿದ್ದು, ಹೀಗಾಗಿ...

ಉಚಿತ ವಿದ್ಯುತ್‌ ನೀಡುವ ‘ಗೃಹ ಜ್ಯೋತಿ’ ಯೋಜನೆ ಜು. 1ರಿಂದ ಜಾರಿ

ಚುನಾವಣೆಗೂ ಮುನ್ನ ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ 'ಶಕ್ತಿ ಯೋಜನೆ'ಯನ್ನು ಈಗಾಗಲೇ ಜಾರಿ ಮಾಡಿದ್ದು, ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗ ಜುಲೈ 1 ರಿಂದ ಮತ್ತೊಂದು ಮಹತ್ವದ ಯೋಜನೆ 'ಗೃಹ...

ಎನ್ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ: ಜಾರಿಗೆ ಸಿದ್ಧತೆ ನಡೆದಿದೆ ಎಂದ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೆಲ ನ್ಯೂನತೆಗಳು ಇವೆ ಹಂತವಾಗಿ ಒಂದು ನೀತಿಗೆ ಬದಲಾವಣೆ ತರುತ್ತೇವೆ ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ. ಯಾವುದೇ ರೀತಿ ವಿದ್ಯಾರ್ಥಿಗಳ‌ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದ...

ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳ ಪುನರಾರಂಭ: ಸಿಎಂ ಸಿದ್ದರಾಮಯ್ಯ ಭರವಸೆ

ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ ಮುಸ್ಲಿಂ ಚಿಂತಕರ ಚಾವಡಿ ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಲು ಮನವಿ ಕಳೆದ ಬಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ...

ಜಲ ವಿವಾದ | ನ್ಯಾಯಾಧೀಕರಣ ರಚನೆಗಿಂತ ಮಾತುಕತೆ ಮೂಲಕ ಪರಿಹಾರಕ್ಕೆ ಡಿಕೆಶಿ ಮನವಿ

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಡಿಸಿಎಂ ಡಿ ಕೆ ಶಿವಕುಮಾರ್ ಮನವಿ ತಮಿಳುನಾಡು ದೂರಿನಲ್ಲಿ ಸ್ಪಷ್ಟತೆ ಇಲ್ಲ. ನಿರ್ದಿಷ್ಟ ಜಲ ವಿವಾದಗಳನ್ನು ಬಹಿರಂಗಪಡಿಸಿಲ್ಲ ತಮಿಳುನಾಡು ಮಾಡಿರುವ ಆರೋಪಗಳ ಬಗ್ಗೆ ಚರ್ಚಿಸಿ ನ್ಯಾಯಾಧೀಕರಣ ರಚನೆಗಿಂತ...

ಈ ಹೊತ್ತಿನ ಪ್ರಮುಖ ಸುದ್ದಿ