ರಾಜ್ಯ

ಜು. 4ರೊಳಗೆ ಕಾಂಗ್ರೆಸ್‌ ಭರವಸೆ ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ: ಯಡಿಯೂರಪ್ಪ ಎಚ್ಚರಿಕೆ

ಕೇಂದ್ರದ 5 ಕೆ.ಜಿ, ಭರವಸೆ ನೀಡಿದಂತೆ 10 ಕೆ.ಜಿ ಸೇರಿ 15 ಕೆ.ಜಿ. ಅಕ್ಕಿ ನೀಡಲಿ ಒಂದುವರೆ ತಿಂಗಳಾದರೂ ಕಾಂಗ್ರೆಸ್‌ನ ನಾಲ್ಕು ಗ್ಯಾರಂಟಿ ಇನ್ನೂ ಜಾರಿಯಾಗಿಲ್ಲ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಜು. 4ರಂದು...

ಶಾಸಕರಿಗೆ ತರಬೇತಿ | ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ಮರುಪರಿಶೀಲಿಸಿ: ಸಭಾಧ್ಯಕ್ಷರಿಗೆ ರಮೇಶ್‌ ಬಾಬು ಪತ್ರ

ಶಿಬಿರದ ಸಂಪನ್ಮೂಲ ವ್ಯಕ್ತಿಗಳು ಸಮಾಜಮುಖಿಗಳಾಗಿರಬೇಕು 'ಸ್ಪೀಕರ್ ಸ್ಥಾನದ ಮೌಲ್ಯಗಳನ್ನು ಇಮ್ಮಡಿಗೊಳಿಸುವ ನಿರೀಕ್ಷೆ' ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಂಡವರನ್ನು ಅಥವಾ ಪೂರ್ವಗ್ರಹಪೀಡಿತರಾಗಿ ಚಿಂತಿಸುವವರನ್ನು ರಾಜ್ಯ ವಿಧಾನಸಭೆಯ ನೂತನ ಸದಸ್ಯರಿಗೆ ಆಯೋಜಿಸಿರುವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ವಿಷಯ...

ಕೆಂಪೇಗೌಡ ಜಯಂತಿ : 198ಕ್ಕೆ ಏರಿಕೆಯಾದ ಪ್ರಶಸ್ತಿ ಸಂಖ್ಯೆ; ಜುಲೈ 9ಕ್ಕೆ ಪ್ರಶಸ್ತಿ ಪ್ರದಾನ

ಕೆಂಪೇಗೌಡ ಜಯಂತಿ ಕಾರ್ಯಕ್ರಮ ಕಡ್ಡಾಯ ಆಚರಣೆಗೆ ಸೂಚನೆ ಮೂರು ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿರುವ ಸರ್ಕಾರ ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ರಾಜ್ಯಾದ್ಯಂತ ಕಡ್ಡಾಯವಾಗಿ ಆಚರಿಸುವಂತೆ ಸೂಚನೆ ಹೊರಡಿಸಲು ಉಪಮುಖ್ಯಮಂತ್ರಿ ಡಿ ಕೆ...

ಸರ್ಕಾರಿ ಲಾಂಛನವಿರುವ ಕಾರಿನಲ್ಲಿ ಸಚಿವರ ಪುತ್ರಿ ಸಂಚಾರ; ಸಾರ್ವಜನಿಕರಿಂದ ಟೀಕೆ

ಸಚಿವರ ಪುತ್ರಿಯಿಂದ ಸರ್ಕಾರಿ ಕಾರು ದುರ್ಬಳಕೆ ಆರೋಪ ಮಗಳಿಗೆ ಎಚ್ಚರಿಕೆ ನೀಡಲಾಗುವುದು; ಸಚಿವ ಶಿವಾನಂದ ಪಾಟೀಲ್ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ್ ಅವರು ತಮ್ಮ ತಂದೆಗೆ ನೀಡಿರುವ ಸರ್ಕಾರಿ ಕಾರಿನಲ್ಲಿ...

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ ವಿವಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆಯಲಿ: ಸಚಿವ ಸುಧಾಕರ್

'ವಿವಿ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು' 'ಉತ್ತಮ ಆರ್ಥಿಕ ತಜ್ಞರನ್ನು ರೂಪಿಸುವ ಜವಾಬ್ದಾರಿ ವಿವಿ ಮೇಲಿದೆ' ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆಯಬೇಕು....

ಖಾಲಿ ಹುದ್ದೆ ಭರ್ತಿಗೆ ಮುಂದಾದ ಗೃಹ ಇಲಾಖೆ; ಮುಂದಿನ ವಾರದಲ್ಲಿ ನೂತನ ನೇಮಕಾತಿ

ಪೊಲೀಸ್ ಪಡೆ ಬಲವರ್ಧನೆಗೆ ಸಜ್ಜಾದ ಕಾಂಗ್ರೆಸ್ ಸರ್ಕಾರ ಮುಂದಿನ ವಾರ ಮೂರುವರೆ ಸಾವಿರ ಪೊಲೀಸರ ನೇಮಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ವಾರ ಈ ಸಲುವಾಗಿ ನೇಮಕಾತಿ...

