ರಾಜ್ಯ

ಬಿಎಸ್‌ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು: ಪ್ರತಾಪ್ ಸಿಂಹ ಪ್ರಶ್ನೆ

'ಮತ್ತೆ ಅಧಿಕಾರಕ್ಕೆ ಪಕ್ಷವನ್ನು ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ' 'ವಿಶ್ವದ ಶ್ರೇಷ್ಠ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ ಅವರೇ ಗ್ಯಾರಂಟಿಗೆ ಹಣ ಎಲ್ಲಿದೆ?' ಸಂಸದ ಪ್ರತಾಪ್ ಸಿಂಹ ಅವರು ತಮ್ಮದೇ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ...

ಜಾತಿ ಗಣತಿ | ವರದಿ ಅಂಗೀಕಾರಕ್ಕೆ ಲೋಕಸಭೆ ಚುನಾವಣೆವರೆಗೂ ಕಾಯುವುದೇ ಸರ್ಕಾರ?

2014ರಲ್ಲಿ ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿ ಸಮೀಕ್ಷೆ ನಡೆಸುವಂತೆ ನಿರ್ದೇಶಿಸಿತ್ತು. ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಅರ್ಹರಾಗಿರುವ ಸಮುದಾಯಗಳನ್ನು ಪಟ್ಟಿ ಮಾಡಲು ಸೂಚಿಸಿತ್ತು. ಕಾಂತರಾಜ್ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆ...

ಅಕ್ಕಿ ಕೊಡದ ಕೇಂದ್ರ | ಜೂ. 20ರಂದು ರಾಜ್ಯವ್ಯಾಪಿ ಪ್ರತಿಭಟನೆ : ಡಿಸಿಎಂ ಡಿಕೆ ಶಿವಕುಮಾರ್

ಜೂ.20ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ 'ಬಿಜೆಪಿ ಸೋತರೆ ಕೇಂದ್ರದ ಯೋಜನೆ ಬಂದ್‌ ಆಗಲಿವೆ ಎಂದಿದ್ದ ನಡ್ಡಾ ಮಾತು ನಿಜವಾಗಿದೆ' ಇಡೀ ಕರ್ನಾಟಕ ಜನತೆಗೆ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಯೋಜನೆಗಳನ್ನು...

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಐದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ ದಾಖಲಾಗಿದ್ದ ದೂರು ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ...

ಕೇಂದ್ರ ಸರ್ಕಾರ ಕಾಂಗ್ರೆಸ್‌ನ ಅತ್ತೆ ಮನೆ ಅಲ್ಲ: ಮಾಜಿ ಸಚಿವ ಆರ್ ಅಶೋಕ್ ಕಿಡಿ

ಅಕ್ಕಿ ನೀಡಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ ಸುರ್ಜೇವಾಲಗೆ ತಿರುಗೇಟು ನೀಡಿದ ಮಾಜಿ ಸಚಿವ ಅಶೋಕ್ ರಾಜ್ಯಕ್ಕೆ ಉಚಿತ ಅಕ್ಕಿ ಸರಬರಾಜು ಮಾಡಲು ಒಪ್ಪದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ನಾಯಕರ ವಿರುದ್ದ...

ಕಲಬುರಗಿ | ಅಕ್ರಮ ಮರಳು ದಂಧೆ ವಿರುದ್ಧ ಕಾನೂನು ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಅಕ್ರಮ ಮರುಳು ಸಾಗಾಣಿಕೆ ಟ್ರಾಕ್ಟರ್ ಹರಿದು ಪೊಲೀಸ್ ಪೇದೆ ಸಾವು ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾಂತ್ವನ, ಪರಿಹಾರ ಕೊಡಿಸುವ ಭರವಸೆ ಕಲಬುರಗಿ ಜಿಲ್ಲೆಯಲ್ಲಿನ ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಡಳಿತಕ್ಕೆ ಸಚಿವ...

