ರಾಜ್ಯ

ಬಿಜೆಪಿ ಮಾದರಿಯಲ್ಲೇ ಮುಂದುವರಿದರೆ ಪ್ರತಿಭಟನೆ ಎದುರಿಸಿ: ಸರ್ಕಾರಕ್ಕೆ ʼಎದ್ದೇಳು ಕರ್ನಾಟಕʼ ಎಚ್ಚರಿಕೆ

ಅಲ್ಪಸ್ವಲ್ಪ ಬದಲಾವಣೆಗಳನ್ನು ಹೊರತುಪಡಿಸಿದರೆ ಬಹುತೇಕ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮಾದರಿಯಲ್ಲೇ ಎರಡು ವರ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಮುಂದುವರಿದಿದ್ದು, ಮುಂದೆಯೂ ಇದೇ ಮಾದರಿಯಲ್ಲಿ ಮುಂದುವರಿದರೆ ಭಾರೀ ಪ್ರತಿಭಟನೆ...

ಬೇಡಿಕೆ ಈಡೇರಿಸದಿದ್ದರೆ ಪುರುಷ ಪ್ರಯಾಣಿಕರಿಗೂ ಶಕ್ತಿ ಯೋಜನೆಯ ಉಚಿತ ಟಿಕೆಟ್‌ ಹಂಚಿ ಪ್ರತಿಭಟನೆ: ಸರಕಾರಕ್ಕೆ ಎಚ್ಚರಿಕೆ

ಕರ್ನಾಟಕ ರಾಜ್ಯದ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರ ಯಾವುದಾದರೂ ಒಂದು ತೀರ್ಮಾನ ಮಾಡದಿದ್ದರೆ ಜೂನ್‌ 1ರಂದು ರಾಜ್ಯದ ಎಲ್ಲಾ ಪುರುಷ ಪ್ರಯಾಣಿಕರಿಗೂ ಶಕ್ತಿ...

‘ಎನ್‌ಇಪಿ 2020’ಗೆ ಪರ್ಯಾಯವಾಗಿ ಸಿದ್ಧಪಡಿಸಿದ ‘ಪಿಇಪಿ 2025’ ಕರಡು ಬಿಡುಗಡೆ

‘ರಾಷ್ಟ್ರೀಯ ಶಿಕ್ಷಣ ನೀತಿ 2020’ (ಎನ್‌ಇಪಿ 2020)ಗೆ ಪರ್ಯಾಯವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‌ಇಸಿ)ಯು ಸಿದ್ಧಪಡಿಸಿದ ‘ಜನತೆಯ ಶಿಕ್ಷಣ ನೀತಿ 2025’ (ಪಿಇಪಿ 2025) ಕರಡನ್ನು ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ...

ಎಸ್‌ಬಿಐ ಬ್ಯಾಂಕ್‌ ಚಂದಾಪುರ ಶಾಖೆ ಮ್ಯಾನೇಜರ್ ವಿರುದ್ಧ ಕರವೇ ಪ್ರತಿಭಟನೆ

ಕನ್ನಡ ಭಾಷೆ ಮತ್ತು ಕನ್ನಡಿಗರ ವಿರುದ್ಧ ಉದ್ದಟತನ ಪ್ರದರ್ಶಿಸಿದ್ದ ಬೆಂಗಳೂರು ಹೊರವಲಯದ ಚಂದಾಪುರ ಎಸ್‌ಬಿಐ ಬ್ಯಾಂಕಿನ ಮಹಿಳಾ ಮ್ಯಾನೇಜರ್ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು...

ಕನ್ನಡದ ಹಿರಿಮೆಯನ್ನು ಬಾನೆತ್ತರಕ್ಕೆ ಏರಿಸಿದ ಬಾನು ಮುಷ್ತಾಕ್‌

ಅಂತಾರಾಷ್ಟ್ರೀಯ ಮಟ್ಟದ ಬೂಕರ್‌ ಪ್ರಶಸ್ತಿಯನ್ನು ಬಾನು ಅವರು ಮುಡಿಗೇರಿಸಿಕೊಳ್ಳುವ ಮೂಲಕ ಕನ್ನಡಕ್ಕೆ, ಕನ್ನಡ ಸಾಹಿತ್ಯ ಲೋಕಕ್ಕೆ, ಕರ್ನಾಟಕಕ್ಕೆ ಹೆಸರು ತಂದಿದ್ದಾರೆ. ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಕನ್ನಡಕ್ಕೆ ಕರೆ ತಂದ ಕೀರ್ತಿಗೆ ಪಾತ್ರರಾಗಿರುವ ಬಾನು...

ಸರಕಾರಿ ಸಭೆ, ಸಮಾರಂಭಗಳಲ್ಲಿ ಸಿರಿಧಾನ್ಯ ತಿಂಡಿ ಬಳಸಲು ರಾಜ್ಯ ಸರ್ಕಾರ ಆದೇಶ

ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಆಧಾರಿತ ತಿಂಡಿ-ತಿನಿಸು ಮತ್ತು ಪಾನೀಯಗಳನ್ನು ಬಳಸುವಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಬಳಸಬಹುದಾದ ಪಟ್ಟಿಯನ್ನೂ ಸಲಹೆ ರೂಪದಲ್ಲಿ ನೀಡಿದೆ. ಸಾವಯವ ಮತ್ತು ಸಿರಿಧಾನ್ಯಗಳಿಗೆ ದೇಶಿ ಮತ್ತು ಜಾಗತಿಕ...

