ಚುನಾವಣೆ ಸಂದರ್ಭದಲ್ಲಿ ಕೆಲವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ
ಇನ್ಮುಂದೆ ಪಕ್ಷ ವಿರೋಧಿ ಹೇಳಿಕೆ ಕೊಡದಂತೆ ನಾಯಕರಿಗೆ ಸೂಚಿಸಲಾಗಿದೆ
ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ನೀಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಕೂಡ ಕೆಲವರು...
ಬಿಜೆಪಿ ರಾಜ್ಯ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ
ಮುರುಗೇಶ ನಿರಾಣಿ, ರೇಣುಕಾಚಾರ್ಯ ಸಭೆಗೆ ಗೈರು
ಬಿಜೆಪಿಯಲ್ಲಿ ನಾಯಕರ ಬಹಿರಂಗ ಹೇಳಿಕೆಗೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ ಶುಕ್ರವಾರ...
ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ಮುಂದಿನ ತಿಂಗಳು ನಡೆಯಲಿರುವ 'ಬೆಹತರ್ ಭಾರತ್ ಬುನಿಯಾದಿ' ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಯುವ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಆಹ್ವಾನ ನೀಡಿದೆ.
ಎಐಸಿಸಿ ಜಂಟಿ ಕಾರ್ಯದರ್ಶಿ ಯುವ...
2023-24ನೇ ಸಾಲಿನ ಗ್ರೂಪ್ ಎ, ಬಿ, ಸಿ ಹಾಗೂ ಡಿ ವರ್ಗದ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ.
ಜುಲೈ 3ರವರೆಗೆ ವಿಸ್ತರಣೆ ಮಾಡಿ ಸಿಬ್ಬಂದಿ ಮತ್ತು...
ತಂದೆ, ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಸಿಎಂಗೆ ಮನವಿ
ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ
ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ತೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು...
ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಮುಳುಗಿಯೇ ಬಿಡುತ್ತವೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ ಎಂದು ಕಾಂಗ್ರೆಸ್ ಕುಟುಕಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,...
ಹಿಂದೆಂದೂ ಕಂಡು, ಕೇಳರಿಯದಂತಹ ಆರ್ಥಿಕ ಸಂಕಷ್ಟಕ್ಕೆ ಕಾಂಗ್ರೆಸ್ ನಮ್ಮ ರಾಜ್ಯವನ್ನು ಸಿಲುಕಿಸಲಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, "ಈ ಹಿಂದಿನ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವು...
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರೂ. ಕೂಡ...
ವಿರೋಧ ಪಕ್ಷಗಳ ನಾಯಕರ ಮುಂದಿನ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಜುಲೈ 13 ಅಥವಾ 14ರಂದು ನಿಗದಿಯಾಗುವ ಸಾಧ್ಯತೆಯಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಘೋಷಿಸಿದ್ದಾರೆ. ಬಿಹಾರ ಮತ್ತು ಕರ್ನಾಟಕದಲ್ಲಿ ವಿಧಾನಸಭೆ ಅಧಿವೇಶನಗಳು...
ಡಾ. ಕೆ ಸುಧಾಕರ್ ಮನೆಗೆ ಹೋಗಿ ಸಾಂತ್ವನ ಹೇಳಿದಿರಿ, ಬೇರೆ ಯಾರೂ ಕಾಣಲಿಲ್ವಾ?
ಶಾಸಕರ ಅಭಿಪ್ರಾಯ ಹಂಚಿಕೊಳ್ಳಲು ಕೂಡ ಶಾಸಕಾಂಗ ಸಭೆ ಕರೆಯಲೇ ಇಲ್ಲ
ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ಗೆಲ್ಲದವರು ನಮಗೆ ಪಾಠ...
'ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆಗೂ ಚರ್ಚಿಸಿದ್ದೇನೆ'
ಸೂಕ್ತ ಸ್ಥಳದಲ್ಲಿ ಸಂಸ್ಥೆಯನ್ನು ಆರಂಭಿಸುತ್ತೇವೆ: ಯು ಟಿ ಖಾದರ್
ಪದವೀಧರ ಯುವಕ ಮತ್ತು ಯುವತಿಯರಿಗೆ ಒಂದು ವರ್ಷದ ರಾಜಕೀಯ ತರಬೇತಿ ನೀಡುವ ಸಂಸ್ಥೆಯನ್ನು ಸ್ಥಾಪಿಸುವ ಪ್ರಸ್ತಾಪ ಇದೆ...
ಸ್ವಪಕ್ಷೀಯ ನಾಯಕರ ವಿರುದ್ಧವೇ ಬಹಿರಂಗವಾಗಿ ವಾಗ್ದಾಳಿ ನಡೆಸಿ, ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿರುವ ಹಿನ್ನೆಲೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ...