ರಾಜ್ಯ

ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಸರ್ಕಾರ ಒಂದು ಜಾತಿ, ಒಂದು ಧರ್ಮಕ್ಕೆ ಸೇರಿದ್ದಲ್ಲ, ಸರ್ವರದ್ದು ಬಿಜೆಪಿ ಪರಿವಾರ ತಾರತಮ್ಯವನ್ನು ಕಾಂಗ್ರೆಸ್ ದೂರ ಸರಿಸಿದೆ ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ನೈತಿಕ ಪೊಲೀಸ್‌ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ...

ಕೇಂದ್ರ ಸರ್ಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಬದ್ಧವಾಗಿ ನಡೆದುಕೊಳ್ಳಲಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ

'ಹಸಿವು ಮುಕ್ತಗೊಳಿಸಲು ಮೊದಲ ಹೆಜ್ಜೆ ಇರಿಸಿರುವ ಕರ್ನಾಟಕ ಸರ್ಕಾರವನ್ನು ಅಭಿನಂದಿಸಿ' 'ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಕೈಜೋಡಿಸಬೇಕು' ಕೇಂದ್ರ ಸರ್ಕಾರವು ಸಂವಿಧಾನದ ಗಣತಂತ್ರ ಮತ್ತು ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ಅನುಗುಣವಾಗಿ...

ಭರ್ಜರಿ ಆರಂಭ ಪಡೆದ ʼಗೃಹ ಜ್ಯೋತಿʼ; ಮೊದಲ ದಿನವೇ 55,000 ಗ್ರಾಹಕರ ನೋಂದಣಿ

ಕ್ರಾಂಗ್ರೆಸ್‌ನ ʼಗೃಹ ಜ್ಯೋತಿʼ ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಜನಬೆಂಬಲ ʼಗೃಹ ಜ್ಯೋತಿʼ ನೋಂದಣಿಗೆ ಸರತಿ ಸಾಲು,ರಜೆ ದಿನವೂ ತೆರೆದ ನಾಡ ಕಚೇರಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹ ಜ್ಯೋತಿʼ ಯೋಜನೆಗೆ ಭರಪೂರ...

ಬರದ ಭೀತಿಯಲ್ಲಿದ್ದ ರೈತರಿಗೆ ಮಳೆ ಸೂಚನೆ

ಜೂನ್‌ ಮೂರನೇ ವಾರ ಕಳೆದರೂ ರಾಜ್ಯಕ್ಕೆ ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಿಲ್ಲ. ರಾಜ್ಯದ ನಾನಾ ನದಿಗಳು ಬತ್ತಿಹೋಗಿವೆ. ಕಡಿಯುವ ನೀರಿಗೂ ಹಲವೆಡೆ ಹಾಹಾಕಾರ ಆರಂಭವಾಗಿದೆ. ರೈತರು ಮುಂಗಾರು ಬಿತ್ತನೆ ಮಾಡಲಾಗದೆ ಬರದ ಆತಂಕದಲ್ಲಿ...

ಅಸಲಿ ಹಿಂದುತ್ವಕ್ಕೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ: ಸಚಿವ ರಾಮಲಿಂಗಾ ರೆಡ್ಡಿ

ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ 'ಶಕ್ತಿ ಯೋಜನೆ' ಅಸಲಿ ಹಿಂದುತ್ವಕ್ಕೆ ಶಕ್ತಿ ತುಂಬಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯನ್ನು...

ಸಿಎಂ ಸಿದ್ದರಾಮಯ್ಯ ಅವಧಿ ಅರ್ಧಕ್ಕೆ ಎಂದು ಯಾರೂ ಹೇಳಿಲ್ಲ: ಸತೀಶ್ ಜಾರಕಿಹೊಳಿ

ಎಸ್ಟಿ ಸಮುದಾಯದ ವ್ಯಕ್ತಿಯೊಬ್ಬರು ಸಿಎಂ ಆಗಬೇಕು: ಶಾಸಕ ರಾಜಣ್ಣ ಟ್ರೈಬಲ್ ಯೂನಿವರ್ಸಿಟಿ ತೆರೆಯುವ ಚಿಂತನೆ ಇದೆ: ಸಚಿವ ನಾಗೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿ ಅರ್ಧಕ್ಕೆ ಅಂತ ಯಾರೂ ಹೇಳಿಲ್ಲ. ಸಿಎಂ ಆಗಿ ಸಿದ್ದರಾಮಯ್ಯ ಅವರೇ...

