ಕರ್ನಾಟಕ ಸಣ್ಣ ಕೈಗಾರಿಕೆ ಸಂಘ (ಕಾಸಿಯಾ)ದ ಅಮೃತ ಮಹೋತ್ಸವ ಕಾರ್ಯಕ್ರಮ 2025ರ ಮೇ 17ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ...
ಹಿಂದು ಹೆಣ ಉರುಳಿದರೆ ಸಂಘ-ಬಿಜೆಪಿಗೆ ಎಲ್ಲಿಲ್ಲದ ಸಂಭ್ರಮ-ಸಡಗರ. ಸಂಘ ಪರಿವಾರಕ್ಕೆ ಹಿಂದೂ ಮರಣವೇ ಮಹಾನವಮಿ ಎಂಬ ಮಾತೊಂದಿದೆ. ಕರಾವಳಿಯ ಸಂಘ ಪರಿವಾರ, ಬಿಜೆಪಿ ಬಳಗದ ಹಿಂದುತ್ವದ ಹರಾಕಿರಿಯ ಚರಿತ್ರೆ ತೆರೆದರೆ ಇದು ನಿಸ್ಸಂಶಯವಾಗಿ...
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದ ದಿನ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಹೆಸರನ್ನು ಬಹುತೇಕರಿಗೆ ಮೇಲಿನಿಂದ ನೋಡುವುದಕ್ಕಿಂತ ಕೆಳಗಿನಿಂದ ನೋಡುವುದೇ ರೂಢಿಯಾಗಿದೆ. ಫಲಿತಾಂಶ ಪ್ರಕಟವಾದ ವೇಳೆ ಬಹುತೇಕ ಬಾರಿ ಕೊನೆಯ ಸ್ಥಾನದಲ್ಲಿ ಕಲ್ಯಾಣ...
ಬೆಂಗಳೂರು ನಗರದಲ್ಲಿ ಗುರುವಾರ ಸಂಜೆ ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭವಾಗಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಗರದ ಹಲವು ಕಡೆ ತಗ್ಗು ಪ್ರದೇಶಗಳಲ್ಲಿ ಹಾಗೂ ಹಲವು ಭಾಗಗಳ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ...
ಸುಮಾರು 3 ಕೋಟಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್ ಮೂಲಕ ತಂದಿದ್ದ ಲಾರಿಯನ್ನು ನಡುರಸ್ತೆಯಲ್ಲೇ ಬಿಟ್ಟು, ಅದರಲ್ಲಿದ್ದ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕ ಮತ್ತು ಇತರೆ...
ಬಡವರಿಗೆ, ದುರ್ಬಲ ವರ್ಗದವರಿಗೆ ನಯಾಪೈಸೆಯ ಪ್ರಯೋಜನವಿಲ್ಲದ ಈ ಸಂಘೀ ಸಂಸ್ಕೃತಿಯ ಕಾಲೇಜಿಗೆ ಸಚಿವ ಮಧು ಬಂಗಾರಪ್ಪನವರು ಬರಲಿ, ಅದು ಅವರ ಆಯ್ಕೆ. ಆದರೆ ಸಂಘೀ ಕಾಲೇಜಿನಲ್ಲಿ ನಿಂತು ಆರ್‍ಎಸ್ಎಸ್ ಅಸಲಿಯತ್ತನ್ನು ಮಕ್ಕಳಿಗೆ ತಿಳಿಸಿಕೊಡುತ್ತಾರೆಯೇ?
ಕುಮಟಾದ...
ದೊಡ್ಡಬೊಮ್ಮನಹಳ್ಳಿಯ ರೈತ ರೆಡ್ಡಿ ಚೆಂಡು ಹೂವು ಬೆಳೆದು, ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಇದು ಇವರೊಬ್ಬರ ಕತೆಯಲ್ಲ, ಬೆಳೆ ಬೆಳೆದು ಬಾಡುವ ರೈತರ ಕತೆ…
'ಈ ಸಲ ಹೂ ಪಸ್ಲು ಭಾರಿ ಚೆನ್ನಾಗಿತ್ತು. ತ್ವಾಟದ್ ಮುಂದೋಗಿ...
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕವಾದ ಸಚಿವ...
ಇದು ರಾಜಕೀಯ ಮಾಡುವ ಸಮಯವಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದರು. ಉಗ್ರರು...
ಜಮ್ಮು ಕಾಶ್ಮೀರ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಗುರುತು ಪತ್ತೆ ನಡೆಯುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಣಿವೆನಾಡಿಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ...
ಕಾಶ್ಮೀರದ ಪಹಲ್ಲಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ.
ಮಂಜುನಾಥ್ ರಾವ್ ಅವರ ಮೃತದೇಹ ಸಂಜೆ 6 ಗಂಟೆಗೆ ರಾಜ್ಯಕ್ಕೆ 6E 3103/ 6E 5269/...
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದು, ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಉಗ್ರರ ದಾಳಿ ಬಗ್ಗೆ ತಿಳಿಯುತ್ತಿದ್ದಂತೆಯೇ...