ರಾಜ್ಯ

ಬಡವರು ಕಾಂಗ್ರೆಸ್‌ಗೆ ಮತ ಚಲಾಯಿಸಿದ ಕಾರಣಕ್ಕೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ: ಜೈರಾಮ್‌ ರಮೇಶ್

ಬಡವರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಕಾಂಗ್ರೆಸ್‌ಗೆ ಮತ ಚಲಾಯಿಸಿದ ಏಕೈಕ ಕಾರಣಕ್ಕೆ ಕರ್ನಾಟಕಕ್ಕೆ ಅಕ್ಕಿ ಕೊಡದೇ ಶಿಕ್ಷೆ ನೀಡುತ್ತಿರುವುದು ರಾಜ್ಯದ ದೌರ್ಭಾಗ್ಯವಲ್ಲದೆ ಮತ್ತೇನಲ್ಲ ಎಂದು ರಾಜ್ಯಸಭಾ ಸದಸ್ಯ ಜೈರಾಮ್‌ ರಮೇಶ್ ಅವರು ಕೇಂದ್ರ...

ಡಯಾಲಿಸಿಸ್ ಸಿಬ್ಬಂದಿ ವೇತನ ಬಾಕಿ; ಎರಡು ವಾರದೊಳಗೆ ಪಾವತಿಗೆ ಆರೋಗ್ಯ ಸಚಿವ ಸೂಚನೆ

ಏಜನ್ಸಿಯವರಿಂದ ಸಮಯಕ್ಕೆ ಸರಿಯಾಗಿ ವೇತನ ಸಿಗುತ್ತಿಲ್ಲ ಹೆಚ್ವುವರಿ ಭತ್ಯೆಗಳು ವರ್ಷಗಳಿಂದ ಬಾಕಿ ಉಳಿದುಕೊಂಡಿದೆ ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನವನ್ನು ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಮತ್ತು...

ಡಬಲ್ ಸ್ಟ್ಯಾಂಡರ್ಡ್ ನನಗಿಲ್ಲ, ಅವಕಾಶ ಕೊಟ್ಟರೆ ಈಗಲೂ ಕೆಲಸ ಮಾಡುವೆ: ಮಾಜಿ ಸಚಿವ ವಿ ಸೋಮಣ್ಣ

ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ​​​ ಮನೆಯಲ್ಲಿ...

ನನ್ನ ಪುತ್ರ ಲೋಕಸಭೆ ಟಿಕೆಟ್‌ ಆಕಾಂಕ್ಷಿ: ಕೆ ಎಸ್‌ ಈಶ್ವರಪ್ಪ

ನನ್ನ ಪುತ್ರ ಕಾಂತೇಶ ಅವರು ಹಾವೇರಿಯಿಂದ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅಪೇಕ್ಷೆ ಪಟ್ಟಿರುವುದು ನಿಜ. ಹಾಲಿ ಸಂಸದ ಶಿವಕುಮಾರ್ ಉದಾಸಿ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಟಿಕೆಟ್ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ...

ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ; ಬಿಎಸ್‍ವೈ ಸಲಹೆ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನದಲ್ಲಿ ಬಿಜೆಪಿ ಗೆಲ್ಲಿಸಿ ಐದು ಭರವಸೆ ಕಾರ್ಯರೂಪಕ್ಕೆ ತನ್ನಿ, ಇಲ್ಲ ಅಧಿಕಾರ ಬಿಟ್ಟು ತೊಲಗಿ ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ, ಬಿಜೆಪಿ ಅಧಿಕಾರ ಪಡೆಯುವಂತೆ ಮಾಡಿ. ನರೇಂದ್ರ ಮೋದಿಯವರು ಬೆಂಗಳೂರಿಗೆ...

ರಾಜ್ಯದ ಬಡವರು ಹಸಿವಿನಿಂದ ಸಾಯಲಿ ಎಂದು ಕೇಂದ್ರ ಅಕ್ಕಿ ಕೊಡುತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ನಾವು ದಾನ ಕೇಳುತ್ತಿಲ್ಲ, ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ ಕಾಂಗ್ರೆಸ್‌ಗೆ ಹೆಸರು ಬರುತ್ತದೆ ಎಂದು ಮೋದಿ ಅಕ್ಕಿ ಕೊಡುತ್ತಿಲ್ಲ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ...

