ರಾಜ್ಯ

ಮೊಟ್ಟೆ ವಿತರಣೆ ನಿಲ್ಲಿಸಿಲ್ಲ; ಹೈಸ್ಕೂಲಿಗೂ ವಿಸ್ತರಿಸುತ್ತೇವೆ: ಸಚಿವ ಮಧು ಬಂಗಾರಪ್ಪ

9 ಮತ್ತು 10ನೇ ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆ ಮೊಟ್ಟೆ ವಿತರಣೆ ಮಾಡಲ್ಲ ಎನ್ನುವುದು ಅಪಪ್ರಚಾರ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ನೀಡಲಾಗುತ್ತಿದ್ದ ಮೊಟ್ಟೆ ವಿತರಣೆಯನ್ನು ಸರ್ಕಾರ ನಿಲ್ಲಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ...

ಸರ್ಕಾರಗಳು ಬದಲಾದರೂ ಶಾಲೆಗಳು ಅಭಿವೃದ್ಧಿ ಕಂಡಿಲ್ಲ: ಹೈಕೋರ್ಟ್‌ ತರಾಟೆ

2,901 ಮಕ್ಕಳು ಶಾಲೆಯಿಂದ ಹೊರಗೆ, 4,122 ಶಾಲೆಗಳಲ್ಲಿ ಸೌಕರ್ಯವಿಲ್ಲ 464 ಶಾಲೆಗಳಲ್ಲಿ ಶೌಚಾಲಯ ಇಲ್ಲ, 87 ಶಾಲೆಗಳಲ್ಲಿ ಕುಡಿಯುವ ನೀರಿಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆಗಳಿರುವ ಬಗ್ಗೆ 2013 ರಿಂದಲೂ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ...

ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ: ಡಿ ವಿ ಸದಾಂದಗೌಡ ತಿರುಗೇಟು

ಸೋಲಿನ ನೋವಿನಿಂದ ವಿ ಸೋಮಣ್ಣ ಇನ್ನೂ ಹೊರಬಂದಿಲ್ಲ ಸಿಎಂ, ಡಿಸಿಎಂಗೆ ಸವಾಲೊಡ್ಡುವ ವಿಪಕ್ಷ ನಾಯಕನ ನೇಮಕ ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ, ಆ ರೀತಿ ಚೀಪ್ ಪಾಲಿಟಿಕ್ಸ್‌ನ್ನು ನಮ್ಮ ಮುಖಂಡರು, ಕಾರ್ಯಕರ್ತರು ಮಾಡುವುದಿಲ್ಲ. ಕರ್ನಾಟಕದ...

ನೈಸರ್ಗಿಕ ವಿಕೋಪ ನಿರ್ವಹಣೆ; ಸಂಪುಟ ಉಪಸಮಿತಿ ರಚಿಸಿದ ಸರ್ಕಾರ

ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚನೆ ನೈಸರ್ಗಿಕ ವಿಕೋಪದ ವೇಳೆ ತುರ್ತು ನಿರ್ಧಾರ ಕೈಗೊಳ್ಳಲಿರುವ ಸಮಿತಿ ರಾಜ್ಯದಲ್ಲಿನ ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ರಾಜ್ಯ ಸರ್ಕಾರ...

ಗ್ಯಾರಂಟಿ ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಿ: ಮಾಜಿ ಸಿಎಂ ಬಿಎಸ್‌ವೈ

ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಬಿ ಎಸ್‌ ಯಡಿಯೂರಪ್ಪ ಕೊಟ್ಟ ಭರವಸೆ ಈಡೇರಿಸುವಂತೆ ಆಗ್ರಹಿಸಿದ ಮಾಜಿ ಮುಖ್ಯಮಂತ್ರಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು ಆಗದೇ ಇದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು...

ಆಗಸ್ಟ್‌ 1ರಿಂದ ‘ಅನ್ನ ಭಾಗ್ಯ’ ಯೋಜನೆ ಜಾರಿ ಎಂದ ಆಹಾರ ಸಚಿವ ಮುನಿಯಪ್ಪ

ಯೋಜನೆ ವಿಳಂಬಕ್ಕೆ ಕೇಂದ್ರ ಸರ್ಕಾರದ ನೀತಿ ಕಾರಣ: ಆರೋಪ ಛತ್ತಿಸ್‌ಗಢ, ಪಂಜಾಬ್‌ ಸರ್ಕಾರ ಅಕ್ಕಿ ಕೊಡಲು ಮುಂದೆ ಬಂದಿವೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆ ಮತ್ತೊಂದು ತಿಂಗಳು ವಿಳಂಬವಾಗಲಿದೆ....

ಬಿಜೆಪಿಯ 25 ಸಂಸದರು ಮುಚ್ಚಿದ ಕಣ್ಣು ತೆರೆಯಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಂತೂ ಇಲ್ಲವೇ ಇಲ್ಲ. ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟುವ ಮಾತು ನಂತರ ಇರಲಿ, ಮೊದಲು ಬಿಜೆಪಿಯ 25 ಸಂಸದರು ಮುಚ್ಚಿದ ಕಣ್ಣು...

ವರ್ಧಂತಿ ಮಹೋತ್ಸವ : ಮೈಸೂರಿನಲ್ಲಿ ಪುರುಷರಿಗೂ ಫ್ರೀ ಬಸ್ ಪ್ರಯಾಣ!

ಚಾಮುಂಡಿ ಬೆಟ್ಟಕ್ಕೆ ಸುಗಮ ಸಂಚಾರ ಅನುವು ಮಾಡಿಕೊಡುವ ಹಿನ್ನೆಲೆ ಖಾಸಗಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿದ ಮೈಸೂರು ಜಿಲ್ಲಾಡಳಿತ ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಒದಗಿಸಿಕೊಟ್ಟರೆ, ಇತ್ತ ಮೈಸೂರು ಜಿಲ್ಲಾಡಳಿತ ಪುರುಷರಿಗೂ ಉಚಿತ...

ಹಾಲಿನ ದರ ಏರಿಕೆ ಪ್ರಸ್ತಾವ | ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಿದ ಸರ್ಕಾರ: ಬಿಜೆಪಿ ಟೀಕೆ

ಕೆಎಂಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರಿಗೆ ₹5 ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಲು ಹೊರಟಿದೆ ಎಂದು ಬಿಜೆಪಿ ಟೀಕಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ,...

ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ: ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ನವದೆಹಲಿಯ ಕರ್ನಾಟಕ ಭವನದಲ್ಲಿ...

ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಮನವರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು. ಸೌಹಾರ್ದ ಭೇಟಿಯ ವೇಳೆ, "ಕೇಂದ್ರದ ಇತ್ತೀಚಿನ...

ಪೊಳ್ಳು ಭರವಸೆ ಕೊಟ್ಟು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದೆಷ್ಟು ಸರಿ: ಎಚ್‌ಡಿಕೆ

ಗ್ಯಾರಂಟಿ ಜಾರಿ ವಿಚಾರದಲ್ಲಿ ರಾಜ್ಯ ಸರಕಾರದ್ದು ಸ್ವಯಂಕೃತ ಅಪರಾಧ ಎರಡು ರಾಷ್ಟ್ರೀಯ ಪಕ್ಷಗಳ ಇಂದಿನ ನಡವಳಿಕೆ ತೀವ್ರ ಬೇಸರ ತರಿಸುತ್ತಿದೆ ಅಕ್ಕಿ ಗ್ಯಾರಂಟಿ ವಿತರಣೆ ವಿಚಾರದಲ್ಲಿ ಬೀದಿ ಜಗಳಕ್ಕೆ ನಿಂತಿರುವ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