“ಕೊಟ್ಟ ಮಾತು ತಪ್ಪಿದ್ದೇ ರಾಜ್ಯ ಸರ್ಕಾರದ ಸಾಧನೆ”: ಸಂಯುಕ್ತ ಹೋರಾಟ- ಕರ್ನಾಟಕ ಆಕ್ರೋಶ

ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ವಿದ್ಯಾರ್ಥಿಗಳ ಹಿತ ಕಾಪಾಡದೆ ಕಾರ್ಪೋರೇಟ್ ಮತ್ತು ಧರ್ಮಾಂಧರ ಹಿತ ಕಾಪಾಡಲು ಬಿಜೆಪಿ ಹಾಕಿದ ಮಾರ್ಗದಲ್ಲೇ ಮುಂದುವರಿಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ತಪ್ಪಿಕೊಂಡಿದ್ದು ಹೀಗೆಯೇ ಮುಂದುವರಿದರೆ...

ವಾಯುಭಾರ ಕುಸಿತ | ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ವಾಯುಭಾರ ಕುಸಿತದಿಂದಾಗಿ ಸೋಮವಾರ ಮುಂಜಾನೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಇಂದಿನಿಂದ ಮೇ 22ರವರೆಗೂ ಅಲ್ಲಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 21ರ...

ಟ್ರಂಪ್ ‘ಅವರದ್ದು ಅವರು ನೋಡಿಕೊಳ್ಳುತ್ತಾರೆ’ ಅಂದರೂ, ಮೋದಿ ಸುಮ್ಮನಿರುವುದೇಕೆ?

ದೇಶವನ್ನಾಳುವ ಯೋಗ್ಯತೆ, ಅರ್ಹತೆ ಇರುವ ಸಮರ್ಥ ನಾಯಕ ಎಂದು ಮೋದಿಯವರನ್ನು ದೇಶದ ಜನತೆ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಟ್ರಂಪ್ ಈ 'ಸಮರ್ಥ ನಾಯಕ'ನನ್ನು ಪ್ರತಿದಿನ ಪುಡಿಗುಟ್ಟುತ್ತಲೇ...

ಬಾಕ್ಸಿಂಗ್‌ನಲ್ಲಿ ರಾಜ್ಯಕ್ಕೆ ಕೀರ್ತಿ ತಂದ ವಿವಾನ್‌ ಭವಿಷ್ಯ ಉಜ್ವಲವಾಗಲಿ: ಶಾಸಕ ಇಕ್ಬಾಲ್‌ ಹುಸೇನ್‌

ರಾಷ್ಟ್ರ ಮಟ್ಟದ ಬಾಕ್ಸಿಂಗ್‌ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿ ವಿವಾನ್‌ ಮಂಜುನಾಥ್‌ನ ಭವಿಷ್ಯ ಉಜ್ವಲವಾಗಲಿ ಎಂದು ರಾಮನಗರ ಶಾಸಕ ಎಚ್‌.ಎ.ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಬಾಕ್ಸಿಂಗ್‌...

ಮೇ 16, 17: ಲಿಂಗತ್ವ ಅಲ್ಪಸಂಖ್ಯಾತರ ಆಟೋಟ ಸ್ಪರ್ಧೆ, ಪ್ರತಿಭಟನೆ, ಸಾರ್ವಜನಿಕ ಸಭೆ

ಅಂತಾರಾಷ್ಟ್ರೀಯ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಸಮುದಾಯದ ಬಗೆಗಿನ ತಾರತಮ್ಯ, ಭಯ, ಅಸಹ್ಯಗಳ ವಿರೋಧಿ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಒಂದೆಡೆ ಸಂಸ್ಥೆಯಿಂದ ಮೇ 16ರಂದು ಬೆಂಗಳೂರು ಹೆಬ್ಬಳದ ದಾಸರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ...

ಸ್ವತಂತ್ರ ‘ಮನ್ಸ’ ಜಾತಿ ಘೋಷಣೆಯಾಗುವವರೆಗೆ ಸಮೀಕ್ಷೆ ಬಹಿಷ್ಕಾರ : ತುಳುನಾಡ್‌ ಮನ್ಸ ಸಮಾಜ ಸೇವಾ ಸಂಘ

ರಾಜ್ಯದ ಕರಾವಳಿ, ಮಳೆನಾಡು ಹಾಗೂ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಚದುರಿಕೊಂಡಿರುವ ‘ಮನ್ಸ’ ಜಾತಿಯು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿದ ಪ್ರತ್ಯೇಕ ಜಾತಿಯಾಗಿದ್ದು, ಒಳ ಮೀಸಲಾತಿ ಸಮೀಕ್ಷೆಯಲ್ಲಿ ನಮ್ಮನ್ನು ಪ್ರತ್ಯೇಕ ‘ಮನ್ಸ’ ಜಾತಿ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