ವಾರದಲ್ಲಿ ಅಕ್ಕಿ ಪೂರೈಕೆ ಟೆಂಡರ್‌ ಪ್ರಕ್ರಿಯೆ: ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆ ಅಕ್ಕಿ ಪೂರೈಕೆಗೆ ಟೆಂಡರ್ ಮೊರೆ ಕೇಂದ್ರ ಸ್ವಾಮ್ಯದ ಮೂರು ಏಜೆನ್ಸಿಗಳೊಂದಿಗೆ ಮಾತುಕತೆ ಕೇಂದ್ರ ಸ್ವಾಮ್ಯದ ಮೂರು ಏಜೆನ್ಸಿಗಳಿಗೆ ಅನ್ನಭಾಗ್ಯದ ಅಕ್ಕಿ ಪೂರೈಕೆ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು...

ಅಜ್ಞಾನದಿಂದಲೇ ಅಧಿಕಾರ ಕಳೆದುಕೊಂಡಿದ್ದೀರ; ಕಟೀಲ್‌ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ವಿಫಲ ಆಡಳಿತಗಾರರಿಂದ ಆಡಳಿತಾತ್ಮಕ ಪಾಠ ಕಲಿಯುವ ಅಗತ್ಯವಿಲ್ಲ ನಿಮ್ಮದೇ ಕಾರ್ಯಕರ್ತರು ನಿಮಗೆ ಟಿಕೆಟ್ ಕೊಡಬಾರದು ಎನ್ನುತ್ತಿದ್ದಾರಂತೆ ಗೃಹ ಸಚಿವ ಪರಮೇಶ್ವರ್‌ ಅವರು ಗೃಹಖಾತೆಯ ಕೆಲಸಗಳನ್ನು ಮರಿ ಖರ್ಗೆಗೆ ಲೀಸ್‌ಗೆ ಕೊಟ್ಟಿದ್ದಾರೋ? ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...

ಪ್ರದೀಪ್‌ ಈಶ್ವರ್‌ ಗೆದ್ದು `ಹುಚ್ಚ ವೆಂಕಟ್’ ರೀತಿ ಆಡುತ್ತಿದ್ದಾರೆ: ಸಂಸದ ಮುನಿಸ್ವಾಮಿ

ರಾಜಕೀಯ ಮೆಚ್ಯುರಿಟಿಗಾಗಿ ನನ್ನತ್ರ ಟ್ಯೂಷನ್ ಬಂದರೆ ಒಳ್ಳೆಯದು ಮುನಿಸ್ವಾಮಿ ಎಂದುಕೊಂಡಿದ್ದೆ. ‘ಮನಿ’ಸ್ವಾಮಿ ಎಂಬುದು ಈಗ ಗೊತ್ತಾಯಿತು ತಮ್ಮನ್ನು ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ಗೆ ಕೋಲಾರ ಸಂಸದ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ....

ನಾನು ಯಾವ ಹುದ್ದೆಯ ಆಕಾಂಕ್ಷಿಯಲ್ಲ; ಯಾವುದೇ ರೇಸ್‌ನಲ್ಲೂ ಇಲ್ಲ : ಸಿ ಟಿ ರವಿ

ಬಿಜೆಪಿ ರಾಜ್ಯಾಧ್ಯಕ್ಷರ ರೇಸ್‌ನಿಂದ ಹಿಂದೆ ಸರಿದ ಸಿ ಟಿ ರವಿ ನಾನು ಯಾವಾಗಲೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಸದ್ಯ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ, ಜೊತೆಗೆ ನಾನು ಯಾವುದೇ ರೇಸ್‌ನಲ್ಲೂ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ...

ಶಿರಾಡಿಘಾಟ್ ಮಾರ್ಗದಲ್ಲಿ ಸುರಂಗ ನಿರ್ಮಾಣ; ಕೇಂದ್ರಕ್ಕೆ ಪ್ರಸ್ತಾವನೆ: ಸತೀಶ್‌ ಜಾರಕಿಹೊಳಿ

ಶಿರಾಡಿ ಘಾಟ್, ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿ ಪರಿಶೀಲನೆ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್‌ ವರೆಗೆ ಗಡುವು ಪ್ರಯಾಣಿಕರ ಅನುಕೂಲ, ಸಂಚಾರ ಸಮಸ್ಯೆ ಶಾಶ್ಚತ ಪರಿಹಾರಕ್ಕಾಗಿ ಶಿರಾಡಿಘಾಟ್ ಸುರಂಗಗಳನ್ನೊಳಗೊಂಡ ಸಂಚಾರ ಮಾರ್ಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಒಟ್ಟು...

ನಮ್ಮ ಅವಧಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