ರಾಜ್ಯ

ಅಧಿವೇಶನ ಆರಂಭದಿಂದ ಅಂತ್ಯದವರೆಗೂ ಸರ್ಕಾರದ ವಿರುದ್ಧ ಸತ್ಯಾಗ್ರಹ : ಯಡಿಯೂರಪ್ಪ

ಗ್ಯಾರಂಟಿ ಅನುಷ್ಠಾನಕ್ಕಾಗಿ ಹೋರಾಟಕ್ಕಿಳಿದ ಬಿಜೆಪಿ ವಿಧಾನಸೌಧದೆದುರು ಪ್ರತಿಭಟನೆಗೆ ಅಣಿಯಾದ ಬಿಎಸ್‌ವೈ ಗ್ಯಾರಂಟಿ ಯೋಜನೆಗಳ ಜಾರಿಗೆ ಆಗ್ರಹಿಸಿ ಜೂನ್ 3 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಸಭೆ ಅಧಿವೇಶನದ ಆರಂಭದಿಂದ ಅಂತ್ಯದವರೆಗೂ ಸರ್ಕಾರದ ವಿರುದ್ಧ ಸತ್ಯಾಗ್ರಹ ನಡೆಸುವುದಾಗಿ ಮಾಜಿ...

ರಾಜ್ಯಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ : ಸಿಎಂ ಸಿದ್ದರಾಮಯ್ಯ

ತೆಲಂಗಾಣ ಸರ್ಕಾರವು ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಮತ್ತು ಛತ್ತೀಸ​ಗಢ ​ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್​...

ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ: ಮಾಜಿ ಸಚಿವ ಆರ್‌ ಅಶೋಕ

ಡಿಕೆ ಶಿವಕುಮಾರ್‌ ಕಿರಿಕಿರಿ ಬೀದಿಗೆ ಬಂದರೆ ಈ ಸರ್ಕಾರ ಬೀಳಲಿದೆ ಜುಲೈ 3ರಂದು ವಿಪಕ್ಷ ನಾಯಕನ ಬಗ್ಗೆ ಘೋಷಣೆ ಮಾಡುತ್ತಾರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಲ್ಲಿ ನಳಿನ್ ಕುಮಾರ್ ಕಟೀಲ್ ಇನ್ನೂ ಇದ್ದಾರೆ. ರಾಜ್ಯಾಧ್ಯಕ್ಷ...

ಮಧ್ಯವರ್ತಿಗಳನ್ನು ದಾಟಿ ಫಲಾನುಭವಿಗಳಿಗೆ ಯೋಜನೆ ಲಾಭ ಸಿಗಲಿ: ಸಚಿವ ಡಾ. ಎಚ್ ಸಿ ಮಹದೇವಪ್ಪ

ಎಸ್‌ಸಿಪಿ ಅನುದಾನ ಬೇರೆ ಇಲಾಖೆಗೆ ವರ್ಗಾಯಿಸುವುದು ಬೇಡ ಅನುದಾನವನ್ನು ಪರಿಶಿಷ್ಟ ಜನರ ಏಳಿಗೆಗೆ ಮಾತ್ರವೇ ಬಳಸಿ ಎಸ್‌ಸಿಪಿ ಅನುದಾನ ಯಾವುದೇ ಕಾರಣಕ್ಕೂ ಬೇರೆಡೆಗೆ ವರ್ಗಾಯಿಸದೇ ಪರಿಶಿಷ್ಟರ ಏಳಿಗೆಗೆ ಬಳಸಬೇಕು ಮತ್ತು ಯೋಜನೆಯ ಅನುಕೂಲ ಮಧ್ಯವರ್ತಿಗಳನ್ನು ದಾಟಿ...

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್‌

ಎರಡು ಅವಧಿಗೆ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಕಟೀಲ್ ಚುನಾವಣಾ ಸೋಲಿನ ಹೊಣೆ ಹೊತ್ತ ಬಿಜೆಪಿ ಅಧ್ಯಕ್ಷ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ರಾಜೀನಾಮೆ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್...

ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರತ್ಯೇಕ ಆ್ಯಪ್ ಸಿದ್ಧ, ಆ. 17ರಿಂದ ಅರ್ಜಿ ಸ್ವೀಕಾರ: ಲಕ್ಷ್ಮಿ ಹೆಬ್ಬಾಳ್ಕರ್‌

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಬುಧವಾರ(ಜೂ.28) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್...

