'ಜಲಾನಯನ ಪ್ರದೇಶದ ಪುನಶ್ವೇತನಕ್ಕೆ 600 ಕೋಟಿಯ ನೆರವು'
ಕೃಷಿ ಉದ್ಯಮಗಳಿಗೆ ಪ್ರೋತ್ಸಾಹ ನೀಡಿ: ಸಚಿವ ಚಲುವರಾಯಸ್ವಾಮಿ
ವಿಶ್ವ ಬ್ಯಾಂಕಿನ ದಕ್ಷಿಣ ಏಷ್ಯಾ ಪ್ರಾದೇಶಿಕ ನಿರ್ದೇಶಕ ಜಾನ್ ರೂಮ್ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗ ನಾಲ್ಕು...
ಸಚಿವರನ್ನು ಭೇಟಿ ಮಾಡಿದ ಬೌದ್ಧ ಭಿಕ್ಕುಗಳ ನಿಯೋಗ
ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ಮನವಿ
ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು...
ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡಿರುವ, ಮಗನ ರಾಜಕೀಯ ಭವಿಷ್ಯಕ್ಕಾಗಿ ಬಿಜೆಪಿ ಹೈಕಮಾಂಡ್ ಅನ್ನು ಓಲೈಸುತ್ತಿರುವ, ಆರೆಸ್ಸೆಸ್ ಹಿನ್ನೆಲೆಯ ‘ಶಿಸ್ತಿನ ಸಿಪಾಯಿ’ ಕೆ ಎಸ್ ಈಶ್ವರಪ್ಪರ 'ಅಶಿಸ್ತಿನ' ಹೇಳಿಕೆ ರಾಜ್ಯದ ರಾಜಕೀಯ ವಲಯದಲ್ಲಿ...
ಬಿಜೆಪಿ ಅವಧಿಯಲ್ಲಿ ನಡೆದಿರುವ ಅಕ್ರಮಗಳ ಪೈಕಿ ನಿರ್ದಿಷ್ಟ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತ ಎಸ್ಐಟಿ ತನಿಖೆ ವಿಚಾರವಾಗಿ ಬೆಂಗಳೂರಿನಲ್ಲಿ...
ರಾಜ್ಯದಲ್ಲಿ ಸದ್ಯ ಸಿಐಡಿ ಹೆಚ್ಚು ಶಕ್ತಿಯುತವಾಗಿದೆ
ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆಯೂ ತನಿಖೆ
ಬಿಟ್ ಕಾಯಿನ್ ಬಗ್ಗೆ ಹಿಂದಿನ ಸರ್ಕಾರ ತನಿಖೆ ಮುಕ್ತಾಯಗೊಳಿಸಿದೆ. ಈಗ ನಾವು ಈ ಬಗ್ಗೆ ಮರುತನಿಖೆ ಮಾಡಿ ಸತ್ಯ ಹೊರಹಾಕುತ್ತೇವೆ...
ಬಿಜೆಪಿಯವರು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ
ಯಾರು ಏನೇ ಹೇಳಿದರೂ ಐದು ಗ್ಯಾರಂಟಿಗಳ ಜಾರಿ ನಿಶ್ಚಿತ
ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ ನಾಲ್ಕು ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 ಪರ್ಸೆಂಟ್ ಕಮಿಷನ್, ಕೊರೊನಾ ಸಂದರ್ಭದಲ್ಲಿ...
ವಿಧಾನಸಭಾ ಚುನಾವಣೆ; ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ
ನಮ್ಮ ಪಕ್ಷದಲ್ಲಿ ಒಳಒಪ್ಪಂದ ಆಗಿಯೇ ಇಲ್ಲ ಎಂದು ಹೇಳಲ್ಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು....
6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ
ಬೆಂಗಳೂರು ಅಭಿವೃದ್ಧಿ ಬಗ್ಗೆ ಸಲಹೆ, ಅಭಿಪ್ರಾಯ ನೀಡಿ ಸಹಕರಿಸಿ
ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಅಶ್ವತ್ಥನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಮಾತನಾಡುತ್ತಾರೆ....
'ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಾಮಾನ್ಯ'
ತಾಳ್ಮೆಯಿಂದ ಇಬ್ಬರೂ ವರ್ತಿಸಲು ಸ್ವಾಮೀಜಿ ಸಲಹೆ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಅಶ್ವತ್ಥನಾರಾಯಣ ನಡುವಿನ ಒಳಜಗಳಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಶ್ರೀಗಳು ಇಬ್ಬರು ನಾಯಕರಿಗೂ ಕಿವಿಮಾತು ಹೇಳಿದ್ದಾರೆ.
ಬೆಂಗಳೂರಿನ...
ಸಮಸ್ಯೆಗಳ ಸರಮಾಲೆಯನ್ನೇ ಬಿಚ್ಚಿಟ್ಟ ಜನಪ್ರತಿನಿಧಿಗಳು
ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ
ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಕಾಮಗಾರಿ ಮತ್ತು ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು...
ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಜ್ಯ ಬಿಜೆಪಿಯೊಳಗೆ ದಿನೇ ದಿನೇ ಹೆಚ್ಚಾಗುತ್ತಿರುವ ಅಂತರ್ಯುದ್ಧ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿ ಕುಟುಕಿದೆ.
"ಬೊಮ್ಮಾಯಿ vs ಯತ್ನಾಳ್, ಯತ್ನಾಳ್ vs ನಿರಾಣಿ, ಈಶ್ವರಪ್ಪ vs ವಲಸಿಗರು, ಪ್ರತಾಪ್...
2019ರಲ್ಲಿ ಶನಿವಾರ ಬ್ಯಾಗ್ ರಹಿತ ದಿನ ಆಚರಿಸಲು ಕ್ರಮವಹಿಸಿದ್ದೆ
ಪಠ್ಯೇತರ ಚಟುವಟಿಕೆ ಮೂಲಕ ಸೃಜನಶೀಲತೆ ಬೆಳೆಸುವುದು ಉದ್ದೇಶ
ತಿಂಗಳಿಗೆ ಕನಿಷ್ಟ ಒಂದು ಶನಿವಾರವಾದರೂ ಮಕ್ಕಳಿಗೆ ಬ್ಯಾಗ್ ರಹಿತ ದಿನವನ್ನಾಗಿ ಮಾಡಿ ಎಂದು ಮಾಜಿ ಸಚಿವ ಮತ್ತು...