ರಾಜ್ಯ

ಗೃಹ ಜ್ಯೋತಿ | ಅರ್ಜಿ ಸಲ್ಲಿಕೆ ಆರಂಭ; ರಜೆ ದಿನವೂ ಬೆಸ್ಕಾಂ, ನಾಡ ಕಚೇರಿ ಓಪನ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಗೃಹ ಜ್ಯೋತಿ' ಯೋಜನೆಯ ಸೌಲಭ್ಯ ಪಡೆಯಲು ಇಂದಿನಿಂದ (ಜೂ.18ರಿಂದ) ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬೆಸ್ಕಾಂ ಕಚೇರಿ ಮತ್ತು ನಾಡ ಕಚೇರಿಗಳು ಭಾನುವಾರ ರಜೆ...

ಹನ್ನೊಂದು ನಿಗಮಗಳಿಗೆ ಅಧ್ಯಕ್ಷರಾದ ಸಚಿವ ಶಿವರಾಜ್ ತಂಗಡಗಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಗಮಗಳು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾಗಿರುವ ಶಿವರಾಜ್ ತಂಗಡಗಿ ರಾಜ್ಯ ಸರ್ಕಾರವು ಸಚಿವ ಶಿವರಾಜ್ ತಂಗಡಗಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ಹನ್ನೊಂದು ನಿಗಮಗಳಿಗೆ...

ಅಕ್ಕಿ ಕೊಡಲು ನಿರಾಕರಿಸಿದ ಬಗ್ಗೆ ‘ಮನ್‌ ಕಿ ಬಾತ್‌’ನಲ್ಲಿ ಮಾತಾಡುವಿರಾ; ದಿನೇಶ್‌ ಗುಂಡೂರಾವ್ ಪ್ರಶ್ನೆ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇಂದು (ಭಾನುವಾರ) ಪ್ರಧಾನಿ ನರೇಂದ್ರ ಮೋದಿ ಅವರ 102ನೇ ಮನ್‌ ಕಿ ಬಾತ್‌ ಸಂಚಿಕೆಯಲ್ಲಿ, ರಾಜ್ಯಕ್ಕೆ ಅಕ್ಕಿ...

ಮೂರು ತಿಂಗಳೊಳಗೆ ‘108’ ಆರೋಗ್ಯ ಸೇವೆಗೆ ಹೊಸ ರೂಪ: ದಿನೇಶ್‌ ಗುಂಡೂರಾವ್‌

108 ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಮೂರು ತಿಂಗಳ ಒಳಗೆ ಹೊಸ ರೂಪ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್ ತಿಳಿಸಿದರು. ಆರೋಗ್ಯ ಸೌಧದಲ್ಲಿ ಅಧಿಕಾರಿಗಳ ಜತೆಗೆ...

ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ

ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡ ಮತ್ತು...

ಲೋಕಸಭೆ ಚುನಾವಣೆ ತಯಾರಿ | ಜೂನ್ 22ರಿಂದ ಬಿಜೆಪಿಯ ಏಳು ತಂಡಗಳ ಪ್ರವಾಸ

ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ ರಾಜ್ಯ ಬಿಜೆಪಿ ಕೇಂದ್ರ ಸರ್ಕಾರದ ಸಾಧನೆ ಪ್ರಚಾರದ ಹೆಸರಲ್ಲಿ ಚುನಾವಣಾ ತಯಾರಿ ಕೇಂದ್ರ ಸರಕಾರಕ್ಕೆ 9 ವರ್ಷ ತುಂಬಿದ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದೆ....

ಗೃಹಲಕ್ಷ್ಮಿ | ಆ. 18ರ ಒಳಗೆ ಖಾತೆಗೆ ಹಣ ಹಾಕುವುದು ಖಚಿತ: ಲಕ್ಷ್ಮಿ ಹೆಬ್ಬಾಳ್ಕರ್‌

ಆನ್​ಲೈನ್ ಮೂಲಕ ಮತ್ತು ಭೌತಿಕವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ಯೋಜನೆಯ ಲಾಭ ಪಡೆಯಲಿವೆ 1.28 ಕೋಟಿ ಕುಟುಂಬಗಳು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ವಿಳಂಬ ಆಗಲಿದೆ. ಆದರೆ, ಆಗಸ್ಟ್​ 18ರ ಒಳಗೆ ಮನೆಯೊಡತಿಯ ಬ್ಯಾಂಕ್‌ ಖಾತೆಗೆ ಹಣ...

