ರಾಜ್ಯ

ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದ ಎಸ್‌ಎಫ್‌ಎಸ್‌ ಕಂಪನಿ

ಆ್ಯಪಲ್‌ ಫೋನ್‌ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿ ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ. ಇದಕ್ಕಾಗಿ ಎಸ್‌ಎಫ್‌ಎಸ್‌ ಕಂಪನಿ 30 ಎಕರೆ ಭೂಮಿಯನ್ನು ಒದಗಿಸುವಂತೆ...

ಬಿಜೆಪಿ ಛಿದ್ರವಾಗಿದೆ, ಜೋಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಎಂ ಬಿ ಪಾಟೀಲ್ ಲೇವಡಿ

'ಬಿಜೆಪಿಯಲ್ಲಿ ಬರೋಬ್ಬರಿ ಇಪ್ಪತ್ತು ಗುಂಪುಗಳು ಹುಟ್ಟಿಕೊಂಡಿವೆ' 'ಬಿಜೆಪಿಯವರನ್ನು ಚುನಾವಣೆಯಲ್ಲಿ ರಾಜ್ಯದ ಜನ ತಿರಸ್ಕರಿಸಿದ್ದಾರೆ' ಬಸವರಾಜ ಬೊಮ್ಮಾಯಿ ಅವರು ಖಾಲಿ ಕುರ್ಚಿಯಲ್ಲಿ ಕೂತಿದ್ದಾರೆ. ಬಿಜೆಪಿ ಛಿದ್ರವಾಗಿದೆ. ಒಂದಲ್ಲ, ಎರಡಲ್ಲ, ಬಿಜೆಪಿಯೊಳಗೆ ಬರೋಬ್ಬರಿ ಇಪ್ಪತ್ತು ಗುಂಪುಗಳು ಹುಟ್ಟಿಕೊಂಡಿವೆ. ಬಿಜೆಪಿಯನ್ನು...

ಸಿಐಡಿ, ಸಿಸಿಬಿ ಕುರಿತ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಸಿಎಂ ಸಹಮತವಿದೆಯೇ: ಬಿಜೆಪಿ ಪ್ರಶ್ನೆ

'ನಿಖರ ತನಿಖೆ, ದಕ್ಷತೆಗೆ ಹೆಸರಾದ ಕರ್ನಾಟಕ ಪೊಲೀಸರನ್ನೇ ಕಳ್ಳರಿಗೆ ಹೋಲಿಕೆ' ಕಲುಷಿತ ನೀರು ಸೇವಿಸಿ ರಾಜ್ಯದಲ್ಲಿ ಇನ್ನೆಷ್ಟು ಸಾವು-ನೋವುಗಳಾಗಬೇಕು? ಬಿಜೆಪಿ ಹಗರಣಗಳ ತನಿಖೆಯನ್ನು ಸಿಬಿಐ, ಸಿಸಿಬಿಗೆ ವಹಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂಬ ಸಚಿವ...

ಅಕ್ರಮ ಆಸ್ತಿ ಗಳಿಕೆ | 150 ಎಕರೆ ಒಡೆಯ ತಹಶೀಲ್ದಾರ್ ಅಜಿತ್ ಕುಮಾರ್ ರೈ ಬಂಧನ

ಅಜಿತ್​ ರೈಗೆ ಸಂಬಂಧಿಸಿದ 10 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ 2022 ನವೆಂಬರ್‌ನಲ್ಲಿ ಅಮಾನತು ಆಗಿದ್ದ ಅಜಿತ್​ ಕುಮಾರ್ ರೈ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು...

ರಾಜ್ಯದ ಖಾಸಗಿ ಶಾಲೆ-ಕಾಲೇಜುಗಳ ದಂಧೆ ಕಡಿವಾಣಕ್ಕೆ ಆಗ್ರಹ

ರಾಜ್ಯಾದ್ಯಂತ ಬಹುತೇಕ ಖಾಸಗಿ ಶಾಲಾ-ಕಾಲೇಜುಗಳಲ್ಲಿ ದಂಧೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...