ವಿಧಾನಸಭಾ ಸಭಾಧ್ಯಕ್ಷರಿಗೆ ಶಿಕ್ಷಣ ತಜ್ಞರ ಬಹಿರಂಗ ಪತ್ರ

ಹೊಸದಾಗಿ ಆಯ್ಕೆಯಾದ ಶಾಸಕರಿಗೆ ನಡೆಸುವ ತರಬೇತಿ ಶಿಬಿರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ, ಜಮಾಅತೆ ಇಸ್ಲಾಮೀ ಹಿಂದ್‌ನ ಮುಹಮ್ಮದ್ ಕುಂಞಿ, ಡಾ. ಗುರುರಾಜ್ ಕರ್ಜಗಿ, ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಆರ್ಟ್...

ಬಿಜೆಪಿ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ಕಟೀಲ್: ಕಾಂಗ್ರೆಸ್‌

ಗೃಹಖಾತೆಯನ್ನು ಪರಮೇಶ್ವರ ಅವರು ಮರಿ ಖರ್ಗೆಗೆ ಲೀಸ್‌ಗೆ ಕೊಟ್ಟಿದ್ದಾರೋ? ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಳಿನ್ ಕುಮಾರ್...

ಲೋಕಸಭೆ ಚುನಾವಣೆ : ಜೆಡಿಎಸ್ ಜೊತೆ ಹೊಂದಾಣಿಕೆ ಸುಳಿವು ನೀಡಿದ ಸಿಪಿವೈ

ಜೆಡಿಎಸ್ ಜೊತೆ ಮೈತ್ರಿ ಸಾಧ್ಯತೆ ಬಿಚ್ಚಿಟ್ಟ ಬಿಜೆಪಿ ನಾಯಕ ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆ ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ರಾಜ್ಯ ಬಿಜೆಪಿ, ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಮುನ್ನಡೆಯಲು ನಿರ್ಧರಿಸಿದೆ...

ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಮಂಜುನಾಯಕ ಚಳ್ಳೂರು, ಬಾಲ ಪುರಸ್ಕಾರಕ್ಕೆ ವಿಜಯಶ್ರೀ ಹಾಲಾಡಿ ಆಯ್ಕೆ

2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಕ್ಕೆ ಕತೆಗಾರ ಮಂಜುನಾಯಕ ಚಳ್ಳೂರು ಮತ್ತು ಬಾಲ ಪುರಸ್ಕಾರಕ್ಕೆ ಕವಯಿತ್ರಿ ವಿಜಯಶ್ರೀ ಹಾಲಾಡಿ ಆಯ್ಕೆಯಾಗಿದ್ದಾರೆ. ಯುವ ಕತೆಗಾರ ಮಂಜುನಾಯಕ ಚಳ್ಳೂರು ಅವರ 'ಫೂ ಮತ್ತು ಇತರ...

ರಾಜ್ಯದಲ್ಲಿ ಹೂಡಿಕೆ ಮಾಡಿ: ಟೆಸ್ಲಾ ಕಂಪನಿಗೆ ಆಹ್ವಾನ ನೀಡಿದ ಸಚಿವ ಎಂ ಬಿ ಪಾಟೀಲ್

ಟೆಸ್ಲಾ ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಹೆಸರುವಾಸಿ ಕಂಪನಿ ಕಾರು ತಯಾರಿಕಾ ಘಟಕ ಆರಂಭಿಸಿದರೆ ಎಲ್ಲ ರೀತಿಯ ಸಹಕಾರ ಲಭ್ಯ ವಿಶ್ವ ಖ್ಯಾತಿಯ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿ ರಾಜ್ಯದಲ್ಲಿ ತನ್ನ ಘಟಕ ಸ್ಥಾಪಿಸಿದರೆ ಅದಕ್ಕೆ ಎಲ್ಲ...

ಗೃಹ ಜ್ಯೋತಿ | ಅರ್ಜಿ ಸಲ್ಲಿಸಲು ಲಂಚ ನೀಡಬೇಕಿಲ್ಲ, ಹಣ ಪಡೆದವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