ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅಕ್ಕಿ ಬದಲು ಹಣ ನೀಡುವುದಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯು ರಾಜ್ಯದ ಜನರಿಗೆ ಸಿದ್ದರಾಮಯ್ಯ ಅವರು ಕೈಯಾರೆ ಕೊಟ್ಟ...
ಹಿಂದಿನ ಸರ್ಕಾರದ ಅವಧಿ ಕಾಮಗಾರಿಗಳ ಹಣ ಬಿಡುಗಡೆಗೆ ತಡೆ ನೀಡಿದ್ದ ಸರ್ಕಾರ, ಅದನ್ನು ತೆರವುಗೊಳಿಸಿ ಎಲ್ಲ ಇಲಾಖೆಗಳು, ನಿಗಮಗಳ ಕಾಮಗಾರಿ ಬಿಲ್ ಬಿಡುಗಡೆ ಮಾಡುವಂತೆ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.
ಎಲ್ಲ ಇಲಾಖೆಗಳು, ಅಧೀನಕ್ಕೊಳಪಡುವ ಕಾಮಗಾರಿ...
ಅಕ್ಕಿ ಬದಲು ಹಣ ನೀಡಿ ಎಂದಿದ್ದ ಬಿಜೆಪಿಯೇ ಈಗ ವಿರೋಧಿಸುತ್ತಿದೆ
ಗೋದಾಮಿನಲ್ಲಿ ಅಕ್ಕಿ ಕೊಳೆಯುತ್ತಿದ್ದರೂ ಕೇಂದ್ರ ಕೊಡದೆ ಸತಾಯಿಸುತ್ತಿದೆ
ಬಕ್ರೀದ್ ಆಚರಣೆ ಹಿನ್ನೆಲೆ ತುಮಕೂರು ಜಿಲ್ಲೆ ಕೊರಟಗೆರೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಗೃಹ...
'ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿ'
'ನೈತಿಕ ಹೊಣೆ ಹೊತ್ತು ಕಟೀಲ್ ರಾಜೀನಾಮೆ ನೀಡಬೇಕು'
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ನಂತರ ಆರಂಭವಾದ ಆಂತರಿಕ ಕಚ್ಚಾಟ ದಿನೇ ದಿನೇ ಹೊಸ...
ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಿಎಂ
ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ಈ ವೇಳೆ...
ಅಕ್ಕಿ ಕೊರತೆಯಿಂದ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ತಲಾ 170 ರೂ. ಕೊಡಲು ರಾಜ್ಯ ಸರ್ಕಾರ ನಿರ್ಧರಿಸುವುದರ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಅನ್ನಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು ಬಂದಿದೆ...
ರಾಜ್ಯ ಸರ್ಕಾರದ ಆದೇಶಕ್ಕೆ ಭಯಬಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಡಿಪ್ಲೊಮಾ ಕೋರ್ಸ್ಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆದಿವೆ. ಇದರಿಂದ ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಸರ್ಕಾರವೇ...
ಕಂದಾಯ ಇಲಾಖೆ ಆಯೋಜಿಸುವ ಸಭೆ ಸಮಾರಂಭಗಳಲ್ಲಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು. ವೆಚ್ಚ ಕಡಿತದ ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಕುರಿತು ಟಿಪ್ಪಣೆ...
ಬಾಕಿ ಇರುವ 40.86 ಕೋಟಿ ರೂ. ವಿದ್ಯುತ್ ಬಿಲ್ ಹಂತ ಹಂತವಾಗಿ ಕಟ್ಟಿಸಿಕೊಳ್ಳಲು ಮನವಿ
ವಿದ್ಯುತ್ ಪೂರೈಕೆ ಸ್ಥಗಿತಗೊಂಡರೆ ರೈತರಿಗೆ ಸಮಸ್ಯೆ ಆಗುವ ಕುರಿತು ಗಮನ ಸೆಳೆದ ಶಾಸಕ
ಮೈಷುಗರ್ ಸಕ್ಕರೆ ಕಾರ್ಖಾನೆಯು ಮಂಡ್ಯ ಭಾಗದ...
ಎಫ್ಸಿಐ ಗೋದಾಮಿನಲ್ಲಿ 8 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇಟ್ಟುಕೊಂಡು ರಾಜ್ಯಕ್ಕೆ ಪೂರೈಕೆ ಮಾಡುವ ಬಗ್ಗೆ ಸಮ್ಮತಿ ಪತ್ರ ಕೊಟ್ಟು, ಅಕ್ಕಿ ನೀಡದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ರಾಜ್ಯ ಬಿಜೆಪಿ...
ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆ ಜಾರಿಗೆ ಸಾಕಾಗುವಷ್ಟು ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆ 5 ಕೆ.ಜಿ ಅಕ್ಕಿಗೆ ಹಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, 10...
5 ಕೆಜಿ ಅಕ್ಕಿ ಬದಲಾಗಿ ಹಣ ನೀಡಲು ಸದ್ಯ ತೀರ್ಮಾನಿಸಲಾಗಿದೆ
ಬಡವರ ಪರವಾಗಿ ರೂಪಿಸಿದ ಯೋಜನೆಯನ್ನು ಕೇಂದ್ರ ಧಿಕ್ಕರಿಸಿದೆ
ಅನ್ನ ಭಾಗ್ಯ ಯೋಜನೆಯಡಿ ಘೋಷಿಸಿದಂತೆ ತಲಾ 10 ಕೆಜಿ ಅಕ್ಕಿ ಕೊಡಲು ನಾವು ಈಗಲೂ ಸಿದ್ಧರಿದ್ದೇವೆ....