ರಾಜ್ಯ

ಬಿಟ್‌ ಕಾಯಿನ್‌ ಹಗರಣ | ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬಿಟ್‌ ಕಾಯಿನ್‌ ಹಗರಣವನ್ನು ಸಿಸಿಬಿಯಿಂದ ಸಿಐಡಿಗೆ ವರ್ಗಾವಣೆ ಮಾಡಿದ ಸರ್ಕಾರ ಹಗರಣದಲ್ಲಿ ಬಿಜೆಪಿಯ ಹಲವು ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ ಕಾಯಿನ್‌ ಹಗರಣಕ್ಕೆ ಮರುಜೀವ ನೀಡಿದ್ದು, ಪ್ರಕರಣವನ್ನು...

ರಾಜ್ಯದ ಇತಿಹಾಸದಲ್ಲಿ ವಿಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು: ಕಾಂಗ್ರೆಸ್‌ ಟೀಕೆ

ವಿಧಾನಮಂಡಲ ಅಧಿವೇಶನ ಆರಂಭವಾದರೂ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ವಿರುದ್ಧ ಕಿಡಿಕಾರಿದೆ. ಈ ಕುರಿತು ಸರಣಿ...

ಅಧಿವೇಶನ-2023 | 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಚಾಲನೆ

ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಮೂಲಕ 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಸೋಮವಾರ ಚಾಲನೆ ನೀಡಿದ್ದಾರೆ. "ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲ ಸಮುದಾಯಗಳ ಪರವಾಗಿ...

ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಕೇಂದ್ರದ ವೀಕ್ಷಕರನ್ನು ನೇಮಿಸಿದ ಬಿಜೆಪಿ

ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ...

ಪರಿಷತ್​ ಸದಸ್ಯರಾಗಿ ಶೆಟ್ಟರ್, ಕಮಕನೂರು, ಬೋಸರಾಜು ಪ್ರಮಾಣ ವಚನ ಸ್ವೀಕಾರ

ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಅವರು...

ಸಂಸ್ಕೃತಮಯವಾಗಿದ್ದ ಸಾಹಿತ್ಯವನ್ನು ಕನ್ನಡಮಯಗೊಳಿಸಿದ್ದು ವಚನಕಾರರು: ಸಿಎಂ ಸಿದ್ದರಾಮಯ್ಯ

ಜನರಿಗೆ ಅರ್ಥವಾಗದ, ಜನರಿಗೆ ಗೊತ್ತಿಲ್ಲದ ಸಂಸ್ಕೃತ ಭಾಷೆಯಲ್ಲಿದ್ದ ಧರ್ಮದ ಸಾರವನ್ನು ಬಸವಣ್ಣ ಮತ್ತು ವಚನಕಾರರು ಜನರಿಗೆ ಅರ್ಥ ಆಗುವ, ಜನರದ್ದೇ ಆದ ಕನ್ನಡ ಭಾಷೆಯಲ್ಲಿ ತಿಳಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು...

ಅಧಿವೇಶನದ ಸಿದ್ಧತೆಯಲ್ಲಿ ಭ್ರಷ್ಟಾಚಾರ ಪ್ರಕರಣ; ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಎಸ್ ಮೂರ್ತಿ

ಪರಿಶಿಷ್ಟ ಜಾತಿಯ ಅಧಿಕಾರಿ ಎಂಬ ಕಾರಣಕ್ಕೆ ದುರುದ್ದೇಶದಿಂದ ಇಂತಹ ನಿರ್ಧಾರ ಪೂರ್ವಗ್ರಹಪೀಡಿತ ವಿಚಾರಣಾ ವರದಿ ಆಧಾರಿಸಿ ಹುದ್ದೆಯಿಂದ ಕೆಳಕ್ಕಿಳಿಸಲಾಗಿದೆ 2016 ಮತ್ತು 2017ರಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಿದ್ಧತೆಯಲ್ಲಿ ಭ್ರಷ್ಟಾಚಾರ...

ಹಾಸನ | ಪ್ರಚೋದನಕಾರಿ ಭಾಷಣ ಪ್ರಕರಣ; ಬಜರಂಗದಳದ ರಘು ಸಹಚರರ ಬಂಧನ

ಮುಸ್ಲಿಂ ವಿರುದ್ಧ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಬಜರಂಗದಳ ರಾಜ್ಯ ಸಂಚಾಲಕ ರಘು ಸಕಲೇಶಪುರ ಸಹಚರರು ಎಂದು ಗುರುತಿಸಿಕೊಂಡಿರುವ ಐದು ಮಂದಿಯನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಜರಂಗದಳ ಸಕ್ರಿಯ...

ನಾನು ಸಿದ್ದರಾಮಯ್ಯರ ಅಭಿಮಾನಿ, ಅವರ ಶಿಷ್ಯ; ಬಿಜೆಪಿ ನಾಯಕ ಎಸ್ ಟಿ ಸೋಮಶೇಖರ್‌ ಅಚ್ಚರಿಯ ಹೇಳಿಕೆ

ನಾನು ಪಕ್ಷಾಂತರ ಆಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿ ಮತ್ತು ಅವರ ಶಿಷ್ಯ. ಹಿಂದೆ ಅವರು ನೀಡಿದ್ದ ಅನುದಾನದಿಂದಲೇ ಬೆಳೆದು ನಾನು ಎರಡನೇ ಬಾರಿಗೆ ಆಯ್ಕೆಯಾದೆ ಎಂದು ಮಾಜಿ ಸಚಿವ, ಬಿಜೆಪಿ ಶಾಸಕ...

ಜಾತಿಗಣತಿ ಪಡೆಯಬೇಡಿ ಎಂದು ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಸಿಎಂ ಕುಮಾರಸ್ವಾಮಿ: ಸಿದ್ದರಾಮಯ್ಯ ಆರೋಪ

ಸಮಾಜದ ತಾರತಮ್ಯ ನಿವಾರಣೆಗೆ ಈ ಗಣತಿ, ಅಧ್ಯಯನಗಳು ಅಗತ್ಯ ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಜಾತಿಗಣತಿಯನ್ನು ಪಡೆಯಬೇಡಿ ಎಂದು ಆಗ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ...

ಕಾಂಗ್ರೆಸ್‌ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟ: ಡಾ. ಸಿ ಎನ್ ಅಶ್ವತ್ಥನಾರಾಯಣ

ಜು. 4ರಂದು ಬಿಎಸ್ವೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಸದನದ ಒಳಗೆ ಬಿಜೆಪಿ ಶಾಸಕರಿಂದ ಹೋರಾಟ ನಡೆಯಲಿದೆ ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ...

ರಾಜ್ಯದಲ್ಲಿ ‘ವೈಎಸ್‌ಟಿ’ ತೆರಿಗೆ ಜಾರಿಗೆ ಬಂದಿದೆ; ಎಚ್ ಡಿ ಕುಮಾರಸ್ವಾಮಿ ಆರೋಪ

ವರ್ಗಾವಣೆ ದಂಧೆಯಲ್ಲಿ ರಾಜ್ಯ ಸರ್ಕಾರ ಮುಳುಗೇಳುತ್ತಿದೆ ಒಂದು ಸರ್ಕಾರ, ಹತ್ತಾರು ಮುಖ್ಯಮಂತ್ರಿಗಳು ಎಂದು ಟೀಕೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೊಸದಾಗಿ ವೈಎಸ್‌ಟಿ ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್...

ಈ ಹೊತ್ತಿನ ಪ್ರಮುಖ ಸುದ್ದಿ