ಗ್ಯಾರಂಟಿ ಭರದಲ್ಲಿ ಅಭಿವೃದ್ಧಿಗೆ ಅನುದಾನ ಕಡಿತ ಸಾಧ್ಯತೆ: ಮಾಜಿ ಸಿಎಂ ಬೊಮ್ಮಾಯಿ ಆತಂಕ

ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನೂತನ ಶಾಲಾ ಕೊಠಡಿ ಉದ್ಘಾಟಿಸಿ ಅಭಿಮತ 'ವಿದ್ಯುತ್ ದರ ಹೆಚ್ಚಿಗೆ ಮಾಡಿರುವುದರಿಂದ ಜನರು ಬಿಲ್ ಕಟ್ಟಲು ನಿರಾಕರಿಸುತ್ತಿದ್ದಾರೆ' ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ‌ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ...

ಬೆಲೆ ಏರಿಕೆಯಿಂದ ತತ್ತರಿಸಿದ ಜನರ ನೆರವಿಗಾಗಿ ಗ್ಯಾರಂಟಿಗಳನ್ನು ತರಬೇಕಾಯ್ತು: ದಿನೇಶ್ ಗುಂಡೂರಾವ್

ಬಿಜೆಪಿ ವಿರುದ್ಧ ಹರಿಹಾಯ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನಸಾಮಾನ್ಯರ ಹೊರೆ ಇಳಿಸಲು ತಂದ ಯೋಜನೆ ಕಾಂಗ್ರೆಸ್ ಗ್ಯಾರಂಟಿ ಬಿಜೆಪಿ ಸರ್ಕಾರದ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ನೆರವಾಗುವ ಸಲುವಾಗಿಯೇ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ...

ಮುಖ್ಯಮಂತ್ರಿ ಅವಧಿ ಹೇಳಿಕೆ: ಸಚಿವ ಮಹದೇವಪ್ಪ ಬಗ್ಗೆ ಡಿ ಕೆ ಸುರೇಶ್ ಅಸಮಾಧಾನ

ಸಮಾಜ ಕಲ್ಯಾಣ ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದ ಸಂಸದ ನನಗೀಗ ರಾಜಕೀಯ ರೆಸ್ಟ್ ಬೇಕಿದೆ ಎಂದ ಬೆಂಗಳೂರು ಗ್ರಾಮಾಂತರ ಸಂಸದ ಮುಖ್ಯಮಂತ್ರಿ ಅಧಿಕಾರ ಅವಧಿಯ ಬಗ್ಗೆ ಹೇಳಿಕೆ ನೀಡಿದ್ದ ಸಮಾಜ ಕಲ್ಯಾಣ ಸಚಿವ ಎಚ್ ಸಿ...

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ: ಮಾಜಿ ಸಿಎಂ ಬೊಮ್ಮಾಯಿ‌

ನೀರು ಕೊಡದ ಸರ್ಕಾರದಿಂದ ಏನು ಪ್ರಯೋಜನ? ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟಿಸುತ್ತೇವೆ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಭಾನುವಾರ ನೂತನ...

ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ; ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ: ಬಿಎಸ್‌ವೈ

ಉಚಿತ ಅಕ್ಕಿ ವಿತರಣೆ ಸಂಬಂಧ ಮುಂದುವರೆದ ವಾಕ್ಸಮರ ಭರವಸೆ ಕೊಟ್ಟ ಮೇಲೆ ಅದನ್ನು ಈಡೇರಿಸಬೇಕು ಎಂದ ಬಿಎಸ್‌ವೈ ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಮಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಕೊಟ್ಟ ಮಾತನ್ನು ಉಳಿಸಕೊಳ್ಳಬೇಕೆಂದರೆ...

ಸಮಾಜವನ್ನು ʼಹಿಂದುತ್ವʼ ಇಬ್ಭಾಗಿಸಿತ್ತು, ‘ಶಕ್ತಿ’ ಯೋಜನೆ ದೇವಸ್ಥಾನಗಳಿಗೆ ಜನರನ್ನು ಹತ್ತಿರವಾಗಿಸಿದೆ: ಪ್ರಿಯಾಂಕ್‌ ಖರ್ಗೆ

ದ್ವೇಷಕ್ಕಾಗಿ ಜನರನ್ನು ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ. ಆದರೆ ಪ್ರೀತಿ ಮತ್ತು ಕಾಂಗ್ರೆಸ್‌ನ 'ಶಕ್ತಿ' ಯೋಜನೆ ಜನರನ್ನು ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಶಕ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