ಪೊಲೀಸ್‌ ಪೇದೆ ಹತ್ಯೆ | ಕೊಲೆಗಾರ ಬಿಜೆಪಿಯವ ಎಂದಾಕ್ಷಣ ಇವರ ಬಾಯಿಗೆ ಬೀಗ ಬಿದ್ದಿದೆ: ಪ್ರಿಯಾಂಕ್‌ ಖರ್ಗೆ ಕಿಡಿ

'ಹೆಣದ ಮೇಲೆ ರಾಜಕಾರಣ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದರು' 'ಜನರ ಬಳಿ ಕ್ಷಮೆ ಕೇಳಿ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲಿ' ತಮ್ಮ ಪಕ್ಷದ ನಾಯಕನ ಕೈಯಿಂದಲೇ ಕೊಲೆಯಾದ ಪೊಲೀಸ್ ಪೇದೆಯ ಕುಟುಂಬಕ್ಕೆ ಬಿಜೆಪಿ ನಾಯಕರು ಕ್ಷಮೆ ಕೇಳೋದಿರಲಿ,...

ಮೊಟ್ಟೆ ವಿತರಣೆ ನಿಲ್ಲಿಸಿಲ್ಲ; ಹೈಸ್ಕೂಲಿಗೂ ವಿಸ್ತರಿಸುತ್ತೇವೆ: ಸಚಿವ ಮಧು ಬಂಗಾರಪ್ಪ

9 ಮತ್ತು 10ನೇ ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆ ಮೊಟ್ಟೆ ವಿತರಣೆ ಮಾಡಲ್ಲ ಎನ್ನುವುದು ಅಪಪ್ರಚಾರ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ನೀಡಲಾಗುತ್ತಿದ್ದ ಮೊಟ್ಟೆ ವಿತರಣೆಯನ್ನು ಸರ್ಕಾರ ನಿಲ್ಲಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ...

ಸರ್ಕಾರಗಳು ಬದಲಾದರೂ ಶಾಲೆಗಳು ಅಭಿವೃದ್ಧಿ ಕಂಡಿಲ್ಲ: ಹೈಕೋರ್ಟ್‌ ತರಾಟೆ

2,901 ಮಕ್ಕಳು ಶಾಲೆಯಿಂದ ಹೊರಗೆ, 4,122 ಶಾಲೆಗಳಲ್ಲಿ ಸೌಕರ್ಯವಿಲ್ಲ 464 ಶಾಲೆಗಳಲ್ಲಿ ಶೌಚಾಲಯ ಇಲ್ಲ, 87 ಶಾಲೆಗಳಲ್ಲಿ ಕುಡಿಯುವ ನೀರಿಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆಗಳಿರುವ ಬಗ್ಗೆ 2013 ರಿಂದಲೂ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ...

ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ: ಡಿ ವಿ ಸದಾಂದಗೌಡ ತಿರುಗೇಟು

ಸೋಲಿನ ನೋವಿನಿಂದ ವಿ ಸೋಮಣ್ಣ ಇನ್ನೂ ಹೊರಬಂದಿಲ್ಲ ಸಿಎಂ, ಡಿಸಿಎಂಗೆ ಸವಾಲೊಡ್ಡುವ ವಿಪಕ್ಷ ನಾಯಕನ ನೇಮಕ ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ, ಆ ರೀತಿ ಚೀಪ್ ಪಾಲಿಟಿಕ್ಸ್‌ನ್ನು ನಮ್ಮ ಮುಖಂಡರು, ಕಾರ್ಯಕರ್ತರು ಮಾಡುವುದಿಲ್ಲ. ಕರ್ನಾಟಕದ...

ನೈಸರ್ಗಿಕ ವಿಕೋಪ ನಿರ್ವಹಣೆ; ಸಂಪುಟ ಉಪಸಮಿತಿ ರಚಿಸಿದ ಸರ್ಕಾರ

ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚನೆ ನೈಸರ್ಗಿಕ ವಿಕೋಪದ ವೇಳೆ ತುರ್ತು ನಿರ್ಧಾರ ಕೈಗೊಳ್ಳಲಿರುವ ಸಮಿತಿ ರಾಜ್ಯದಲ್ಲಿನ ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ರಾಜ್ಯ ಸರ್ಕಾರ...

ಗ್ಯಾರಂಟಿ ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಿ: ಮಾಜಿ ಸಿಎಂ ಬಿಎಸ್‌ವೈ

ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಬಿ ಎಸ್‌ ಯಡಿಯೂರಪ್ಪ ಕೊಟ್ಟ ಭರವಸೆ ಈಡೇರಿಸುವಂತೆ ಆಗ್ರಹಿಸಿದ ಮಾಜಿ ಮುಖ್ಯಮಂತ್ರಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು ಆಗದೇ ಇದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