ಸರ್ಕಾರದ ಹಲವು ಯೋಜನೆಗಳಡಿ ಮಾಸಿಕ 'ಪಿಂಚಣಿ' ಪಡೆಯುತ್ತಿರುವ ಫಲಾನುಭವಿಗಳು ಪಿಂಚಣಿ ಜಮಾ ಆಗುವ ತಮ್ಮ ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗೆ ಆಧಾರ್ ಜೋಡಣೆ(ಲಿಂಕ್) ಮಾಡಿಕೊಳ್ಳಬೇಕೆಂದು ಸರ್ಕಾರ ಹೇಳಿದೆ
ಸರ್ಕಾರದ ಯೋಜನೆಗಳಾಗಿರುವ ವೃದ್ಧಾಪ್ಯ,...
ಎರಡನೇ ಬಾರಿಗೆ ಸಿಎಂ ಆಗಿದ್ದಕ್ಕೆ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿ ಮತ್ತು ಸಾಮಾಜಿಕ ಕಳಕಳಿಯ ಅಂಶದೊಂದಿಗೆ ಪತ್ರ ಬರೆದಿದ್ದ 8ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಸಿದ್ದರಾಮಯ್ಯ ಮರಳಿ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.
ಕೊಪ್ಪಳದ...
ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪವನ್ನೇ ಪ್ರಮುಖ ಅಸ್ತ್ರವಾಗಿ ಬಳಸಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ವಿರುದ್ಧವೂ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...
ಯುವ ಸಮೂಹ ಮಾದಕದ್ರವ್ಯದ ದಾಸರಾಗದಂತೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದರ ಜತೆಗೆ ಡ್ರಗ್ಸ್ ಮಾಫಿಯಾದ ಮೂಲವನ್ನು ಪತ್ತೆ ಹಚ್ಚಬೇಕು. ಪೆಡ್ಲರ್‌ಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಕಠಿಣ ಕ್ರಮಗಳ ಮೂಲಕ...
ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ
ಗುರುತಿನ ಚೀಟಿ ಅಪ್‌ಲೋಡ್ ಮಾಡಿ ಸ್ಮಾರ್ಟ್ ಕಾರ್ಡ್ ಪಡೆಯಬಹುದು
ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಪ್ರತ್ಯೇಕವಾಗಿ ಹೊಸ ವೆಬ್‌ಸೈಟ್...
'ಜಲಾನಯನ ಪ್ರದೇಶದ ಪುನಶ್ವೇತನಕ್ಕೆ 600 ಕೋಟಿಯ ನೆರವು'
ಕೃಷಿ ಉದ್ಯಮಗಳಿಗೆ ಪ್ರೋತ್ಸಾಹ ನೀಡಿ: ಸಚಿವ ಚಲುವರಾಯಸ್ವಾಮಿ
ವಿಶ್ವ ಬ್ಯಾಂಕಿನ ದಕ್ಷಿಣ ಏಷ್ಯಾ ಪ್ರಾದೇಶಿಕ ನಿರ್ದೇಶಕ ಜಾನ್ ರೂಮ್ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗ ನಾಲ್ಕು...
ಸಚಿವರನ್ನು ಭೇಟಿ ಮಾಡಿದ ಬೌದ್ಧ ಭಿಕ್ಕುಗಳ ನಿಯೋಗ
ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ಮನವಿ
ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು...
ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡಿರುವ, ಮಗನ ರಾಜಕೀಯ ಭವಿಷ್ಯಕ್ಕಾಗಿ ಬಿಜೆಪಿ ಹೈಕಮಾಂಡ್ ಅನ್ನು ಓಲೈಸುತ್ತಿರುವ, ಆರೆಸ್ಸೆಸ್ ಹಿನ್ನೆಲೆಯ ‘ಶಿಸ್ತಿನ ಸಿಪಾಯಿ’ ಕೆ ಎಸ್ ಈಶ್ವರಪ್ಪರ 'ಅಶಿಸ್ತಿನ' ಹೇಳಿಕೆ ರಾಜ್ಯದ ರಾಜಕೀಯ ವಲಯದಲ್ಲಿ...
ಬಿಜೆಪಿ ಅವಧಿಯಲ್ಲಿ ನಡೆದಿರುವ ಅಕ್ರಮಗಳ ಪೈಕಿ ನಿರ್ದಿಷ್ಟ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತ ಎಸ್ಐಟಿ ತನಿಖೆ ವಿಚಾರವಾಗಿ ಬೆಂಗಳೂರಿನಲ್ಲಿ...
ರಾಜ್ಯದಲ್ಲಿ ಸದ್ಯ ಸಿಐಡಿ ಹೆಚ್ಚು ಶಕ್ತಿಯುತವಾಗಿದೆ
ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆಯೂ ತನಿಖೆ
ಬಿಟ್ ಕಾಯಿನ್ ಬಗ್ಗೆ ಹಿಂದಿನ ಸರ್ಕಾರ ತನಿಖೆ ಮುಕ್ತಾಯಗೊಳಿಸಿದೆ. ಈಗ ನಾವು ಈ ಬಗ್ಗೆ ಮರುತನಿಖೆ ಮಾಡಿ ಸತ್ಯ ಹೊರಹಾಕುತ್ತೇವೆ...
ಬಿಜೆಪಿಯವರು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ
ಯಾರು ಏನೇ ಹೇಳಿದರೂ ಐದು ಗ್ಯಾರಂಟಿಗಳ ಜಾರಿ ನಿಶ್ಚಿತ
ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ ನಾಲ್ಕು ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 ಪರ್ಸೆಂಟ್ ಕಮಿಷನ್, ಕೊರೊನಾ ಸಂದರ್ಭದಲ್ಲಿ...
ವಿಧಾನಸಭಾ ಚುನಾವಣೆ; ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ
ನಮ್ಮ ಪಕ್ಷದಲ್ಲಿ ಒಳಒಪ್ಪಂದ ಆಗಿಯೇ ಇಲ್ಲ ಎಂದು ಹೇಳಲ್ಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು....