ರಾಜ್ಯ

ಅಜ್ಞಾನದಿಂದಲೇ ಅಧಿಕಾರ ಕಳೆದುಕೊಂಡಿದ್ದೀರ; ಕಟೀಲ್‌ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ವಿಫಲ ಆಡಳಿತಗಾರರಿಂದ ಆಡಳಿತಾತ್ಮಕ ಪಾಠ ಕಲಿಯುವ ಅಗತ್ಯವಿಲ್ಲ ನಿಮ್ಮದೇ ಕಾರ್ಯಕರ್ತರು ನಿಮಗೆ ಟಿಕೆಟ್ ಕೊಡಬಾರದು ಎನ್ನುತ್ತಿದ್ದಾರಂತೆ ಗೃಹ ಸಚಿವ ಪರಮೇಶ್ವರ್‌ ಅವರು ಗೃಹಖಾತೆಯ ಕೆಲಸಗಳನ್ನು ಮರಿ ಖರ್ಗೆಗೆ ಲೀಸ್‌ಗೆ ಕೊಟ್ಟಿದ್ದಾರೋ? ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...

ಪ್ರದೀಪ್‌ ಈಶ್ವರ್‌ ಗೆದ್ದು `ಹುಚ್ಚ ವೆಂಕಟ್’ ರೀತಿ ಆಡುತ್ತಿದ್ದಾರೆ: ಸಂಸದ ಮುನಿಸ್ವಾಮಿ

ರಾಜಕೀಯ ಮೆಚ್ಯುರಿಟಿಗಾಗಿ ನನ್ನತ್ರ ಟ್ಯೂಷನ್ ಬಂದರೆ ಒಳ್ಳೆಯದು ಮುನಿಸ್ವಾಮಿ ಎಂದುಕೊಂಡಿದ್ದೆ. ‘ಮನಿ’ಸ್ವಾಮಿ ಎಂಬುದು ಈಗ ಗೊತ್ತಾಯಿತು ತಮ್ಮನ್ನು ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ಗೆ ಕೋಲಾರ ಸಂಸದ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ....

ನಾನು ಯಾವ ಹುದ್ದೆಯ ಆಕಾಂಕ್ಷಿಯಲ್ಲ; ಯಾವುದೇ ರೇಸ್‌ನಲ್ಲೂ ಇಲ್ಲ : ಸಿ ಟಿ ರವಿ

ಬಿಜೆಪಿ ರಾಜ್ಯಾಧ್ಯಕ್ಷರ ರೇಸ್‌ನಿಂದ ಹಿಂದೆ ಸರಿದ ಸಿ ಟಿ ರವಿ ನಾನು ಯಾವಾಗಲೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಸದ್ಯ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ, ಜೊತೆಗೆ ನಾನು ಯಾವುದೇ ರೇಸ್‌ನಲ್ಲೂ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ...

ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್‌ ವರೆಗೆ ಗಡುವು ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...

ನಮ್ಮ ಅವಧಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ...

ಅಧಿವೇಶನ ಆರಂಭದಿಂದ ಅಂತ್ಯದವರೆಗೂ ಸರ್ಕಾರದ ವಿರುದ್ಧ ಸತ್ಯಾಗ್ರಹ : ಯಡಿಯೂರಪ್ಪ

ಗ್ಯಾರಂಟಿ ಅನುಷ್ಠಾನಕ್ಕಾಗಿ ಹೋರಾಟಕ್ಕಿಳಿದ ಬಿಜೆಪಿ ವಿಧಾನಸೌಧದೆದುರು ಪ್ರತಿಭಟನೆಗೆ ಅಣಿಯಾದ ಬಿಎಸ್‌ವೈ ಗ್ಯಾರಂಟಿ ಯೋಜನೆಗಳ ಜಾರಿಗೆ ಆಗ್ರಹಿಸಿ ಜೂನ್ 3 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಸಭೆ ಅಧಿವೇಶನದ ಆರಂಭದಿಂದ ಅಂತ್ಯದವರೆಗೂ ಸರ್ಕಾರದ ವಿರುದ್ಧ ಸತ್ಯಾಗ್ರಹ ನಡೆಸುವುದಾಗಿ ಮಾಜಿ...