ಕರ್ನಾಟಕದ ನೆಮ್ಮದಿಯ ನಾಳೆಗಳಿಗಾಗಿ ಬೇಕಿವೆ ಗ್ಯಾರಂಟಿಗಳು

ಐದು ಗ್ಯಾರಂಟಿಗಳನ್ನು ನೀಡಿಯೂ, ಜನಪರ ನೀತಿಗಳನ್ನು ಪಾಲಿಸಿಯೂ ರಾಜ್ಯದ ಆರ್ಥಿಕತೆಯನ್ನು ಹೇಗೆ ಕಾಪಾಡಿಕೊಳ್ಳಬಹುದು ಎನ್ನುವುದನ್ನು ಅತಿ ಹೆಚ್ಚು ಬಜೆಟ್ ಮಂಡನೆಯ ದಾಖಲೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ದೇಶಕ್ಕೆ ತೋರಿಸಿಕೊಡಬೇಕಿದೆ. ಕರ್ನಾಟಕದಲ್ಲಿ ಒಂದು ರೀತಿಯ...

ಲೈಂಗಿಕ ದೌರ್ಜನ್ಯ| ಮುರುಘಾ ಶ್ರೀ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಮುರುಘಾ ಶ್ರೀ ವಿರುದ್ದ ಚಿತ್ರದುರ್ಗ ಜಿಲ್ಲಾ...

ಲೋಕಸಭೆ ಚುನಾವಣೆ |ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಲೋಕಸಭೆ ಚುನಾವಣೆ ಸೇರಿ ರಾಜ್ಯ, ರಾಷ್ಟ್ರ ರಾಜಕೀಯದ ಬಗ್ಗೆ ಸಮಾಲೋಚನೆ ಮೈಸೂರಿನ ಓದಿನ ದಿನಗಳನ್ನು ಮೆಲುಕು ಹಾಕಿ ಕನ್ನಡಿಗರ ಪ್ರೀತಿ ಸ್ಮರಿಸಿದ ಅಖಿಲೇಶ್ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್...

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗೆ ಎಸ್ಐಟಿ ರಚನೆ; ವಾರದ ಬಳಿಕ ನಿರ್ಧಾರ

ಪಿಎಸ್ಐ ಹಗರಣ ಒಳಗೊಂಡಂತೆ ಹಲವು ಅಕ್ರಮಗಳ ತನಿಖೆ ಹೊಂದಾಣಿಕೆ ರಾಜಕಾರಣದ ಆರೋಪ ತಪ್ಪಿಸಿಕೊಳ್ಳಲು ಕೈ ಚಿಂತನೆ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗಾಗಿ ಎಸ್ಐಟಿ ರಚನೆ ಮಾಡುವ ಇಂಗಿತವನ್ನು ರಾಜ್ಯ ಸರ್ಕಾರ ವ್ಯಕ್ತಪಡಿಸಿದೆ. ಈ ಕುರಿತ...

‘ಬಿಜೆಪಿಗೆ ಮತ ಹಾಕದಿದ್ದರೆ ರಾಜ್ಯಕ್ಕೆ ಮೋದಿ ಆಶೀರ್ವಾದ ಸಿಗುವುದಿಲ್ಲ’ ಎಂಬ ಅರ್ಥ ಇದೇನಾ? ಅಕ್ಕಿ ಕಡಿತಕ್ಕೆ ಕಾಂಗ್ರೆಸ್ ಆಕ್ರೋಶ

ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್ಎಸ್) ಅಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮತ್ತು ಗೋಧಿ ಮಾರಾಟ ನಿಲ್ಲಿಸಿರುವ ಬಗ್ಗೆ ಕಾಂಗ್ರೆಸ್ ಗುರುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...

ಮತಾಂತರ ನಿಷೇಧ ಕಾಯ್ದೆ ‌ರದ್ದಿಗೆ ಮುಂದಾದ ಕಾಂಗ್ರೆಸ್ ಮೇಲೆ ಬಿಜೆಪಿಗರಿಂದ ಟೀಕಾ ಪ್ರಹಾರ

'ಮತಾಂತರ ನಿಷೇಧ ಕಾಯ್ದೆ' ಹಿಂಪಡೆಯುವ ಕಾಂಗ್ರೆಸ್‌ ತೀರ್ಮಾನಕ್ಕೆ ಬಿಜೆಪಿ ಆಕ್ಷೇಪ ಯಾವ "ಮಾಫಿಯಾ" ಈ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ: ಯತ್ನಾಳ 'ಮತಾಂತರ ನಿಷೇಧ ಕಾಯ್ದೆ' ಹಿಂಪಡೆಯುವ ತೀರ್ಮಾನ ಮಾಡಿರುವ ಕಾಂಗ್ರೆಸ್‌ ಸರ್ಕಾರ ಮತ್ತೆ...

ಈ ಹೊತ್ತಿನ ಪ್ರಮುಖ ಸುದ್ದಿ