ಅಕ್ಕಿ, ಗೋಧಿ ಮಾರದಂತೆ ಮೇನಲ್ಲೇ ನಿಯಮ ಬದಲಾವಣೆ ಮಾಡಲಾಗಿದೆ: ತೇಜಸ್ವಿ ಸೂರ್ಯ

'ಕೇಂದ್ರ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಕಾಂಗ್ರೆಸ್‌ ನಾಯಕರು' 'ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು' ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಕೇಂದ್ರ ‌ಸರ್ಕಾರ ತಾರತಮ್ಯ ಮಾಡಿಲ್ಲ. ಕೇಂದ್ರದ ಮೇಲೆ ರಾಜ್ಯ ಸರ್ಕಾರ...

ಬಿಜೆಪಿ ಕಾಮಣ್ಣರ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ ʼಹೆಲ್ಪ್ ಲೈನ್ʼ ಯಾವಾಗ: ಕಾಂಗ್ರೆಸ್ ಪ್ರಶ್ನೆ

ಯುವತಿಯೊಂದಿಗೆ ಎಬಿವಿಪಿ ಅಧ್ಯಕ್ಷನ ಅನುಚಿತ ವರ್ತನೆ ಬಿಜೆಪಿ ವಿರುದ್ಧ ಟ್ವೀಟ್ ಪ್ರಹಾರ ನಡೆಸಿದ ರಾಜ್ಯ ಕಾಂಗ್ರೆಸ್ ಬಿಜೆಪಿ ಕಾಮಣ್ಣರ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ "ಹೆಲ್ಪ್ ಲೈನ್" ಯಾವಾಗ ಸ್ಥಾಪಿಸುತ್ತೀರಾ ಎನ್ನುವ ಪ್ರಶ್ನೆಯನ್ನು ಕಾಂಗ್ರೆಸ್‌ ವಿಪಕ್ಷ ಬಿಜೆಪಿಯನ್ನು...

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ; ಕೇಂದ್ರ ಸಚಿವರಿಗೆ ಪತ್ರ

ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದು ಒತ್ತಾಯ 'ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಸಿಗಲಿದೆ' ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್‌ (All...

ರಾಜ್ಯದಲ್ಲಿ ಅಕ್ಕಿ ಸಿಕ್ಕರೆ ಬಿ ವೈ ವಿಜಯೇಂದ್ರ ಕೊಡಿಸಲಿ: ಸಿಎಂ ಸಿದ್ದರಾಮಯ್ಯ

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಜೊತೆ ನಾನೇ ಖುದ್ದು ಮಾತಾಡಿದ್ದೇನೆ. ತಮ್ಮ ರಾಜ್ಯದಲ್ಲಿ ಅಕ್ಕಿ ದಾಸ್ತಾನು ಇಲ್ಲವೆಂದು ಅವರು ಹೇಳಿದ್ದಾರೆ. ಹೀಗಾಗಿ ಆಂಧ್ರಪ್ರದೇಶ ಸರ್ಕಾರದ ಜೊತೆ ಚರ್ಚಿಸಲು ಮುಖ್ಯ ಕಾರ್ಯದರ್ಶಿ ವಂದಿತಾ...

ಸಂವಿಧಾನದ ಆಶಯಕ್ಕೆ ವ್ಯತಿರಿಕ್ತವಾದ ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿದ್ದೇವೆ : ಜಿ ಪರಮೇಶ್ವರ್

ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ ಹಿಂಪಡೆದಿದ್ದೇವೆ ಕಷ್ಟವೋ ಸುಖವೋ ಪ್ರಣಾಳಿಕೆ ಭರವಸೆ ಈಡೇರಿಸುತ್ತೇವೆ ಸಂವಿಧಾನ ಭಾರತೀಯ ಪ್ರಜೆಗಳಿಗೆ ಧರ್ಮ ಗ್ರಂಥ ಇದ್ದಂತೆ, ಇದಕ್ಕೆ ಬದ್ದರಾಗಿ ನಡೆದುಕೊಳ್ಳವುದು ನಮ್ಮ ಕರ್ತವ್ಯ. ಆದರೆ ಬಿಜೆಪಿಯವರು ಇದರ ಆಶಯಕ್ಕೆ ವ್ಯತಿರಿಕ್ತವಾಗಿ ಮತಾಂತರ...

ಈ ಹೊತ್ತಿನ ಪ್ರಮುಖ ಸುದ್ದಿ