ಅನ್ನಭಾಗ್ಯ ಯೋಜನೆ | ಸಿಎಂ ಸಿದ್ದರಾಮಯ್ಯ ಕೊಟ್ಟ ಅಕ್ಕಿ ಶೂನ್ಯ; ಬಿಜೆಪಿ ಆರೋಪ

ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅಕ್ಕಿ ಬದಲು ಹಣ ನೀಡುವುದಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯು ರಾಜ್ಯದ ಜನರಿಗೆ ಸಿದ್ದರಾಮಯ್ಯ ಅವರು ಕೈಯಾರೆ ಕೊಟ್ಟ...

ಹಿಂದಿನ ಅವಧಿ ಕಾಮಗಾರಿಗಳ ಅನುದಾನ ಬಿಡುಗಡೆಗೆ ಸರ್ಕಾರ ಆದೇಶ

ಹಿಂದಿನ ಸರ್ಕಾರದ ಅವಧಿ ಕಾಮಗಾರಿಗಳ ಹಣ ಬಿಡುಗಡೆಗೆ ತಡೆ ನೀಡಿದ್ದ ಸರ್ಕಾರ, ಅದನ್ನು ತೆರವುಗೊಳಿಸಿ ಎಲ್ಲ ಇಲಾಖೆಗಳು, ನಿಗಮಗಳ ಕಾಮಗಾರಿ ಬಿಲ್ ಬಿಡುಗಡೆ ಮಾಡುವಂತೆ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಎಲ್ಲ ಇಲಾಖೆಗಳು, ಅಧೀನಕ್ಕೊಳಪಡುವ ಕಾಮಗಾರಿ...

ಬಡವರ ಹಸಿವಿನ ವಿಚಾರದಲ್ಲೂ ಬಿಜೆಪಿ ರಾಜಕೀಯ: ಡಾ. ಜಿ ಪರಮೇಶ್ವರ್‌

ಅಕ್ಕಿ ಬದಲು ಹಣ ನೀಡಿ ಎಂದಿದ್ದ ಬಿಜೆಪಿಯೇ ಈಗ ವಿರೋಧಿಸುತ್ತಿದೆ ಗೋದಾಮಿನಲ್ಲಿ ಅಕ್ಕಿ ಕೊಳೆಯುತ್ತಿದ್ದರೂ ಕೇಂದ್ರ ಕೊಡದೆ ಸತಾಯಿಸುತ್ತಿದೆ ಬಕ್ರೀದ್ ಆಚರಣೆ ಹಿನ್ನೆಲೆ ತುಮಕೂರು ಜಿಲ್ಲೆ ಕೊರಟಗೆರೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಗೃಹ...

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್​ ರಾಜೀನಾಮೆಗೆ ರೇಣುಕಾಚಾರ್ಯ ಪಟ್ಟು

'ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿ' 'ನೈತಿಕ ಹೊಣೆ ಹೊತ್ತು ಕಟೀಲ್ ರಾಜೀನಾಮೆ ನೀಡಬೇಕು' ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ನಂತರ ಆರಂಭವಾದ ಆಂತರಿಕ ಕಚ್ಚಾಟ ದಿನೇ ದಿನೇ ಹೊಸ...

ಬಕ್ರೀದ್ | ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು: ಸಿಎಂ ಸಿದ್ದರಾಮಯ್ಯ

ಬಕ್ರೀದ್‌ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಿಎಂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಈ ವೇಳೆ...

ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು: ಬಸವರಾಜ ಬೊಮ್ಮಾಯಿ

ಅಕ್ಕಿ ಕೊರತೆಯಿಂದ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ತಲಾ 170 ರೂ. ಕೊಡಲು ರಾಜ್ಯ ಸರ್ಕಾರ ನಿರ್ಧರಿಸುವುದರ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಅನ್ನಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು ಬಂದಿದೆ...

ಈದಿನ ವಿಶೇಷ | ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಸ್ಥಗಿತ, ಕೃಷಿಕರ ಮಕ್ಕಳ ಭವಿಷ್ಯಕ್ಕೆ ಬರೆ ಎಳೆದ ಸರ್ಕಾರ!

ರಾಜ್ಯ ಸರ್ಕಾರದ ಆದೇಶಕ್ಕೆ ಭಯಬಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಡಿಪ್ಲೊಮಾ ಕೋರ್ಸ್‌ಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆದಿವೆ. ಇದರಿಂದ ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಸರ್ಕಾರವೇ...

ಈ ಹೊತ್ತಿನ ಪ್ರಮುಖ ಸುದ್ದಿ