ರಾಜ್ಯ

ಸರ್ಕಾರ ಯಾವುದೇ ಇದ್ದರೂ ಕಮಿಷನ್ ದಂಧೆ ವಿರುದ್ಧ ಹೋರಾಟ ನಿರಂತರ: ಡಿ ಕೆಂಪಣ್ಣ

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗುತ್ತಿಗೆದಾರರ ಸಮಸ್ಯೆ ಚರ್ಚೆ 'ಬಾಕಿ ಇರುವ ಬಿಲ್ ಪಾವತಿ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸರ್ಕಾರ ಯಾವುದೇ ಇದ್ದರೂ ಕಮಿಷನ್ ದಂಧೆ ವಿರುದ್ದದ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ...

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ; ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

'ಪಂಚಮಸಾಲಿ ಸಮುದಾಯದ ಹಣೆಗೆ ತುಪ್ಪ ಹಚ್ಚಿ ವಂಚನೆ' ತಜ್ಞರೊಂದಿಗೆ ಚರ್ಚಿಸಿ ಸಂವಿಧಾನಾತ್ಮಕ ತೀರ್ಮಾನ: ಸಿಎಂ ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ರಾಷ್ಟ್ರೀಯ ನಾಯಕರನ್ನು ಕೇಳಿರುವೆ: ವಿ ಸೋಮಣ್ಣ

'100 ದಿನ ಅವಕಾಶ ನೀಡಿದರೆ ಸಾಕು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಥ ತುಂಬುವೆ' 'ಕಹಿ ಘಟನೆ ಮರೆತು ಪಕ್ಷವನ್ನು ಮುನ್ನೆಲೆಗೆ ತರಲು 24X7 ಕೆಲಸ ಮಾಡುವೆ' ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ನಮ್ಮ...

ಗೃಹ ಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಕೈಗಾರಿಕೋದ್ಯಮಿಗಳ ಮನವಿಗೆ ಮುಖ್ಯಮಂತ್ರಿ ಸ್ಪಂದನೆ 'ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್‌ ದರ ಏರಿಕೆ' ಗೃಹ ಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಗೃಹ ಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎನ್ನುವುದು...

ಅಕ್ಕಿ ಕೊಡಲು ನಿರಾಕರಿಸಿದ ಕೇಂದ್ರ ಸರ್ಕಾರ: ಜಾರಿ ಖಚಿತ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಅಸಹಕಾರ ಅಕ್ಕಿ ಹೊಂದಿಸಲು ಮತ್ತೆ ಕಸರತ್ತು ಆರಂಭಿಸಿದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ಅಗತ್ಯವಾಗಿರುವ ಅಕ್ಕಿ ನೀಡುವ ವಿಚಾರದಲ್ಲಿ ಮತ್ತೆ ಕೇಂದ್ರ ಸರ್ಕಾರ ತನ್ನ ಮೊಂಡುತನ ಮುಂದುವರೆಸಿ...

ಗೃಹ ಸಚಿವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿ ಖಾತೆಯನ್ನು ಮರಿ ಖರ್ಗೆಗೆ ವಹಿಸಿದ್ದಾರೆಯೇ: ನಳಿನ್‌ ಕುಮಾರ್‌ ಪ್ರಶ್ನೆ

'ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆ ಕ್ಲಾಸ್ ತಗೊತಿದ್ದಾರೆʼ 'ಗೃಹಖಾತೆ ಕೆಲಸ ಪ್ರಿಯಾಂಕ್‌ ಖರ್ಗೆ ಅವರಿಗೆ ಕೊಟ್ಟಿದ್ದಾರಾ?' ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ, ತಮ್ಮ ಖಾತೆಯ ಮೇಲೆ ಬೇಸರವೋ...

ನಮ್ಮ ಅವಧಿಯಲ್ಲೇ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ : ಸಿಎಂ ಸಿದ್ದರಾಮಯ್ಯ

2013 ರಿಂದ 2018ರವರೆಗಿದ್ದ ಎಲ್ಓಸಿ ವ್ಯವಸ್ಥೆ ಜಾರಿಗೆ ತರಲು ಕೆಂಪಣ್ಣ ಒತ್ತಾಯ ರಾಜ್ಯದ ಗುತ್ತಿಗೆದಾರರಿಗೆ ಪ್ರಥಮ ಮತ್ತು ಹೆಚ್ಚಿನ ಆದ್ಯತೆ ನೀಡಿ ಎಂದ ಗುತ್ತಿಗೆದಾರರ ಸಂಘ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ...