ರಾಜ್ಯಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ : ಸಿಎಂ ಸಿದ್ದರಾಮಯ್ಯ

ತೆಲಂಗಾಣ ಸರ್ಕಾರವು ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಮತ್ತು ಛತ್ತೀಸ​ಗಢ ​ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್​...

ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ: ಮಾಜಿ ಸಚಿವ ಆರ್‌ ಅಶೋಕ

ಡಿಕೆ ಶಿವಕುಮಾರ್‌ ಕಿರಿಕಿರಿ ಬೀದಿಗೆ ಬಂದರೆ ಈ ಸರ್ಕಾರ ಬೀಳಲಿದೆ ಜುಲೈ 3ರಂದು ವಿಪಕ್ಷ ನಾಯಕನ ಬಗ್ಗೆ ಘೋಷಣೆ ಮಾಡುತ್ತಾರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಲ್ಲಿ ನಳಿನ್ ಕುಮಾರ್ ಕಟೀಲ್ ಇನ್ನೂ ಇದ್ದಾರೆ. ರಾಜ್ಯಾಧ್ಯಕ್ಷ...

ಮಧ್ಯವರ್ತಿಗಳನ್ನು ದಾಟಿ ಫಲಾನುಭವಿಗಳಿಗೆ ಯೋಜನೆ ಲಾಭ ಸಿಗಲಿ: ಸಚಿವ ಡಾ. ಎಚ್ ಸಿ ಮಹದೇವಪ್ಪ

ಎಸ್‌ಸಿಪಿ ಅನುದಾನ ಬೇರೆ ಇಲಾಖೆಗೆ ವರ್ಗಾಯಿಸುವುದು ಬೇಡ ಅನುದಾನವನ್ನು ಪರಿಶಿಷ್ಟ ಜನರ ಏಳಿಗೆಗೆ ಮಾತ್ರವೇ ಬಳಸಿ ಎಸ್‌ಸಿಪಿ ಅನುದಾನ ಯಾವುದೇ ಕಾರಣಕ್ಕೂ ಬೇರೆಡೆಗೆ ವರ್ಗಾಯಿಸದೇ ಪರಿಶಿಷ್ಟರ ಏಳಿಗೆಗೆ ಬಳಸಬೇಕು ಮತ್ತು ಯೋಜನೆಯ ಅನುಕೂಲ ಮಧ್ಯವರ್ತಿಗಳನ್ನು ದಾಟಿ...

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್‌

ಎರಡು ಅವಧಿಗೆ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಕಟೀಲ್ ಚುನಾವಣಾ ಸೋಲಿನ ಹೊಣೆ ಹೊತ್ತ ಬಿಜೆಪಿ ಅಧ್ಯಕ್ಷ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ರಾಜೀನಾಮೆ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್...

ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರತ್ಯೇಕ ಆ್ಯಪ್ ಸಿದ್ಧ, ಆ. 17ರಿಂದ ಅರ್ಜಿ ಸ್ವೀಕಾರ: ಲಕ್ಷ್ಮಿ ಹೆಬ್ಬಾಳ್ಕರ್‌

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಬುಧವಾರ(ಜೂ.28) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್...

ವಿಧಾನಸಭಾ ಸಭಾಧ್ಯಕ್ಷರಿಗೆ ಶಿಕ್ಷಣ ತಜ್ಞರ ಬಹಿರಂಗ ಪತ್ರ

ಹೊಸದಾಗಿ ಆಯ್ಕೆಯಾದ ಶಾಸಕರಿಗೆ ನಡೆಸುವ ತರಬೇತಿ ಶಿಬಿರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ, ಜಮಾಅತೆ ಇಸ್ಲಾಮೀ ಹಿಂದ್‌ನ ಮುಹಮ್ಮದ್ ಕುಂಞಿ, ಡಾ. ಗುರುರಾಜ್ ಕರ್ಜಗಿ, ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಆರ್ಟ್...

ಈ ಹೊತ್ತಿನ ಪ್ರಮುಖ ಸುದ್ದಿ