ಹೆಲ್ತ್ ಕಾರ್ಡ್‌ಗೆ ಹೊಸ ರೂಪ; ಅಧ್ಯಯನ ವರದಿ ನೀಡಲು ತಂಡ ರಚಿಸಿದ ಆರೋಗ್ಯ ಇಲಾಖೆ

ಆರೋಗ್ಯ ವಿಮೆ ಅಧ್ಯಯನಕ್ಕೆ ಅಧಿಕಾರಿಗಳ ತಂಡ ರಚನೆ ತಮಿಳುನಾಡು, ರಾಜಸ್ತಾನಗಳಿಗೆ ಭೇಟಿ ನೀಡಿ ವರದಿ ತಯಾರಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ವಿಮಾ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿಇತರ ರಾಜ್ಯಗಳಲ್ಲಿನ ಯೋಜನೆಗಳ ಅಧ್ಯಯನ...

ಅಂತರ್ಜಾಲ ತಂತ್ರಜ್ಞಾನಕ್ಕೆ ಅನುಗುಣವಾಗಿ ಕನ್ನಡ ಲಿಪಿ ರೂಪಿಸಿ: ಸಚಿವ ಪ್ರಿಯಾಂಕ್ ಖರ್ಗೆ

ಕನ್ನಡಕ್ಕೆ ಒತ್ತು ನೀಡುವ ಕೆಲಸಗಳನ್ನು ರೂಪಿಸಲು ಅಧಿಕಾರಿಗಳಿಗೆ ತಾಕೀತು ಗ್ರಾಮೀಣ ಜನರ ಶ್ರೋಯೋಭಿವೃದ್ದಿಗೆ ಪೂರಕವಾಗುವ ಯೋಜನೆ ರೂಪಿಸಲು ಸಲಹೆ ಅಂತರ್ಜಾಲ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವಂತೆ ಕನ್ನಡ ಭಾಷೆಯನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಲು ಅನುಕೂಲವಾಗುವ ಹಾಗೆ ಕನ್ನಡ ಲಿಪಿ ರೂಪಿಸಿ...

ನರಸಾಪುರ ಕೆರೆ ಒತ್ತುವರಿ ತೆರವುಗೊಳಿಸಿ : ಸಚಿವ ಬೋಸರಾಜು ಸೂಚನೆ

ಕ್ರೀಡಾ ಇಲಾಖೆಗೆ ಬೋಟಿಂಗ್‌ಗೆ ಕಲ್ಪಿಸುವ ಬಗ್ಗೆ ಚರ್ಚಿಸಿ ಕ್ರಮ ಕೆ.ಸಿ. ವ್ಯಾಲಿ ಜಲಶುದ್ಧೀಕರಣ ಘಟಕ, ಕೆರೆ ವೀಕ್ಷಿಸಿದ ಸಚಿವ ಕೋಲಾರ ಜಿಲ್ಲೆಯ ನರಸಾಪುರ ಕೆರೆಯ ಒತ್ತುವರಿ ತೆರವುಗೊಳಿಸಬೇಕು ಹಾಗೂ ತ್ಯಾಜ್ಯವನ್ನು ತೆಗೆಯುವಂತೆ ಸಣ್ಣ ನೀರಾವರಿ ಖಾತೆ...

ವಿದ್ಯುತ್ ತೆರಿಗೆಯನ್ನು ಶೇ.3ರಿಂದ 4ರಷ್ಟು ಕಡಿತಗೊಳಿಸಿ; ಎಚ್ಡಿಕೆ ಆಗ್ರಹ

ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡು ಜ್ಯೋತಿಯೋ? ವಿದ್ಯುತ್ ಬರೆಯಿಂದ ಜನ, ಸಣ್ಣ ಕೈಗಾರಿಕೆಗಳು ಸಂಕಷ್ಟಕ್ಕೊಳಗಾಗಿವೆ ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತಗೊಳಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯ...

ಆರೋಗ್ಯ ಸಚಿವರ ಕೈ ಸೇರಿದ ಆಡಳಿತ ಸುಧಾರಣಾ ವರದಿಯಲ್ಲೇನಿದೆ ಗೊತ್ತೇ?

ಆರೋಗ್ಯ ಸಚಿವರಿಗೆ ಸಮಿತಿ ವರದಿ ಸಲ್ಲಿಸಿದ ಅಧ್ಯಕ್ಷ ವಿಜಯಭಾಸ್ಕರ್ ವರದಿ ಅನುಷ್ಢಾನದ ಭರವಸೆ ನೀಡಿದ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆಯ ಸೇವೆಗಳನ್ನು ಪರಿಣಾಮಕಾರಿಯಾಗಿ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣಾ ಆಯೋಗ -2 ಹಲವು...

ಈ ಹೊತ್ತಿನ ಪ್ರಮುಖ ಸುದ್ದಿ